News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೃತಕ ಬುದ್ಧಿಮತ್ತೆಗೆ ಸಂಬಂಧಿಸಿದ ʼRAISE 2020ʼ ಸಮಿಟ್‌ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ʼRAISE 2020 – ʼResponsible AI for Social Empowerment 2020 today’ ಸಮಿಟ್‌ ಅನ್ನು ಇಂದು ಉದ್ಘಾಟಿಸಲಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ನೀತಿ ಆಯೋಗ ಕೃತಕ ಬುದ್ಧಿಮತ್ತೆಯ ಮೆಗಾ ವರ್ಚುವಲ್ ಶೃಂಗಸಭೆಯನ್ನು...

Read More

34 ಆ್ಯಪ್‌ಗಳನ್ನು ಪ್ಲೇ ಸ್ಟೋರ್‌ನಿಂದ ಡಿಲೀಟ್ ಮಾಡಿದ ಗೂಗಲ್

ನವದೆಹಲಿ: ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಬಳಕೆದಾರರ ಭದ್ರತೆ ಮತ್ತು ಸುರಕ್ಷತೆಗೆ ಧಕ್ಕೆ ತರುವಂತಹ 34 ಆ್ಯಪ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡಿಲೀಟ್ ಮಾಡಿದೆ. ಜುಲೈ ಮತ್ತು ಸೆಪ್ಟೆಂಬರ್ ಈ ಎರಡು ತಿಂಗಳುಗಳ ಅವಧಿಯಲ್ಲಿ ಗೂಗಲ್ ಭದ್ರತೆ ಹಾಗೂ ಇನ್ನಿತರ ಕಾರಣಗಳನ್ನಿಟ್ಟುಕೊಂಡು...

Read More

2021 ರ ಜುಲೈ ವೇಳೆಗೆ ದೇಶದ 25 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡುವ ಗುರಿ

ನವದೆಹಲಿ: ಮುಂದಿನ ವರ್ಷದ ಅಂದರೆ 2021 ಜುಲೈ ವೇಳೆಗೆ ಕೊರೋನಾ ಚಿಕಿತ್ಸೆ‌ಗಾಗಿ ಅಂದಾಜು 40 ರಿಂದ 50 ಡೋಸ್ ಲಸಿಕೆ ಲಭ್ಯವಿರಲಿದ್ದು, ಸುಮಾರು 20-25 ಕೋಟಿ ಜನರಿಗೆ ಈ ಲಸಿಕೆಗಳನ್ನು ನೀಡಬಹುದಾಗಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಈ...

Read More

ವಯೋವೃದ್ಧರು, ವಿಕಲಾಂಗರಿಗೆ ಅಂಚೆ ಮೂಲಕ ಮತ ಚಲಾಯಿಸಲು ಅವಕಾಶ

ನವದೆಹಲಿ: ವಯೋವೃದ್ಧರನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗ ಹೊಸ ಕ್ರಮವೊಂದನ್ನು ಆಚರಣೆಗೆ ತರಲು ಸಿದ್ಧತೆ ನಡೆಸಿದೆ. ವಿಕಲಾಂಗರು ಮತ್ತು 80 ವರ್ಷಕ್ಕೂ ಮೇಲ್ಪಟ್ಟ ವೃದ್ಧರಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವ ಅವಕಾಶವನ್ನು ಒದಗಿಸುವ ಮೂಲಕ ಮತದಾನ ಪ್ರಕ್ರಿಯೆ‌ಯನ್ನು ಸುಲಭಗೊಳಿಸಿದೆ. ಈ ರೀತಿಯಲ್ಲಿ...

Read More

ರೈತ ಮಸೂದೆ: ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಟ್ರ್ಯಾಕ್ಟರ್‌ ಪೂಜೆ ನಡೆಸಲಿದೆ ಬಿಜೆಪಿ

  ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ರೈತ ಮಸೂದೆಗಳ ವಿರುದ್ಧ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಪ್ರತಿಪಕ್ಷಗಳ ಈ ಕಾರ್ಯಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವ ಬಿಜೆಪಿ ಟ್ರ್ಯಾಕ್ಟರ್‌ ಪೂಜೆ ಮತ್ತು ಸಮಾವೇಶಗಳನ್ನು ಆಯೋಜಿಸಲು...

Read More

ಕೊರೋನಾ ನಿಯಂತ್ರಣ ಕ್ರಮಗಳ ಪಾಲನೆ ನಮ್ಮ ಆದ್ಯತೆಯಾಗಲಿ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ತಾಳದಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಣೆ...

Read More

ಹತ್ರಾಸ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ ಯೋಗಿ ಸರ್ಕಾರ

ಲಕ್ನೋ: ದೇಶದಲ್ಲೇ ಸಂಚಲನ ಮೂಡಿಸಿದ್ದ ಹತ್ರಾಸ್ ಅತ್ಯಾಚಾರ ಮತ್ತು ಅಂತ್ಯಕ್ರಿಯೆ ವಿವಾದ ಪ್ರಕರಣವನ್ನು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಟ್ ತನಿಖೆ ಪೂರ್ಣವಾಗಿದ್ದು, ಯೋಗಿ ಸರ್ಕಾರ ಈ ಗಂಭೀರ ಪ್ರಕರಣವನ್ನು ಸಿಬಿಐ...

Read More

ಸಿಎಂ ಜೊತೆ ಚರ್ಚಿಸಿ ಸಚಿವ ಸ್ಥಾನಕ್ಕೆ ಸಿ.ಟಿ ರವಿ ರಾಜೀನಾಮೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕರ್ನಾಟಕದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಅವರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸುದ್ದಿ...

Read More

ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಟೆಕ್ಸ್‌ಟೈಲ್‌ ವಲಯ ನಿರ್ಣಾಯಕ: ಮೋದಿ

ನವದೆಹಲಿ: ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಟೆಕ್ಸ್‌ಟೈಲ್ ವಲಯ ಅತ್ಯಂತ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರೆಲೇಶನ್ಸ್ ಆಯೋಜನೆಗೊಳಿಸಿದ ಟೆಕ್ಸ್‌ಟೈಲ್ ಟ್ರೆಡೀಷನ್ ಎಂಬ ಅಂತರರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನೇಕಾರರಿಗೆ ವಿಶ್ವದರ್ಜೆಯ...

Read More

ಕುವೈಟ್‌ ರಾಜ ನಿಧನ: ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

ನವದೆಹಲಿ: ಕುವೈಟ್‌ ರಾಜ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ನಿಧನರಾದ ಹಿನ್ನೆಲೆಯಲ್ಲಿ ಇಂದು ಭಾರತದಲ್ಲಿ ಒಂದು ದಿನಗಳ ಶೋಕಾಚರಣೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ವ್ಯವಹಾರ ಸಚಿವಾಲಯ ಶನಿವಾರ ಮಾಹಿತಿಯನ್ನು ನೀಡಿದೆ. ಕುವೈಟ್‌ ರಾಜ ಶೇಖ್ ಸಬಾ ಅಲ್-ಅಹ್ಮದ್...

Read More

Recent News

Back To Top