Date : Tuesday, 05-11-2024
ನವದೆಹಲಿ: ಕ್ರೀಡಾ ಶಕ್ತಿ ಕೇಂದ್ರವಾಗುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಕ್ಟೋಬರ್ 1 ರಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಗೆ ಔಪಚಾರಿಕವಾಗಿ ಪತ್ರವನ್ನು ಕಳುಹಿಸಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದೆ....
Date : Tuesday, 05-11-2024
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಸೋಮು ತಮ್ಮ ಆತ್ಮಹತ್ಯೆಗೆ ಕಾರಣವೆಂದು ಪತ್ರ ಬರೆದಿಟ್ಟು ಎಸ್.ಡಿ.ಎ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ಣ ಆತ್ಮಹತ್ಯೆಯ ಹೊಣೆ ಹೊತ್ತು ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಎನ್....
Date : Tuesday, 05-11-2024
ನವದೆಹಲಿ: ಪಕ್ಷಪಾತ ಮತ್ತು ಅಸಮರ್ಪಕ ಮಾಹಿತಿಯ ಆರೋಪದ ಮೇಲೆ ಭಾರತ ಸರ್ಕಾರವು ವಿಕಿಪೀಡಿಯಾಕ್ಕೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ, ಆನ್‌ಲೈನ್ ವಿಶ್ವಕೋಶ ಎದುರಿಸುತ್ತಿರುವ ಪಕ್ಷಪಾತ ಮತ್ತು ತಪ್ಪು ಮಾಹಿತಿಯ ಆರೋಪಗಳ ಬಗ್ಗೆ ಪ್ರಶನೆ ಮಾಡಿದೆ. ಅಲ್ಲದೇ ವಿಕಿಪೀಡಿಯಾದ ಸಂಪಾದಕೀಯ ನಿಯಂತ್ರಣವನ್ನು ಹೊಂದಿರುವ ಸಣ್ಣ...
Date : Tuesday, 05-11-2024
ನವದೆಹಲಿ: ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭವಾದಾಗಿನಿಂದ 25 ದಶಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ, ಸಂಪೂರ್ಣ ಮೂರು-ಹಂತದ ಪರಿಶೀಲನೆ ಪ್ರಕ್ರಿಯೆಯನ್ನು ಅನುಸರಿಸಿ 2 ಮಿಲಿಯನ್‌ಗಿಂತಲೂ ಹೆಚ್ಚು ಅರ್ಜಿದಾರರು ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಇಂದು ಹೇಳಿದೆ. ಭಾರತದಾದ್ಯಂತ ಕುಶಲಕರ್ಮಿಗಳು ಮತ್ತು ಕಲಾವಿದರನ್ನು...
Date : Tuesday, 05-11-2024
ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ಮಿತ್ರ ಪಕ್ಷ ತೆಲುಗು ದೇಶಂ ಪಕ್ಷದ ಗೃಹ ಸಚಿವೆ ಅನಿತಾ ಅವರ ಅಸಮರ್ಥತೆಯನ್ನು ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಯಾವುದೇ ಸುಧಾರಣೆಯಾಗದಿದ್ದರೆ, ಗೃಹ ಇಲಾಖೆಯನ್ನೂ ನಾನೇ ವಹಿಸಿಕೊಳ್ಳುತ್ತೇನೆ ಎಂದು ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ವಿರುದ್ಧದ...
Date : Tuesday, 05-11-2024
ನವದೆಹಲಿ: ಭಾರತವು ಧಮ್ಮದ ಆಶೀರ್ವಾಸಲ್ಪಟ್ಟ ಭೂಮಿಯಾಗಿದೆ ಮತ್ತು ಪ್ರತಿ ಯುಗದಲ್ಲೂ ಮಹಾನ್ ಗುರುಗಳು ಮತ್ತು ಮಹಾ ಪುರುಷರು ಭಾರತದಲ್ಲಿ ಜನಿಸುತ್ತಾ ಬಂದಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಮೊದಲ ಏಷ್ಯನ್ ಬೌದ್ಧ ಶೃಂಗಸಭೆಯ ಸಭೆಯನ್ನು ಉದ್ದೇಶಿಸಿ...
Date : Tuesday, 05-11-2024
ನವದೆಹಲಿ: ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಪ್ರಧಾನಿ ಮೋದಿ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. “ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಭಯಾನಕವಾಗಿದೆ....
Date : Tuesday, 05-11-2024
ಟೊರೆಂಟೋ: ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ಮಂದಿರದ ಹೊರಗೆ ಸಾವಿರಕ್ಕೂ ಹೆಚ್ಚು ಕೆನಡಾದ ಹಿಂದೂಗಳು ಸೋಮವಾರ ಸಂಜೆ ಜಮಾಯಿಸಿ ಕೆನಡಾದಾದ್ಯಂತ ಹಿಂದೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ಧ ಪ್ರತಿಭಟಿಸಿದರು. ದೇವಸ್ಥಾನದ ಮೇಲೆ ಶಂಕಿತ ಖಲಿಸ್ತಾನಿ ಉಗ್ರಗಾಮಿಗಳು ನಡೆಸಿದ ದಾಳಿಯ ನಂತರ...
Date : Tuesday, 05-11-2024
ಗುವಾಹಟಿ: ಭಾರತದ ಭೂಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಏಳು ಬಾಂಗ್ಲಾದೇಶಿ ಪ್ರಜೆಗಳನ್ನು ಮೇಘಾಲಯದ ನೈಋತ್ಯ ಗಾರೋ ಹಿಲ್ಸ್‌ನ ಬೋಲ್ಡಾಮ್ಗ್ರೆ ಗ್ರಾಮದ ನಿವಾಸಿಗಳು ಬಂಧಿಸಿದ್ದಾರೆ. ನಂತರ ಅವರನ್ನು ಕಲೈಚಾರ್ ಗಸ್ತು ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಾಂಗ್ಲಾದೇಶದ ಪಾಸ್‌ಪೋರ್ಟ್, ಬಾಂಗ್ಲಾದೇಶದ ಕರೆನ್ಸಿ ನೋಟುಗಳು, ಮೊಬೈಲ್ ಫೋನ್‌ಗಳು...
Date : Tuesday, 05-11-2024
ನವದೆಹಲಿ: 11 ಭಾಷೆಗಳನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸಿರುವ ವಿಶ್ವದ ಏಕೈಕ ದೇಶ ಭಾರತ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ ಕೇಂದ್ರೀಯ ಹಿಂದಿ ಸಮಿತಿಯ 32ನೇ ಸಭೆಯ ಅಧ್ಯಕ್ಷತೆ ವಹಿಸಿ...