News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಶೀಲ್ಡ್ ಕೋವಿಡ್ ಲಸಿಕೆ ಅನುಮೋದನೆ ಅರ್ಜಿ ಸಲ್ಲಿಸಿದ ಸೇರಂ ಇನ್‌ಸ್ಟಿಟ್ಯೂಟ್

  ನವದೆಹಲಿ: ಸೇರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮೇಡ್-ಇನ್ ಇಂಡಿಯಾ ಕೋವಿಡ್ ಲಸಿಕೆ ಅಭ್ಯರ್ಥಿ ಕೋವಿಶೀಲ್ಡ್ ತುರ್ತು ಅನುಮೋದನೆಗಾಗಿ ಅರ್ಜಿ ಸಲ್ಲಿಸಿದೆ. ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ ಮತ್ತು ಇದು ಅಸಂಖ್ಯಾತ ಜೀವಗಳನ್ನು ಉಳಿಸುತ್ತದೆ ಎಂದು ಹೇಳಿದ್ದಾರೆ ಲಸಿಕೆ ಅಭಿವೃದ್ಧಿ...

Read More

ಕೇಂದ್ರದ ಮೋದಿ ಸರ್ಕಾರ ರೈತರ ಪರವಾಗಿದೆ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ಕೇಂದ್ರ ಸರ್ಕಾರ ರೈತರ ಪರವಾಗಿದೆ. ಸ್ವತಃ ಪ್ರಧಾನಿ ಮೋದಿ ಅವರೇ ರೈತರನ್ನು ಸಮಾಧಾನಿಸಲು ಮುಂದಾದರೂ, ಕೆಲವರು ಹಠ ಸಾಧಿಸುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ‌ದಲ್ಲಿ ಇಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಪರವಾಗಿರುವಾಗ ಇಂತಹ ಬಂದ್‌ಗಳ...

Read More

ಅಸ್ಸಾಂ: ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ ಮತದಾನ

ಗುವಾಹಟಿ: ಇಂದು ಅಸ್ಸಾಂನಲ್ಲಿ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಗಾಗಿ ಮತದಾನ ನಡೆದಿದೆ. ಭಾರೀ ಬಿಗಿ ಭದ್ರತೆಯೊಂದಿಗೆ ಮತಗಟ್ಟೆಗಳಿಗೆ ಆಗಮಿಸಿ ಜನ ಮತದಾನ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ವರ್ಷ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಚುನಾವಣೆ...

Read More

ವೃದ್ಧರು, ದಿವ್ಯಾಂಗರಿಗಾಗಿ ವಿಶೇಷ ವಾಕಿಂಗ್ ಸ್ಟಿಕ್ ಆವಿಷ್ಕರಿಸಿದ 14 ವರ್ಷದ ಬಾಲಕಿಯರು

ಹೈದರಾಬಾದ್: ಅದೆಷ್ಟೋ ಮಂದಿ ವಯೋವೃದ್ಧರು, ದಿವ್ಯಾಂಗರಿಗೆ ನೆರವಾಗುವಂತೆ ತೆಲಂಗಾಣ‌ದ ಹೈದರಾಬಾದ್‌ನ ಪೆದ್ದಪಲ್ಲಿಯ 14 ವರ್ಷದ ಮೂವರು ಬಾಲಕಿಯರು ಜಿಪಿಎಸ್ ಸೇವೆಯನ್ನು ಒಳಗೊಂಡಿರುವ ‘ಫ್ರೆಂಡ್ಲಿ ಸ್ಟಿಕ್’ ಹೆಸರಿನಲ್ಲಿ ವಾಕಿಂಗ್ ಸ್ಟಿಕ್ ಒಂದನ್ನು ಅಭಿವೃದ್ಧಿ ಮಾಡಿದ್ದಾರೆ. ಪೆದ್ದಪಲ್ಲಿಯ ಜಿಲ್ಲಾ ಪರಿಷತ್ ಶಾಲೆಯೊಂದರ ವಿದ್ಯಾರ್ಥಿನಿ ಅಂಜಲಿ...

Read More

ಡಿ. 8 ಭಾರತ್‌ ಬಂದ್:‌ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ ರವಾನೆ

ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಗಳು ಡಿಸೆಂಬರ್‌ 8ರಂದು ಕರೆ ನೀಡಿರುವ ‘ಭಾರತ್ ಬಂದ್’ನ ಹಿನ್ನೆಲೆಯಲ್ಲಿ, ಗೃಹ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳಿಗೆ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. “ಬಂದ್ ಶಾಂತಿಯುತವಾಗಿ ನಡೆಯಬೇಕು ಮತ್ತು ಯಾವುದೇ ಅಹಿತಕರ...

Read More

ಸಣ್ಣ ನಗರಗಳು ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಲಿವೆ: ಮೋದಿ

  ನವದೆಹಲಿ: ಸಣ್ಣ ನಗರಗಳನ್ನು ಸ್ವಾವಲಂಬಿ ಭಾರತದ ಪ್ರಮುಖ ಆಧಾರವಾಗಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ ಮತ್ತು ಆಗ್ರಾದಲ್ಲಿನ ಮೆಟ್ರೋ ಯೋಜನೆ ಈ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗ್ರಾ ಮೆಟ್ರೋ ನಿರ್ಮಾಣ ಕಾರ್ಯವನ್ನು ವರ್ಚುವಲ್‌ ಆಗಿ...

Read More

ಕೋಲಾರ-ಬೆಂಗಳೂರು ನಡುವೆ ಪ್ರಯಾಣಿಕರ ರೈಲು ಓಡಾಟ ಪುನರಾರಂಭ

ಕೋಲಾರ: ಕಳೆದ ಎಂಟು ತಿಂಗಳಿನಿಂದ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಪ್ಯಾಸೆಂಜರ್ ರೈಲು ಇಂದಿನಿಂದ ಮತ್ತೆ ಕಾರ್ಯಾರಂಭ ಮಾಡಲಿದೆ. ಈ ಪ್ರಯಾಣಿಕರ ರೈಲಿಗೆ ಸಂಸದ ಎಸ್. ಮುನಿಸ್ವಾಮಿ ಅವರು ಇಂದು ಚಾಲನೆ ನೀಡಿದ್ದಾರೆ. ಇಂದು ಬೆಳಗ್ಗೆ ರೈಲಿಗೆ ಪೂಜೆ ಸಲ್ಲಿಸಿ ಸಂಚಾರ...

Read More

ಶಿವಮೊಗ್ಗ‌ದಲ್ಲಿ ತುರುಗೋಳ್ ವೀರಗಲ್ಲು ಶಾಸನ ಪತ್ತೆ

ಶಿವಮೊಗ್ಗ: ಎಮ್ಮೆಗಳ ಚಿತ್ರಗಳನ್ನು ಹೊಂದಿರುವ ತುರುಗೋಳ್ ವೀರಗಲ್ಲು ಶಿವಮೊಗ್ಗ ತಾಲೂಕಿನ ಗುಡ್ಡದ ಅರಕೆರೆ ಗ್ರಾಮದ ಯಶೋಧಮ್ಮ ಎಂಬವರ ಜಮೀನಿನಲ್ಲಿ ಪತ್ತೆಯಾಗಿದೆ. ಈ ವೀರಗಲ್ಲನ್ನು ಪುರಾತತ್ವ ಇಲಾಖೆ‌ಯ ಸಹಾಯಕ ನಿರ್ದೇಶಕ ಆರ್. ಶೇಜೇಶ್ವರ, ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಿ ಪೂರ್ಣಿಮಾ...

Read More

ಜಮ್ಮು ಕಾಶ್ಮೀರ 4ನೇ ಹಂತದ ಡಿಡಿಸಿ ಚುನಾವಣೆಗೆ ಇಂದು ಮತದಾನ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 2 ಗಂಟೆಗೆ ಕೊನೆಗೊಳ್ಳಲಿದೆ. ಕಾಶ್ಮೀರ ಮತ್ತು ಜಮ್ಮು ವಿಭಾಗಗಳಲ್ಲಿ ತಲಾ 17 – 34...

Read More

ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ಕೊಡುಗೆ ನೀಡಿ: ಮೋದಿ ಕರೆ

ನವದೆಹಲಿ: ಇಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿವರ್ಷ ಡಿಸೆಂಬರ್‌ 7ರಂದು ಈ ದಿನವನ್ನು ಯೋಧರ ಗೌರವಾರ್ಥ ಆಚರಣೆ ಮಾಡುತ್ತಾ ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಮೋದಿ, “ಸಶಸ್ತ್ರ ಪಡೆಗಳ ಧ್ವಜ ದಿನವು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು...

Read More

Recent News

Back To Top