News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಐತಿಹಾಸಿಕ ಕ್ಷಣ: ಅಯೋಧ್ಯೆಯಲ್ಲಿ ಧಾರ್ಮಿಕ ವಿಧಿ ವಿಧಾನ ಆರಂಭ

ಅಯೋಧ್ಯೆ: ಇಂದು ಭಾರತಕ್ಕೆ ಐತಿಹಾಸಿಕ ದಿನ. ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಭೂಮಿ ಪೂಜೆ ನೆರವೇರುತ್ತಿದೆ. ಬೆಳಿಗ್ಗೆ 8 ಗಂಟೆಯಿಂದಲೇ ಅಲ್ಲಿ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡಿದೆ.  ಸಂಪ್ರದಾಯದಂತೆ ಗಣೇಶ ಪೂಜೆ ನೆರವೇರುತ್ತಿದೆ. ಶುಭ...

Read More

ಅಯೋಧ್ಯೆ ಗ್ರಾಮದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತೀ ಎತ್ತರದ ಶ್ರೀರಾಮ ಪ್ರತಿಮೆ

ಅಯೋಧ್ಯೆ: ಹಿಂದೂಗಳ ಆರಾಧ್ಯ ದೈವ ಭಗವಾನ್ ಶ್ರೀ ರಾಮನ ಭವ್ಯ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ. ಇನ್ನೊಂದು ಕಡೆ ಅಯೋಧ್ಯೆ ನಗರದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗ್ರಾಮವೊಂದರಲ್ಲಿ ಬರೋಬ್ಬರಿ 251 ಮೀಟರ್ ಎತ್ತರದ ಭಗವಾನ್ ಶ್ರೀ ರಾಮನ ಭವ್ಯ ಪ್ರತಿಮೆ ನಿರ್ಮಾಣವಾಗಲಿದೆ. ವರದಿಗಳ...

Read More

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಮೊದಲ ರಾಜ್ಯವಾಗಲಿದೆ ಕರ್ನಾಟಕ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ -2019 ಅನ್ನು ಸುವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ದೇಶದ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಕರ್ನಾಟಕ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕರಡು ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿಯ ಅಧ್ಯಕ್ಷ ಡಾ. ಕೆ. ಕಸ್ತೂರಿ...

Read More

ಮಂದಿರಕ್ಕಾಗಿ ಉಪವಾಸ: 28 ವರ್ಷಗಳ ಬಳಿಕ ಆಹಾರ ಸೇವಿಸಲಿದ್ದಾರೆ ಜಬಲ್ಪುರದ ಅಜ್ಜಿ

ಜಬಲ್ಪುರ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಕೋಟ್ಯಂತರ ಜನರ ಆಶಯವಾಗಿದೆ. ರಾಮ ಜನ್ಮಭೂಮಿಯಲ್ಲೇ ಮಂದಿರ ನಿರ್ಮಾಣವಾಗಬೇಕು ಎಂಬ ಕಾರಣಕ್ಕೆ ನಮ್ಮ ಹಿರಿಯರು ಹಲವಾರು ಹೋರಾಟಗಳನ್ನು ನಡೆಸುತ್ತಾ ಬಂದಿದ್ದಾರೆ. ಅನೇಕರು ಅಪರಿಮಿತ ತ್ಯಾಗವನ್ನು ಮಾಡಿದ್ದಾರೆ. ಅಂತಹವರಲ್ಲಿ ಮಧ್ಯಪ್ರದೇಶದ ಜಬಲ್ಪುರದ ವಯೋವೃದ್ಧ...

Read More

ಶೀಘ್ರವೇ 1,279 ವೆಂಟಿಲೇಟರ್‌ಗಳು ರಾಜ್ಯಕ್ಕೆ ಬರಲಿವೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದಲೇ ಸರ್ಕಾರದ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ. ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು ಹೆಚ್ಚಿಸುವ ಕುರಿತಂತೆ ಬಿಎಸ್‌ವೈ ಅವರು ಅಧಿಕಾರಿಗಳ ಜೊತೆಗೆ ದೂರವಾಣಿ ಮೂಲಕ ಸಭೆ ನಡೆಸಿದ್ದು,...

Read More

ಡ್ರೋನ್‌ನಿಂದ ಎಂಟ್ರಿ ಕೋಡ್‌ವರೆಗೆ: ಅಯೋಧ್ಯೆಯಲ್ಲಿ ಬಹು ಆಯಾಮದ ಭದ್ರತೆ

  ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಬಹು ನಿರೀಕ್ಷಿತ ‘ಭೂಮಿ ಪೂಜೆ’ ಸಮಾರಂಭ ನಾಳೆ ನಡೆಯುತ್ತಿದೆ, ಈ ಹಿನ್ನಲೆಯಲ್ಲಿ ಪವಿತ್ರ ಪಟ್ಟಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಉತ್ತರ ಪ್ರದೇಶ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ....

Read More

2019ರ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ: 2019ರ ನಾಗರಿಕ ಸೇವಾ ಪರೀಕ್ಷೆಗಳ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಆಯೋಗ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ 829 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶವನ್ನು ಯುಪಿಎಸ್‌ಸಿ ತನ್ನ ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ವಿದ್ಯಾರ್ಥಿಗಳ ಪೈಕಿ 304 ಮಂದಿ...

Read More

ದಕ್ಷಿಣ ಕೊರಿಯಾ-ಅಯೋಧ್ಯೆಗೆ ಮಹತ್ವದ ಬಾಂಧವ್ಯವಿದೆ

  ನವದೆಹಲಿ: ದಕ್ಷಿಣ ಕೊರಿಯಾ ಮತ್ತು ಉತ್ತರ ಪ್ರದೇಶದ ಅಯೋಧ್ಯೆ ನಗರವು ಪ್ರಮುಖ ಐತಿಹಾಸಿಕ ಸಂಬಂಧಗಳನ್ನು ಹಂಚಿಕೊಂಡಿದೆ ಎಂದು ದಕ್ಷಿಣ ಕೊರಿಯಾದ ಭಾರತದ ರಾಯಭಾರಿ ಶಿನ್ ಬೊಂಗ್ಕಿಲ್ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ...

Read More

370ನೇ ವಿಧಿ ರದ್ಧತಿಗೆ 1 ವರ್ಷ ಹಿನ್ನೆಲೆ: ಜಮ್ಮು-ಕಾಶ್ಮೀರದಲ್ಲಿ ನಿಷೇಧಾಜ್ಞೆ

ಶ್ರೀನಗರ: ಕಳೆದ ಬಾರಿ 2019 ರ ಆಗಸ್ಟ್ 5 ರಂದು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆರ್ಟಿಕಲ್ 370ಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು, ನಾಳೆಗೆ ಈ ಐತಿಹಾಸಿಕ ನಿರ್ಧಾರಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ...

Read More

ಸ್ವ್ಯಾಬ್ ಸಂಗ್ರಹಕ್ಕೆ ಅಂತಿಮ ವರ್ಷದ ಬಿ.ಎಸ್ಸಿ ವಿದ್ಯಾರ್ಥಿಗಳನ್ನು ನಿಯೋಜಿಸಲು ಸೂಚನೆ

ರಾಮನಗರ: ಕೊರೋನಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸ್ವ್ಯಾಬ್ ಸಂಗ್ರಹ ಮಾಡಲು ಅಂತಿಮ ಬಿ.ಎಸ್ಸಿ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡುವಂತೆ, ಅವರಿಗೆ ಪೂರಕ ತರಬೇತಿಯನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ...

Read More

Recent News

Back To Top