News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಯೋಧ್ಯೆ ಭೂಮಿ ಪೂಜೆ: ಹನುಮಾನ್‌ಗರ್ಹಿಯಲ್ಲಿ ನೆರವೇರಿತು ʼನಿಶಾನ್‌ ಪೂಜೆʼ

ಅಯೋಧ್ಯೆ: ಆಗಸ್ಟ್ 5 ರಂದು ಪವಿತ್ರ ನಗರವಾದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗುತ್ತಿವೆ. ಇಂದು ಅಯೋಧ್ಯೆಯ ಹನುಮಾನ್‌ಗರ್ಹಿಯಲ್ಲಿ ಭಗವಂತ ಹನುಮಂತನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಾಚೀನ ಸಂಪ್ರದಾಯದ ಪ್ರಕಾರ, ಬೆಳಿಗ್ಗೆ 9...

Read More

ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿದೇಶಗಳಿಂದ ಭಾರತಕ್ಕಾಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಆಗಸ್ಟ್ 8 ರಿಂದಲೇ ಜಾರಿಯಾಗುವಂತೆ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಆನ್‌ಲೈನ್ ಪೋರ್ಟಲ್(www.newdelhiairpoer.in) ನಲ್ಲಿ ಪ್ರಯಾಣದ 72 ಗಂಟೆಗೂ ಮೊದಲೇ ಸೆಲ್ಫ್...

Read More

ಆಗಸ್ಟ್ 5: ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿ ಇರಲಿದ್ದಾರೆ ಮೋದಿ

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ 3 ಗಂಟೆಗಳ ಕಾಲ ಉಳಿದುಕೊಳ್ಳಲಿದ್ದಾರೆ. ಲಕ್ನೋ ‌ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಲಿಎಉವ ಮೋದಿ, ಅಲ್ಲಿಂದ ಹನುಮಾನ್ ಗರ್ಹಿ ದೇವಾಲಯಕ್ಕೆ...

Read More

ಕಾಶ್ಮೀರ ಬಾಲಕನಿಂದ ಶೇರ್‌ಇಟ್‌ಗೆ ಪರ್ಯಾಯವಾಗಿ ʼಡೊಡೊ ಡ್ರಾಪ್ʼ ಆ್ಯಪ್ ಅಭಿವೃದ್ಧಿ

ಶ್ರೀನಗರ: ಕೊರೋನಾ ಸಾಂಕ್ರಾಮಿಕ ರೋಗ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಭಾರತದ ವಿರುದ್ಧ ಕಾಲ್ಕೆರೆದುಕೊಂಡು ಗಲಭೆ ಸೃಷ್ಟಿಸುತ್ತಿರುವ ಬೆನ್ನಲ್ಲೇ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ 100 ಕ್ಕೂ ಅಧಿಕ ಆ್ಯಪ್‌ಗಳಿಗೆ ನಿಷೇಧ ಹೇರಿದೆ. ಇದರಲ್ಲಿ‌ ಫೈಲ್ ಶೇರಿಂಗ್‌ ಆ್ಯಪ್ ಶೇರ್‌ಇಟ್...

Read More

ರಾಜ್ಯದಲ್ಲಿ ಶೇ.5.67ರಷ್ಟು ಹೆಚ್ಚಳ ಕಂಡ ಕೊರೋನಾ ಚೇತರಿಕೆ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆಯೂ ಕಳೆದೊಂದು ವಾರದಿಂದೀಚೆಗೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ 5.67% ಏರಿಕೆಯಾಗಿದ್ದು ಭರವಸೆ ಹೆಚ್ಚಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಕೊರೋನಾ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಪ್ರತಿ...

Read More

ʼಇದು ಶ್ರೀರಾಮನ ಆಶಯʼ- ಭೂಮಿ ಪೂಜೆ ಆಮಂತ್ರಣ ಸ್ವೀಕರಿಸಿದ ಬಳಿಕ ಇಕ್ಭಾಲ್‌ ಅನ್ಸಾರಿ

  ನವದೆಹಲಿ: ಅಯೋಧ್ಯಾ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಮರ ಕಡೆಯಿಂದ ದಾವೆ ಹೂಡಿದವರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೂ ಆ.5ರ ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಆಹ್ವಾನವನ್ನು ನೀಡಲಾಗಿದೆ.  ಅವರಿಗೆ ಮೊದಲ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿತ್ತು. ಈ ಆಮಂತ್ರಣವನ್ನು ಅವರು...

Read More

ರಕ್ಷಣಾ ಉತ್ಪಾದನೆ ಮತ್ತು ರಫ್ತು ಉತ್ತೇಜನಕ್ಕೆ ಕರಡು ನೀತಿ ಸಿದ್ಧಪಡಿಸಿದ ಕೇಂದ್ರ

  ನವದೆಹಲಿ: ರಕ್ಷಣಾ ಸಚಿವಾಲಯವು ಕರಡು ರಕ್ಷಣಾ ಉತ್ಪಾದನೆ ಮತ್ತು ರಫ್ತು ಉತ್ತೇಜನ ನೀತಿ 2020 (ಡಿಪಿಇಪಿಪಿ -2020) ಅನ್ನು ರೂಪಿಸಿದೆ. ವರದಿಗಳ ಪ್ರಕಾರ, ಆತ್ಮನಿರ್ಭರ ಭಾರತ ಯೋಜನೆಯಡಿ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಗೆ ಪ್ರಚೋದನೆಯನ್ನು ನೀಡುವುದು ಈ ನೀತಿಯ ಗುರಿ ಆಗಿದೆ. ಸ್ವಾವಲಂಬನೆ...

Read More

ಯುಕೆ ನಾಣ್ಯದಲ್ಲಿ ಮಹಾತ್ಮ ಗಾಂಧಿ: ಈ ಗೌರವ ಪಡೆಯಲಿರುವ ಮೊದಲ ಬಿಳಿಯೇತರ

ಲಂಡನ್‌: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಯುನೈಟೆಡ್‌ ಕಿಂಗ್‌ಡಮ್‌ ನಾಣ್ಯವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಅಲ್ಪಸಂಖ್ಯಾತರ ಕೊಡುಗೆಗಳನ್ನು ಗುರುತಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯುಕೆ ಖಜಾನೆ ಶನಿವಾರ  ಪ್ರಕಟಿಸಿದೆ. 1987 ರಿಂದ ಭಾರತದ ಕರೆನ್ಸಿಯಲ್ಲಿರುವ ಮಹಾತ್ಮ ಗಾಂಧೀಜಿ, ಬ್ರಿಟಿಷ್ ಕರೆನ್ಸಿಯ ನಾಣ್ಯದಲ್ಲಿ ಕಾಣಿಸಿಕೊಳ್ಳುವ...

Read More

ಕೊರೋನಾ ಯೋಧರ ರೂಪದಲ್ಲಿ ಗಣೇಶನನ್ನು ಮೂಡಿಸಿ ಕೃತಜ್ಞತೆ

ಬೆಂಗಳೂರು: ಕೊರೋನಾ ವೈರಸ್ ಹಾವಳಿಯ ನಡುವೆಯೇ ಸಾಲು ಸಾಲು ಹಬ್ಬ ಹರಿದಿನಗಳು ಬರುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ದೇಶದಾದ್ಯಂತ ಸಂಭ್ರಮ, ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದ ಗಣೇಶ ಚತುರ್ಥಿಯೂ ಬರಲಿದ್ದೂ, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಗ್ರಹ ತಯಾರಕರು ಗಣೇಶನ ಮೂರ್ತಿಗಳನ್ನು ತಯಾರಿಸುವಲ್ಲಿ ತೊಡಗಿಕೊಂಡಿದ್ದಾರೆ....

Read More

ಮರಗಳಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದ ವಿದ್ಯಾರ್ಥಿಗಳು

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ವಿದ್ಯಾರ್ಥಿಗಳು ಈ ಬಾರಿಯ ರಕ್ಷಾಬಂಧನವನ್ನು ವಿಶೇಷವಾಗಿ ಆಚರಿಸುವ ಮೂಲಕ ಸುದ್ದಿಯಾಗಿದ್ದಾರೆ. ಮರಗಳಿಗೆ ರಕ್ಷೆ ಕಟ್ಟುವ ಮೂಲಕ ‘ಪರಿಸರ ಉಳಿಸಿ, ಮರಗಿಡಗಳನ್ನು ಉಳಿಸಿ, ಜೀವ ಉಳಿಸಿ’ ಎಂಬ ಘೋಷಣೆಯಡಿಯಲ್ಲಿ ಪರಿಸರ ಸಂರಕ್ಷಣೆಯ ಆಶಯವನ್ನಿಟ್ಟುಕೊಂಡು ಈ ಬಾರಿಯ...

Read More

Recent News

Back To Top