News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ವಚ್ಛ ಸರ್ವೇಕ್ಷಣ್ 2020: ಇಂಧೋರ್‌ಗೆ ಅಗ್ರ ಸ್ಥಾನ, ಸೂರತ್‌ಗೂ ಪ್ರಶಸ್ತಿ

ನವದೆಹಲಿ: ಸ್ವಚ್ಛ ಸರ್ವೇಕ್ಷಣ್ 2020ರ ಫಲಿತಾಂಶವನ್ನು ಇಂದು ಘೋಷಣೆ ಮಾಡಲಾಗಿದೆ. ಸತತ ನಾಲ್ಕನೇ ಬಾರಿಗೆ ಇಂಧೋರ್‌ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.  ಇಂದು ವರ್ಚುವಲ್‌ ಆಗಿ ನಡೆದ ಸಮಾರಂಭದಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಪ್ರಶಸ್ತಿಗಳನ್ನು ಪ್ರದಾನ...

Read More

ರಾಜ್ಯದಲ್ಲಿ ಇನ್ನು ಮುಂದೆ ಕೊರೋನಾ ಪರೀಕ್ಷಾ ವರದಿಯನ್ನು ಆನ್‌ಲೈನ್‌ನಲ್ಲಿಯೂ ಪಡೆಯಬಹುದು

ಬೆಂಗಳೂರು: ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಪರೀಕ್ಷೆಯನ್ನು ಹೆಚ್ಚು ನಡೆಸುವುದು ಮತ್ತು ಶೀಘ್ರ ವರದಿ ನೀಡುವುದರ ಮೂಲಕ ಸೋಂಕು ವ್ಯಾಪಿಸುವ ತೀವ್ರತೆಯನ್ನು ಕಡಿಮೆ ಮಾಡಬಹುದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ...

Read More

ಟಿಎಂಸಿ ಭ್ರಷ್ಟಾಚಾರದ ವಿರುದ್ಧ ದೂರು ದಾಖಲಿಸಲು ಟೋಲ್‌ ಫ್ರೀ ಸಂಖ್ಯೆ ಆರಂಭಿಸಿದ ಬಿಜೆಪಿ

ಕೋಲ್ಕತಾ: ಪಶ್ಚಿಮಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ಜನರು ಕರೆ ಮಾಡಿ ನೋಂದಾಯಿಸಿಕೊಳ್ಳಬಹುದಾದ ಟೋಲ್ ಫ್ರೀ ಸಂಖ್ಯೆಯನ್ನು ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ಬುಧವಾರ ಬಿಡುಗಡೆ ಮಾಡಿದೆ. ರಾಜ್ಯದ 2021 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್...

Read More

ದೇಶದ ಮೂರು ವಿಮಾನ ನಿಲ್ದಾಣಗಳ ನಿರ್ವಹಣಾ ಜವಾಬ್ದಾರಿ ಅದಾನಿ ಕಂಪನಿಗೆ

ನವದೆಹಲಿ: ದೇಶದ ಮೂರು ವಿಮಾನ ನಿಲ್ದಾಣಗಳ ನಿರ್ವಹಣೆಯ ಜವಾಬ್ದಾರಿಯನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ. ಕೇರಳದ ತಿರುವನಂತಪುರ, ಅಸ್ಸಾಂ‌ನ ಗುವಾಹಟಿ, ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣಗಳನ್ನು ಮುಂದಿನ 50 ವರ್ಷಗಳ ಅವಧಿಗೆ ನಿರ್ವಹಣೆಗಾಗಿ ಅದಾನಿ ಎಂಟರ್‌ರ್ಪ್ರೈಸಸ್‌ಗೆ...

Read More

ಕಬ್ಬಿಗೆ ನ್ಯಾಯೋಚಿತ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಕಬ್ಬು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಬೆಳೆಗೆ ನ್ಯಾಯೋಚಿತ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದು ಆ ಮೂಲಕ ರೈತರಲ್ಲಿ ಉತ್ಸಾಹ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ...

Read More

2ನೇ ಹಂತದ ಪ್ರಾಯೋಗಿಕ ಪರೀಕ್ಷೆ ಮುಗಿಸಿದ ಭಾರತೀಯ ಕೊರೋನಾ ಲಸಿಕೆಗಳು

ನವದೆಹಲಿ: ದೇಶದಲ್ಲಿ ಉತ್ಪಾದಿಸಲಾದ ಕೊರೋನಾ ಲಸಿಕೆಗಳು ಎರಡನೇ ಹಂತದ ಪ್ರಯೋಗವನ್ನು ಮುಗಿಸುವ ಹಂತದಲ್ಲಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಿದರೆ ತುರ್ತು ಈ ಲಸಿಕೆಗಳ ಬಳಕೆಗೆ ತುರ್ತು ಅನುಮೋದನೆ ನೀಡಲಾಗುವುದು ಎಂದು ಐಸಿಎಂಆರ್‌ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದೇಶದ ಕಂಪೆನಿಗಳಾದ...

Read More

ಕಾಶ್ಮೀರ: 24 ಗಂಟೆಗಳಲ್ಲಿ ನಾಲ್ಕು ಕಾರ್ಯಾಚರಣೆ, 3 ಉಗ್ರರ ಸಂಹಾರ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ನಾಲ್ಕು ಜನರನ್ನು ಬಂಧಿಸಲಾಗಿದೆ ಮತ್ತು ಅಪಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲಾಗಿದೆ. ಇತ್ತೀಚಿನ ಕಾರ್ಯಾಚರಣೆಯಲ್ಲಿ, ಜಮ್ಮು...

Read More

ಸಾವಯವ ರೈತರ ಸಂಖ್ಯೆಯಲ್ಲಿ ಭಾರತಕ್ಕೆ ಮೊದಲ ಸ್ಥಾನ

ನವದೆಹಲಿ: ಕೃಷಿಯಲ್ಲಿ ಭಾರತ ಆತ್ಮನಿರ್ಭರಗೊಳ್ಳುತ್ತಿದೆ. ದೇಶದಲ್ಲಿ ಸಾವಯವ ಕೃಷಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ. ಸಾವಯವ ರೈತರ ಸಂಖ್ಯೆಯಲ್ಲಿ ಪ್ರಸ್ತುತ ಭಾರತದ ಮೊದಲ ಶ್ರೇಯಾಂಕವನ್ನು ಪಡೆದುಕೊಂಡಿದೆ ಎಂದು ವರದಿಗಳು ಹೇಳಿವೆ. ಸಾವಯವ ಕೃಷಿಕರ ಸಂಖ್ಯೆಯಲ್ಲಿ ಭಾರತ ಪ್ರಥಮ ಮತ್ತು ಸಾವಯವ ಕೃಷಿಯ...

Read More

10,000 ಅರೆಸೈನಿಕ ಸಿಬ್ಬಂದಿಯನ್ನು ಜಮ್ಮು- ಕಾಶ್ಮೀರದಿಂದ ತಕ್ಷಣ ವಾಪಾಸ್‌ ಪಡೆಯಲು ಕೇಂದ್ರ ಆದೇಶ

  ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಿಂದ ಸುಮಾರು 10,000 ಅರೆಸೈನಿಕ ಸಿಬ್ಬಂದಿಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೇಂದ್ರ ಬುಧವಾರ ಆದೇಶಿಸಿದೆ.  ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹೆಚ್ಚುವರಿ ಸೈನಿಕರನ್ನು ಅಲ್ಲಿ ನಿಯೋಜನೆ ಮಾಡಲಾಗಿತ್ತು. ಇದೀಗ ಅಲ್ಲಿಂದ ಹೆಚ್ಚುವರಿ...

Read More

ಸೇನೆಯ ರಹಸ್ಯ ಕಾರ್ಯಾಚರಣೆಗಾಗಿ ಲಡಾಖ್‌ನಲ್ಲಿ ಭಾರತದಿಂದ ಪರ್ಯಾಯ ರಸ್ತೆ ನಿರ್ಮಾಣ

ನವದೆಹಲಿ: ಮನಾಲಿಯಿಂದ ಲೇಹ್‌ಗೆ ತೆರಳುವ ಹೊಸ ರಸ್ತೆಯೊಂದನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡುತ್ತಿದ್ದು, ಇದು ಲಡಾಖ್‌ಗೆ ತೆರಳುವ ಮೂರನೇ ರಸ್ತೆಯಾಗಿದೆ. ಪಾಕಿಸ್ಥಾನ ಮತ್ತು ಚೀನಾ ದೇಶಗಳಿಗೆ ತಿಳಿಯದಂತೆ ಸೇನಾ ವಾಹನಗಳ ಸಂಚಾರಕ್ಕೆ ಈ ರಸ್ತೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ. ಕಳೆದ ಮೂರು...

Read More

Recent News

Back To Top