News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತೀಯ ಸೇನೆಯ ದಿಟ್ಟ ಪ್ರತ್ಯುತ್ತರ: ಐದು ಪಾಕಿಸ್ಥಾನಿ ಸೈನಿಕರ ಸಾವು

  ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಪಾಕಿಸ್ಥಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಪೂಂಚ್ ಜಿಲ್ಲೆಯ ಎಲ್‌ಒಸಿಯ ಮಂಕೋಟೆ ಸೆಕ್ಟರ್‌ನಲ್ಲಿ ನಾಗರಿಕ...

Read More

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಗೋ ಪೂಜೆ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಿಧೇಯಕವನ್ನು ವಿಧಾನ ಸಭೆಯಲ್ಲಿ ಮಂಡಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಗೋ ಪೂಜೆ ಹಮ್ಮಿಕೊಂಡಿತ್ತು. ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಬಿಜೆಪಿ ಪಕ್ಷದ ಕಚೇರಿ‌ಗಳಲ್ಲಿ ಗೋ...

Read More

ಹಿಂದೂ ಮಹಾಸಾಗರ ಪ್ರದೇಶದಲ್ಲಿ 120ಕ್ಕೂ ಹೆಚ್ಚು ಯುದ್ಧನೌಕೆಗಳ ನಿಯೋಜನೆ

ನವದೆಹಲಿ: ಭಾರತ-ಪೆಸಿಫಿಕ್ ಪ್ರದೇಶದ ಮಹತ್ವವನ್ನು ಒತ್ತಿ ಹೇಳಿದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಹಿಂದೂ ಮಹಾಸಾಗರ ಪ್ರದೇಶದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ಬೆಂಬಲಿಸಲು ಹೆಚ್ಚುವರಿ ಪ್ರಾದೇಶಿಕ ಪಡೆಗಳ 120 ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. “ಈ ಪ್ರದೇಶದ ಹೆಚ್ಚಿನ ದೇಶಗಳು ಸುಧಾರಿತ ಸಂಪರ್ಕ...

Read More

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು

ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ...

Read More

DRDO ಅಭಿವೃದ್ಧಿಪಡಿಸಿದ 5.56×30 ಎಂಎಂ ಪ್ರೊಟೆಕ್ಟಿವ್ ಕಾರ್ಬೈನ್ ಪ್ರಯೋಗ ಯಶಸ್ವಿ

  ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿನ್ಯಾಸಪಡಿಸಿದ 5.56×30 ಎಂಎಂ ಪ್ರೊಟೆಕ್ಟಿವ್ ಕಾರ್ಬೈನ್ ಎಲ್ಲಾ ಜಿಎಸ್‌ಕ್ಯೂಆರ್ ಮಾನದಂಡಗಳನ್ನು ಪೂರೈಸುವ ಮೂಲಕ ಡಿಸೆಂಬರ್ 7, 2020 ರಂದು ಅಂತಿಮ ಹಂತದ ಬಳಕೆದಾರರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದರಿಂದಾಗಿ ಸೇನಾಪಡೆಗೆ...

Read More

ಮಳೆ ಹಾನಿ: 7,12,963 ರೈತರಿಗೆ ಸರ್ಕಾರ‌ದಿಂದ ಬೆಳೆ ಪರಿಹಾರ ವಿತರಿಸಲಾಗಿದೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಮಳೆ, ಪ್ರವಾಹದ ಕಾರಣಗಳಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ 551.13 ಕೋಟಿ ರೂ. ವೆಚ್ಚದಲ್ಲಿ ಸುಮಾರು 7,12,936 ರೈತರಿಗೆ ಪರಿಹಾರ ಒದಗಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಸಭೆಯಲ್ಲಿ ಅತಿವೃಷ್ಟಿ‌ಗೆ ಸಂಬಂಧಿಸಿದಂತೆ ಉತ್ತರಿಸಿದ ಅವರು,...

Read More

ಕಾನೂನು ಸುವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ಪಶ್ಚಿಮಬಂಗಾಳಕ್ಕೆ ಕೇಂದ್ರ ಸೂಚನೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕೇಂದ್ರವು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೋರಿದೆ. ಬಿಜೆಪಿ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಗಂಭೀರ ಭದ್ರತಾ...

Read More

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಯುಪಿ ಪ್ರದರ್ಶಿಸಲಿದೆ ರಾಮ ಮಂದಿರ ಸ್ತಬ್ಧಚಿತ್ರ

ಲಕ್ನೋ: ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ, ಉತ್ತರಪ್ರದೇಶವು ಅತ್ಯಂತ ವಿಭಿನ್ನ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಿದೆ. ಮೂಲಗಳ ಪ್ರಕಾರ, ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ ಈ ಬಾರಿ ಪ್ರದರ್ಶನಗೊಳ್ಳಲಿದೆ. ಈಗಾಗಲೆ ಈ ಪ್ರಸ್ತಾಪವನ್ನು ಯುಪಿಯ ಯೋಗಿ ಸರ್ಕಾರ ಕೇಂದ್ರಕ್ಕೆ ಕಳುಹಿಸಿದೆ. ಇದಕ್ಕೆ ಕೇಂದ್ರ...

Read More

ರೈತರೊಂದಿಗೆ ಮುಕ್ತ ಮನಸ್ಸಿನಿಂದ ಚರ್ಚೆಗೆ ಕೇಂದ್ರ ಸಿದ್ಧ: ತೋಮರ್

ನವದೆಹಲಿ: ರೈತರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಸುಧಾರಣೆಗಳನ್ನು ತರಲಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ತೋಮರ್, ರೈತರನ್ನು ಮಂಡಿ ಸಂಕೋಲೆಗಳಿಂದ ಮುಕ್ತಗೊಳಿಸಲು ಸರ್ಕಾರ ಬಯಸಿದ್ದು, ಇದರಿಂದಾಗಿ ಅವರು ತಮ್ಮ ಉತ್ಪನ್ನಗಳನ್ನು ಎಲ್ಲಿಂದಲಾದರೂ, ಯಾರಿಗಾದರೂ,...

Read More

ಡ್ರೆಸ್‌ ಕೋಡ್‌ ವಿರೋಧಿಸಲು ಶಿರಿಡಿಗೆ ತೆರಳುತ್ತಿದ್ದ ತೃಪ್ತಿ ದೇಸಾಯಿ ಬಂಧನ

ಪುಣೆ: ಶಿರಿಡಿ ಸಾಯಿಬಾಬಾ ಮಂದಿರ ಹೊರಗೆ ʼಸಭ್ಯ ಉಡುಗೆಗಳನ್ನು ತೊಟ್ಟು ಬನ್ನಿʼ ಎಂದು ಹಾಕಿದ ಬೋರ್ಡ್‌ಗಳನ್ನು ತೆಗೆದುಹಾಕಲು ತನ್ನ ಸಂಗಡಿಗರೊಡನೆ ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತ ತೃಪ್ತಿ ದೇಸಾಯಿಯನ್ನು ಅಹಮದ್‌ನಗರದಲ್ಲಿ ಮಹಾರಾಷ್ಟ್ರ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ವಿವಾದಾತ್ಮಕ ಸಂದೇಶವನ್ನು ಹೊತ್ತ ಬೋರ್ಡ್‌ಗಳನ್ನು...

Read More

Recent News

Back To Top