News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೈಗಾರಿಕೆಗಳನ್ನು ಆಕರ್ಷಿಸಲು ಬೃಹತ್‌ ಲ್ಯಾಂಡ್‌ ಬ್ಯಾಂಕ್‌ ಸ್ಥಾಪಿಸುತ್ತಿದೆ ಜಮ್ಮು&ಕಾಶ್ಮೀರ

  ನವದೆಹಲಿ: ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಆಡಳಿತವು  ಹೊಸ ಕೈಗಾರಿಕೆಗಳನ್ನು ಆಕರ್ಷಿಸಲು, ಕೇಂದ್ರಾಡಳಿತ ಪ್ರದೇಶದ ಆರ್ಥಿಕತೆಯನ್ನು ಹೆಚ್ಚಿಸಲು ಮತ್ತು ಉದ್ಯೋಗವನ್ನು ಸೃಷ್ಟಿಸಲು   25 ಸಾವಿರ ಕನಲ್ಸ್‌ ಭೂಮಿಯಲ್ಲಿ ಬೃಹತ್ ಭೂ ಬ್ಯಾಂಕ್ ಅನ್ನು ರಚಿಸಿದೆ ಎಂದು ಮೂಲಗಳು...

Read More

ಕಲ್ಯಾಣ ಕರ್ನಾಟಕ‌ದ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ‌ಗೆ ಕ್ರಮ: ಸುರೇಶ್ ಕುಮಾರ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಕೊರತೆ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಭಾಗದ ಪ್ರಾಥಮಿಕ ಮತ್ತು...

Read More

ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದಾರೆ ಯಡಿಯೂರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ಉಪಚುನಾವಣೆಗೂ ಮೊದಲೇ ಸಂಪುಟ ವಿಸ್ತರಣೆ ನಡೆಯುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ...

Read More

ಗಗನಯಾನ ಮಿಷನ್‌ಗಾಗಿ ಇಸ್ರೋಗೆ ರಾಕೆಟ್ ಬೂಸ್ಟರ್ ಒದಗಿಸಿದ ಎಲ್ & ಟಿ

ನವದೆಹಲಿ: ಲಾರ್ಸೆನ್ ಮತ್ತು ಟೌಬ್ರೊ (ಎಲ್ & ಟಿ) ಭಾರತದ ಮೊದಲ ಮಾನವ ಬಾಹ್ಯಾಕಾಶ ಯೋಜನೆಯಾದ ಗಗನಯಾನದ ಉಡಾವಣಾ ವಾಹನಕ್ಕಾಗಿ ಮೊದಲ ಹಾರ್ಡ್‌ವೇರ್‌ ಆದ ರಾಕೆಟ್ ಬೂಸ್ಟರ್ ಅನ್ನು  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ತಲುಪಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. “2021-22ರಲ್ಲಿ ಮೂರು ಭಾರತೀಯ...

Read More

ಯುಎಸ್‌ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ಜೊತೆ ಮಾತುಕತೆ ನಡೆಸಿದ ಮೋದಿ

ನವದೆಹಲಿ: ಅಮೆರಿಕಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಅಮೆರಿಕಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ...

Read More

ನ.19ರಂದು ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ- 2020 ನ್ನು ಪ್ರಧಾನಿ  ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಮಧ್ಯಾಹ್ನ 12:00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಯು 2020 ರ ನವೆಂಬರ್ 19 ರಿಂದ 21...

Read More

ನ. 20ರ ಬಳಿಕ ಪಿಯು ನೂತನ ಉಪನ್ಯಾಸಕ‌ರಿಗೆ ನೇಮಕಾತಿ ಆದೇಶ

ಬೆಂಗಳೂರು: ಕೌನ್ಸೆಲಿಂಗ್ ಮೂಲಕ ಈಗಾಗಲೇ ಸ್ಥಳ ನಿಯುಕ್ತಿಗೊಂಡಿರುವ ನೂತನ ಪದವಿ ಪೂರ್ವ ಉಪನ್ಯಾಸಕರಿಗೆ ನ. 20ರ ಬಳಿಕ ನೇಮಕಾತಿ ಆದೇಶ ಪ್ರತಿಗಳನ್ನು ನೀಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದು,...

Read More

ತ್ವರಿತ ಪ್ರತಿಕ್ರಿಯೆಯ ಮೇಲ್ಮೈಯಿಂದ ವಾಯು ಕ್ಷಿಪಣಿ ವ್ಯವಸ್ಥೆ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತ ಇಂದು ತ್ವರಿತ ಪ್ರತಿಕ್ರಿಯೆಯ ಮೇಲ್ಮೈಯಿಂದ ವಾಯು ಕ್ಷಿಪಣಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಪ್ರಯೋಗದ ಸಮಯದಲ್ಲಿ ಕ್ಷಿಪಣಿ ವ್ಯವಸ್ಥೆಯು ತನ್ನ ಗುರಿಯ ಮೇಲೆ ನೇರ ಹೊಡೆತವನ್ನು ನೀಡಿ ಯಶಸ್ಸು ಗಳಿಸಿದೆ ಎಂದು ಮೂಲಗಳು ತಿಳಿಸಿವೆ. ಡಿಆರ್‌ಡಿಓ ಈ...

Read More

ಭವಿಷ್ಯದ ಸಾರಿಗೆ ವ್ಯವಸ್ಥೆ ಹೈಪರ್‌ಲೂಪ್‌ನಲ್ಲಿ ಮೊದಲು ಪ್ರಯಾಣಿಸಿದ ಭಾರತೀಯ

ವಾಷಿಂಗ್ಟನ್: ಭವಿಷ್ಯದ ಸಾರಿಗೆ ವ್ಯವಸ್ಥೆ ಹೈಪರ್‌ಲೂಪ್‌ನಲ್ಲಿ ಮೊದಲ ಬಾರಿಗೆ ಪ್ರಯಾಣ ಮಾಡಿದ ಹಿರಿಮೆಯನ್ನು ಭಾರತೀಯ ತನ್ನದಾಗಿಸಿಕೊಂಡಿದ್ದಾನೆ. ಪುಣೆ ಮೂಲದ ವರ್ಜಿನ್ ಹೈಪರ್ಲೂಪ್‌ನ ಪವರ್ ಎಲೆಕ್ಟ್ರಾನಿಕ್ ಸ್ಪೆಷಲಿಸ್ಟ್ ಆಗಿರುವ ತನಯ್ ಮಂಜ್ರೇಕರ್ ಅವರು ಹೈಪರ್‌ಲೂಪ್‌ನಲ್ಲಿ ಮೊದಲು ಪ್ರಯಾಣಿಸಿದ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ....

Read More

ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆ: ಪ್ರಭು ಚೌಹಾಣ್

ವಿಜಯಪುರ: ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮಸೂದೆಯನ್ನು ಮಂಡನೆ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವುದರಿಂದ ಉಂಟಾಗಬಹುದಾದ ಸಾಧಕ, ಬಾಧಕಗಳ...

Read More

Recent News

Back To Top