News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವದಲ್ಲೇ ಅತೀ ಹೆಚ್ಚು ಕೋವಿಡ್ ಲಸಿಕೆ ಡೋಸ್ ಖರೀದಿಸಿದ ಭಾರತ

ನವದೆಹಲಿ: ಅತೀ ಹೆಚ್ಚು ಕೋವಿಡ್ -19 ಲಸಿಕೆಯನ್ನು ಖರೀದಿ ಮಾಡಿದ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಭಾರತ ಒಟ್ಟು 160 ಕೋಟಿ ಡೋಸ್‌ಗಳನ್ನು ಖರೀದಿಸಿದೆ ಎಂದು ಮೂಲಗಳು ತಿಳಿಸಿವೆ. 160 ಕೋಟಿ ಡೋಸ್‌ಗಳ ಖರೀದಿಯ ಮೂಲಕ ಭಾರತವು ತನ್ನ ಶೇಕಡ 60ರಷ್ಟು ಜನಸಂಖ್ಯೆಗೆ...

Read More

ಹೈದರಾಬಾದಿನಲ್ಲಿ ಬದಲಾವಣೆಯ ಪರ್ವ: 4 ರಿಂದ 49 ಸ್ಥಾನಗಳಿಗೆ ಜಿಗಿದ ಬಿಜೆಪಿ

ಹೈದರಾಬಾದ್‌: ‘ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್’ (ಜಿಎಚ್‌ಎಂಸಿ) ಚುನಾವಣೆಯ ಫಲಿತಾಂಶ  ಪ್ರಕಟವಾಗಿದೆ. ಬಿಜೆಪಿ ಅಭೂತಪೂರ್ವ ರೀತಿಯಲ್ಲಿ ಗೆಲುವು ಸಾಧಿಸಿದೆ. ವರದಿಗಳ ಪ್ರಕಾರ, ಆಡಳಿತರೂಢ ಟಿಆರ್‌ಎಸ್‌ 56 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 49 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಎಐಎಂಐಎಂ 43 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ ...

Read More

ಅಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಇಂದು ವಿಶ್ವ ಹಿಂದು ಪರಿಷತ್ತಿನ ಕದ್ರಿ ವಿಶ್ವಶ್ರೀ ಕಾರ್ಯಾಲಯದಲ್ಲಿ ವಿಶೇಷ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ...

Read More

ಅಮೆರಿಕಾದ ಕೋವಿಡ್-19‌ ಹೋರಾಟದ ನೇತೃತ್ವ ವಹಿಸಲಿದ್ದಾರೆ ವಿವೇಕ್‌ ಮೂರ್ತಿ

ವಾಷಿಂಗ್ಟನ್: ಕೋವಿಡ್-‌19 ವಿರುದ್ಧದ ಹೋರಾಟದಲ್ಲಿ ಸಹಾಯ ಪಡೆಯುವ ಸಲುವಾಗಿ ಯುಎಸ್ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬಿಡೆನ್ ಅವರು ಇಬ್ಬರು ಮಾಜಿ ಅಧ್ಯಕ್ಷ ಒಬಾಮಾ ಆಡಳಿತ ಇಬ್ಬರು ಅಧಿಕಾರಿಗಳನ್ನು ಮಹತ್ವದ ಪಾತ್ರಗಳಿಗಾಗಿ ಆಯ್ಕೆ ಮಾಡಿದ್ದಾರೆ. ಇದರಲ್ಲಿ ಜೆಫ್ ಝೆಯೆಂಟ್ಸ್ ಅವರನ್ನು ಶ್ವೇತ ಭವನದ...

Read More

ಭಾರತೀಯ ಮೂಲದ 15 ವರ್ಷದ ಗೀತಾಂಜಲಿ ರಾವ್‌ ಟೈಮ್‌ ʼಕಿಡ್‌ ಆಫ್‌ ದಿ ಇಯರ್‌ʼ

  ನ್ಯೂಯಾರ್ಕ್: ಟೈಮ್ ನಿಯತಕಾಲಿಕೆಯ ಮೊಟ್ಟಮೊದಲ ‘ಕಿಡ್‌ ಆಫ್‌ ದಿ ಇಯರ್’ ಆಗಿ 15 ವರ್ಷದ ಭಾರತೀಯ-ಅಮೇರಿಕನ್ ಗೀತಾಂಜಲಿ ರಾವ್ ಹೊರಹೊಮ್ಮಿದ್ದಾಳೆ. ಕೊಲೊರಾಡೋ ಮೂಲದ ಗೀತಾಂಜಲಿ ರಾವ್ ವಿಜ್ಞಾನಿ ಮತ್ತು ಸಂಶೋಧಕಿಯಾಗಿ ಖ್ಯಾತಿ ಪಡೆದಿದ್ದಾರೆ. ಕುಡಿಯುವ ನೀರಿನಲ್ಲಿ ಸೀಸವನ್ನು ಗುರುತಿಸಬಲ್ಲ ಸಾಧನ ಅವಳ...

Read More

ಕೆನಡಾ ಪ್ರಧಾನಿ ಹೇಳಿಕೆಗೆ ಭಾರತದ ಪ್ರತಿಭಟನೆ ದಾಖಲು: ಕೆನಡಾದ ಹೈಕಮಿಷನರ್‌ಗೆ ಸಮನ್ಸ್

ನವದೆಹಲಿ: ದೇಶದ ರಾಜಧಾನಿ ನವದೆಹಲಿ‌ಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಕೆನಡಾ‌ದ ಪ್ರಧಾನಿ ಜಸ್ಟಿನ್ ಟ್ರುಡೋ‌ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡಾದ ಹೈಕಮಿಷನರ್‌ಗೆ ಭಾರತ ಸಮನ್ಸ್ ನೀಡಿದೆ. ಈ ಸಂಬಂಧ ಹೇಳಿಕೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ, ಭಾರತದ ಆಂತರಿಕ...

Read More

6 ವಾರಗಳಲ್ಲಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಯ ಚುನಾವಣೆ‌ಯನ್ನು ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ. 198 ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಈ ಚುನಾವಣೆ ನಡೆಯಲಿದೆ. ಚುನಾವಣೆಯ ವೇಳಾಪಟ್ಟಿ‌ಯನ್ನು ಮುಂದಿನ 6 ವಾರಗಳಲ್ಲಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ‌ಕ್ಕೆ ರಾಜ್ಯ ಹೈಕೋರ್ಟ್ ತಿಳಿಸಿದೆ....

Read More

ಹುಬ್ಬಳ್ಳಿ ವಿಮಾನ ನಿಲ್ದಾಣ‌ದಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪನೆ

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಇನ್ನು ಕೆಲವೇ ತಿಂಗಳಿನಲ್ಲಿ ಸೌರ ವಿದ್ಯುತ್ ಘಟಕ ತಲೆ ಎತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯ‌ದ ಸೌರ ವಿದ್ಯುತ್ ಘಟಕವನ್ನು ಸ್ಥಾಪಿಸುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡಲಾಗುವುದು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ‌ದ ನಿರ್ದೇಶಕ ಪ್ರಮೋದ್ ಕುಮಾರ್...

Read More

ಸೊಲ್ಲಾಪುರದ ಕನ್ನಡ ಶಿಕ್ಷಕನಿಗೆ ಪ್ರತಿಷ್ಠಿತ ಗ್ಲೋಬಲ್ ಟೀಚರ್ ಪ್ರೈಜ್ ಪುರಸ್ಕಾರ

ಮುಂಬೈ: ಪ್ರತಿಷ್ಠಿತ ಗ್ಲೋಬಲ್ ಟೀಚರ್ ಪ್ರೈಜ್‌ಗೆ ಮಹಾರಾಷ್ಟ್ರ‌ದ ಸೊಲ್ಲಾಪುರ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರ ಅಧ್ಯಾಪಕ ರಂಜಿತ್ ಸಿಂಹ ದಿಸಾಳೆ ಪಾತ್ರರಾಗಿದ್ದಾರೆ. ಸೊಲ್ಲಾಪುರದ ಪರಿತೆವಾಡಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಇವರು, ಅಲ್ಲಿನ ಕನ್ನಡ ಮಾಧ್ಯಮ‌ದ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಪಠ್ಯ ಪುಸ್ತಕಗಳನ್ನು ಮರು ವಿನ್ಯಾಸ...

Read More

50 ವರ್ಷ ಮೇಲ್ಪಟ್ಟ, ಅನಾರೋಗ್ಯ ಪೀಡಿತ ಶಿಕ್ಷಕರಿಗೆ ಚುನಾವಣಾ ಕರ್ತವ್ಯ ಬೇಡ: ಶಿಕ್ಷಕರಿಂದ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ 50 ವರ್ಷಕ್ಕಿಂತ ಹಿರಿಯ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಶಿಕ್ಷಕರ ಸಂಘ ಮನವಿ ಮಾಡಿದೆ. ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಸಿಬ್ಬಂದಿ‌ಗಳಾಗಿ 50% ಶಿಕ್ಷಕರನ್ನೇ ನೇಮಕ...

Read More

Recent News

Back To Top