News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾವು ಅಭಿವೃದ್ಧಿ‌ಗಾಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ, ವೋಟಿಗಾಗಿ ಅಲ್ಲ: ಮೋದಿ

ಹಿಮಾಚಲ ಪ್ರದೇಶ: ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರದ ಯಾವುದೇ ಯೋಜನೆಗಳು ಜನರ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ರೂಪಿತವಾಗಿಲ್ಲ. ಬದಲಾಗಿ ದೇಶದ ಅಭಿವೃದ್ಧಿ‌ಯ ಆಶಯವನ್ನಿಟ್ಟುಕೊಂಡು ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹಿಮಾಚಲಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿ‌ಯಲ್ಲಿ ಭಾಗವಹಿಸಿದ ಅವರು,...

Read More

ಕೊರೋನಾ ಸೋಂಕಿತರ ಹೆಸರನ್ನು ಸಾರ್ವಜನಿಕವಾಗಿ ಬಳಕೆ ಮಾಡದಿರಿ: ಆರೋಗ್ಯ ಇಲಾಖೆ

ಬೆಂಗಳೂರು: ಕೊರೋನಾ ಸೋಂಕಿತರ ಹೆಸರನ್ನು ಸಾಮಾಜಿಕ ಮಾಧ್ರಮಗಳು ಅಥವಾ ಸಾರ್ವಜನಿಕ‌ವಾಗಿ ಬಳಕೆ ಮಾಡಬಾರದು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೋನಾ ಸೋಂಕು ತಗುಲಿದವರಲ್ಲಿ ಹಲವು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೋನಾ ಸೋಂಕಿತರಿಗೆ ಸಾರ್ವಜನಿಕ ಬೆಂಬಲ ಅತೀ ಅಗತ್ಯ. ಕಾಯಿಲೆಯಿಂದ ಗುಣಪಡಿಸಿಕೊಂಡ ವ್ಯಕ್ತಿಯ...

Read More

ಹೊಸ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ 60 ಅಂಶಗಳ ಕ್ರಿಯಾ ಯೋಜನೆ ರೂಪಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ, ದೇಶದಲ್ಲಿ ಶಾಲಾ ಶಿಕ್ಷಣದ ಬದಲಾವಣೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಸಚಿವ ರಮೇಶ್ ಪೋಖ್ರಿಯಾಲ್ ನೇತೃತ್ವದಲ್ಲಿ 60 ಅಂಶಗಳ ಕ್ರಿಯಾ ಯೋಜನೆಯನ್ನು ರಚಿಸಿದೆ ಎಂದು ಮೂಲಗಳು...

Read More

ನಕ್ಸಲರಿಂದಲೇ ನಕ್ಸಲ್ ನಾಯಕನ ಹತ್ಯೆ

ಛತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲ್ ನಾಯಕನನ್ನು ಆತನ ತಂಡದ ಸದಸ್ಯರೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ನಕ್ಸಲ್ ಅನ್ನು ಬಿಜಾಪುರ ಜಿಲ್ಲೆಯ ವಿಭಾಗಿಯ ನಕ್ಸಲ್ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ ಎಂದು ಗುರುತಿಸಲಾಗಿದೆ. ಈತ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ....

Read More

ಅಟಲ್ ಟನಲ್ : ಇಲ್ಲಿವೆ ಕೆಲವು ಕುತೂಹಲಕಾರಿ ಅಂಶಗಳು

ಎತ್ತರದಲ್ಲಿರುವ ವಿಶ್ವದ ಅತೀ ಉದ್ದದ ಸುರಂಗ ಮಾರ್ಗ ಎಂದೇ ಖ್ಯಾತಿ ಪಡೆದಿರುವ ಮನಾಲಿ-ಲೇಹ್ ನಡುವೆ ಸಂಪರ್ಕ ಕಲ್ಪಿಸುವ ರೋಹ್ಟಂಗ್‌ನ ಅಟಲ್ ಸುರಂಗ ಮಾರ್ಗವನ್ನು ಇಂದು (ಅಕ್ಟೋಬರ್ 3) ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದಾರೆ. ಈ ಸುರಂಗ...

Read More

ಉಗ್ರ ಸಂಘಟನೆಗೆ ಹಣ ವರ್ಗಾವಣೆ: ಉಗ್ರ ಮೊಹಮ್ಮದ್ ಹಫೀಜ್ ಸಯೀದ್ ವಿರುದ್ಧ ಚಾರ್ಜ್ ಶೀಟ್

ನವದೆಹಲಿ: ಫಲಾ-ಎ-ಇನ್ಸಾನಿಯತ್ ಫೌಂಡೇಷನ್ ಎಂಬ ಭಯೋತ್ಪಾದಕ ಸಂಘಟನೆಗೆ ಅಕ್ರಮ ಹಣ ವರ್ಗಾವಣೆ‌ಗೆ ಸಂಬಂಧಿಸಿದಂತೆ ಲಷ್ಕರ್-ಇ-ತೋಯ್ಬಾ‌ದ ಮುಖ್ಯಸ್ಥ ಮೊಹಮ್ಮದ್ ಹಫೀಜ್ ಸಯೀದ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಇವನೊಂದಿಗೆ ಈತನ ಸಹಚರ ಶಹೀದ್ ಮೊಹಮ್ಮದ್, ದುಬೈನ ಫಂಡ್‌ನ ಮ್ಯಾನೇಜರ್ ಮೊಹಮ್ಮದ್...

Read More

6 ತಿಂಗಳ ಮೊರಟೋರಿಯಂ ಅವಧಿಯ ಚಕ್ರಬಡ್ಡಿ ಮನ್ನಾ ಮಾಡಲು ಸಿದ್ಧ: ಸುಪ್ರೀಂ‌ಗೆ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರ‌ವು ಸಾಲದ ಕಂತು ಪಾವತಿ ವಿನಾಯಿತಿಗೆ ಘೋಷಿಸಿದ್ದ ಆರು ತಿಂಗಳ ಮೊರಟೋರಿಯಂ ಅವಧಿಯ ಚಕ್ರ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ರೂ. 2 ಕೋಟಿಗಿಂತ ಕಡಿಮೆ ಇರುವ ಎಂಎಸ್‌ಎಂ‌ಇ ಮತ್ತು ವೈಯಕ್ತಿಕ ಸಾಲಗಳಿಗೆ ಸಂಬಂಧಿಸಿದಂತೆ ಈ ಕ್ರಮ...

Read More

ಬಾಹ್ಯಾಕಾಶಕ್ಕೆ ಚಿಮ್ಮಿದ ನಾಸಾದ ಕಲ್ಪನಾ ಚಾವ್ಲಾ ಕಾರ್ಗೋ ಸ್ಪೇಸ್‌ಕ್ರಾಫ್ಟ್

ವಾಲೋಪ್ಸ್ ಐಸ್‌ಲ್ಯಾಂಡ್: ಭಾರತೀಯ ಸಂಜಾತೆ, ಅಮೆರಿಕಾದ ನಾಸಾ ಗಗನಯಾತ್ರಿ ದಿವಂಗತ ಕಲ್ಪನಾ ಚಾವ್ಲಾ ಅವರ ಹೆಸರಿನ ವಾಣಿಜ್ಯ ಸರಕು ಬಾಹ್ಯಾಕಾಶ ನೌಕೆಯನ್ನು ಗುರುವಾರ ರಾತ್ರಿ ಯಶಸ್ವಿಯಾಗಿ ಉಡಾವರಣೆಗೊಳಿಸಲಾಗಿದೆ ಎಂದು ನಾಸಾ ಮೂಲಗಳು ತಿಳಿಸಿವೆ. ವಾಣಿಜ್ಯ ಸರಕು ಬಾಹ್ಯಾಕಾಶ ನೌಕೆಗೆ ʼಎಸ್‌.ಎಸ್‌ ಕಲ್ಪನಾ...

Read More

ಜಾನುವಾರುಗಳಿಗೆ ಮೊದಲ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮ ಆರಂಭ

ಬೆಂಗಳೂರು: ರಾಜ್ಯದ ಎಲ್ಲಾ ರೈತರೂ ಜಾನುವಾರುಗಳ ರಕ್ಷಣೆಗೆ, ಪೋಷಣೆಗೆ ಮುಂದಾಗಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಆಕ್ಟೋಬರ್ 2 ರಿಂದ ತೊಡಗಿದಂತೆ 15 ನವೆಂಬರ್ ವರೆಗೆ ಮೊದಲ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ...

Read More

ಮಾಸ್ಕ್ ಕಡ್ಡಾಯ, ತಪ್ಪಿದಲ್ಲಿ ದಂಡ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ದಿನೇ ದಿನೇ ಏರುತ್ತಲೇ ಇದೆ. ಒಂದು ಕಡೆಯಲ್ಲಿ ಸರ್ಕಾರ ಕೊರೋನಾ ನಿಯಂತ್ರಿಸಲು ಪೂರಕ ಕ್ರಮ ಕೈಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೆಲವು ಜನರು ಮಾತ್ರ ಯಾವುದೇ ಮುನ್ನೆಚ್ಚರಿಕೆ, ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವಂತೂ...

Read More

Recent News

Back To Top