News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ನಿಯಂತ್ರಣ: ನೂತನ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯವೂ ಸೇರಿದಂತೆ ಇಡೀ ರಾಷ್ಟ್ರವೇ ಕೊರೋನಾ ಎರಡನೇ ಅಲೆಯ ಭೀತಿಯಲ್ಲಿದೆ. ಈಗಾಗಲೇ ಜಗತ್ತಿನ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ಎರಡನೇ ಹಂತದ ಅಲೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ....

Read More

ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ಹಲವರಿಂದ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕವನ್ನು ನಿನ್ನೆಯಷ್ಟೇ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡನೆ ಮಾಡಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ಪರ ವಿರೋಧದ ನಡುವೆ ಧ್ವನಿ ಮತದ ಮೂಲಕ ಈ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಸಂದರ್ಭದಲ್ಲಿ ಅಧಿವೇಶನದಲ್ಲಿ...

Read More

ಕರ್ನಾಟಕ ರಾಜ್ಯ ವಿವಿ‌ಗಳ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಸಮ್ಮತಿ

ಬೆಂಗಳೂರು: ಡಿಸ್ಟೆನ್ಸ್ ಎಜುಕೇಶನ್ ಪದ್ಧತಿ‌ಯನ್ನು ಮೈಸೂರಿನ ಕರ್ನಾಟಕ ಮುಕ್ತ ವಿವಿ‌ಗೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರು ಬದಲಾವಣೆ‌ ಸೇರಿದಂತೆ ಉನ್ನತ ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆಗೆ ಸಂಬಂಧಿಸಿದಂತಿರುವ ಮಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು...

Read More

CRPFನ ದಿವ್ಯಾಂಗ ಸಬಲೀಕರಣ ರಾಷ್ಟ್ರೀಯ ಕೇಂದ್ರ ಲೋಕಾರ್ಪಣೆ

ಹೈದರಾಬಾದ್: ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿಶನ್‌ ರೆಡ್ಡಿ ಅವರು ಸಿಆರ್‌ಪಿಎಫ್‌ನ  ದಿವ್ಯಾಂಗ ಸಬಲೀಕರಣ ರಾಷ್ಟ್ರೀಯ ಕೇಂದ್ರ (ಎನ್‌ಸಿಡಿಇ)ವನ್ನು ತೆಲಂಗಾಣದ ರಂಗರೆಡ್ಡಿಯ ಜಿಸಿಯಲ್ಲಿ ಇಂದು ಉದ್ಘಾಟಿಸಿದರು. ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿರುವ ಎನ್‌ಸಿಡಿಇ ದಿವ್ಯಾಂಗ ಯೋಧರಿಗೆ ಕ್ರೀಡೆಯಲ್ಲಿ ಕೌಶಲ್ಯವನ್ನು ನೀಡುತ್ತದೆ ಮತ್ತು  ಸೈಬರ್ ತಂತ್ರಜ್ಞಾನದಲ್ಲಿ ತರಬೇತಿ...

Read More

ಆತ್ಮನಿರ್ಭರ ಭಾರತ ರೋಜ್ಗಾರ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಔಪಚಾರಿಕ ವಲಯದಲ್ಲಿ ಉದ್ಯೋಗಾವಕಾಶಕ್ಕೆ ಉತ್ತೇಜನ ನೀಡಲು ಮತ್ತು ಕೋವಿಡ್ ಚೇತರಿಕೆ ಹಂತದಲ್ಲಿ ಆತ್ಮನಿರ್ಭರ ಭಾರತ ಪ್ಯಾಕೇಜ್ 3.0 ಅಡಿಯಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ...

Read More

ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ‌ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಚರ್ಚೆಗೆ ಒಳಗಾಗಿದ್ದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ‌ಗೆ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಎಪಿಎಂಸಿ ಕಾಯ್ದೆ‌ಗೆ ಸಂಬಂಧಿಸಿದಂತೆ ಗಂಭೀರ ಚರ್ಚೆ ನಡೆದಿದ್ದು, ಬಳಿಕ ಪ್ರತಿಪಕ್ಷ‌ಗಳ ವಿರೋಧದ ನಡುವೆ ಈ ಮಸೂದೆ ಅಂಗೀಕಾರ ಪಡೆಯಿತು. ಈ ಕಾಯ್ದೆಯ ವಿರುದ್ಧ ಸದನದಲ್ಲಿ...

Read More

ಇಂಟಿಗ್ರೇಟಿವ್ ಮೆಡಿಸಿನ್ ವಿಭಾಗ ಸ್ಥಾಪಿಸಲಿದೆ ಆಯುಷ್ ಸಚಿವಾಲಯ ಮತ್ತು ಏಮ್ಸ್

ನವದೆಹಲಿ: ಆಯುಷ್ ಸಚಿವಾಲಯ ಮತ್ತು ಏಮ್ಸ್  ಇಂಟಿಗ್ರೇಟಿವ್ ಮೆಡಿಸಿನ್ ವಿಭಾಗವನ್ನು ಏಮ್ಸ್‌ನಲ್ಲಿ ಸ್ಥಾಪಿಸುವ ಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಆಯುಷ್ ಕಾರ್ಯದರ್ಶಿ,  ಆಯುಷ್ ವೈದ್ಯ ರಾಜೇಶ್ ಕೋಟೆಚಾ ಮತ್ತು ನವದೆಹಲಿಯ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರ ಜಂಟಿ ಭೇಟಿ ಮತ್ತು ಪರಿಶೀಲನೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ....

Read More

35 ಸಾವಿರ ಕೋವಿಡ್ ಲಸಿಕೆ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಉತ್ತರಪ್ರದೇಶ

ಲಕ್ನೋ: ಉತ್ತರಪ್ರದೇಶ ರಾಜ್ಯದಲ್ಲಿ 24 ಗಂಟೆಗಳ ಸಿಸಿಟಿವಿ ಕಣ್ಗಾವಲು ಅಡಿಯಲ್ಲಿ 35 ಸಾವಿರ ಕೋವಿಡ್ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ವ್ಯಾಕ್ಸಿನೇಷನ್ ಅಭಿಯಾನ ಆರಂಭಿಸಲು ಸನ್ನದ್ಧತೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿನ್ನೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ ಎಂದು ವರದಿಗಳು...

Read More

ಕಾಶ್ಮೀರದಲ್ಲಿ ಇಂದು 5ನೇ ಹಂತದ ಡಿಡಿಸಿ ಚುನಾವಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಐದನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 2 ಗಂಟೆಗೆ ಕೊನೆಗೊಳ್ಳಲಿದೆ. ಈ ಹಂತದಲ್ಲಿ 37 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ....

Read More

ಪಾಕಿಸ್ಥಾನ ಹಿಂದೂ, ಕ್ರಿಶ್ಚಿಯನ್ ಮಹಿಳೆಯರನ್ನು ಚೀನಾ ಪುರುಷರಿಗೆ ಮಾರಾಟ ಮಾಡುತ್ತಿದೆ: ಯುಎಸ್‌ ಅಧಿಕಾರಿ

ನವದೆಹಲಿ: ಪಾಕಿಸ್ಥಾನವು ಹಿಂದೂ ಮತ್ತು ಕ್ರಿಶ್ಚಿಯನ್ ಮಹಿಳೆಯರನ್ನು ಚೀನಾಗೆ ಬಲವಂತವಾಗಿ  ಮಾರಾಟ ಮಾಡುತ್ತಿದೆ  ಎಂದು ಅಮೆರಿಕಾದ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿನ ಉನ್ನತ ಅಧಿಕಾರಿ ಸ್ಯಾಮ್ಯುಯೆಲ್ ಬ್ರೌನ್ಬ್ಯಾಕ್ ಆರೋಪಿಸಿದ್ದಾರೆ. ಚೀನಾದ ಪುರುಷರಿಗೆ ಹಿಂದೂ ಮತ್ತು ಕ್ರಿಶ್ಚಿಯನ್ ಮಹಿಳೆಯರನ್ನು ಬಲವಂತವಾಗಿ ಮದುವೆ ಮಾಡಿಕೊಡಲಾಗುತ್ತಿದೆ ಎಂದಿದ್ದಾರೆ. “ಪಾಕಿಸ್ಥಾನದ ಧಾರ್ಮಿಕ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್...

Read More

Recent News

Back To Top