Date : Friday, 13-06-2025
ನವದೆಹಲಿ: ಇಸ್ರೇಲ್ ನಿನ್ನೆ ರಾತ್ರಿ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ವಾಯುಪ್ರದೇಶದ ಪರಿಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದು, ಏರ್ ಇಂಡಿಯಾ ತನ್ನ ಹದಿನಾರು ಅಂತರರಾಷ್ಟ್ರೀಯ ವಿಮಾನಗಳನ್ನು ಇರಾನ್ ವಾಯುಮಾರ್ಗದಿಂದ ಹಿಂದಿರುಗಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಪ್ರಯಾಣಿಕರನ್ನು ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ವಸತಿ...
Date : Friday, 13-06-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ, 241 ಜನರ ಪ್ರಾಣವನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಬಳಿಕ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ, ಅಹಮದಾಬಾದ್‌ನಲ್ಲಿ ನಡೆದ...
Date : Friday, 13-06-2025
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ನೇರ ವಿಮಾನ ಸೇವೆಗಳ ಪುನರಾರಂಭವನ್ನು ವೇಗಗೊಳಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಇತ್ತೀಚಿನ ದ್ವಿಪಕ್ಷೀಯ ಮಾತುಕತೆಗಳ ನಂತರ ಹದಗೆಟ್ಟ ಸಂಬಂಧವನ್ನು ಸ್ಥಿರಗೊಳಿಸಲು ಮತ್ತು ಪುನರುಜ್ಜೀವನಗೊಳಿಸಲು ಎರಡೂ ರಾಷ್ಟ್ರಗಳ ಬದ್ಧತೆಯನ್ನು...
Date : Friday, 13-06-2025
ನವದೆಹಲಿ: ನಾಗಪಟ್ಟಣಂ ಮತ್ತು ಕಂಕೆಸಂತುರೈ ನಡುವಿನ ಭಾರತ-ಶ್ರೀಲಂಕಾ ಪ್ರಯಾಣಿಕ ದೋಣಿ ಸೇವೆಯನ್ನು ಬೆಂಬಲಿಸಲು ಭಾರತ ಸರ್ಕಾರವು ಇನ್ನೊಂದು ವರ್ಷದವರೆಗೆ ಆರ್ಥಿಕ ಸಹಾಯವನ್ನು ವಿಸ್ತರಿಸಿದೆ. ಶ್ರೀಲಂಕಾದೊಂದಿಗಿನ ಪ್ರಾದೇಶಿಕ ಸಂಪರ್ಕ ಮತ್ತು ಜನರಿಂದ ಜನರಿಗೆ ಇರುವ ಸಂಬಂಧಗಳನ್ನು ಬಲಪಡಿಸುವ ಭಾರತದ ನಿರಂತರ ಬದ್ಧತೆಗೆ ಅನುಗುಣವಾಗಿ...
Date : Friday, 13-06-2025
ಅಹಮದಾಬಾದ್: ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (AI171) ಗುರುವಾರ ಮಧ್ಯಾಹ್ನ ಮೇಘನಿ ನಗರದಲ್ಲಿ ಅಪಘಾತಕ್ಕೀಡಾಗಿ 251 ಜನರು ಧಾರುಣವಾಗಿ ಸಾವಿಗೀಡಾದ ಘಟನೆ ಇಡೀ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಅಹಮದಾಬಾದ್‌ಗೆ ಆಗಮಿಸಿ ದುರ್ಘಟನೆ...
Date : Thursday, 12-06-2025
ನವದೆಹಲಿ: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ಅಹಮದಾಬಾದ್‌ಗೆ...
Date : Thursday, 12-06-2025
ಅಹಮದಾಬಾದ್: ಗುರುವಾರ ಅಹಮದಾಬಾದ್‌ನ ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದ ದೃಶ್ಯಗಳಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ...
Date : Thursday, 12-06-2025
ನವದೆಹಲಿ: ಶೇಖ್ ಹಸೀನಾ ಅವರ ಆನ್‌ಲೈನ್ ಭಾಷಣಗಳನ್ನು ಭಾರತದಲ್ಲಿ ನಿಷೇಧಿಸಬೇಕೆಂಬ ಬಾಂಗ್ಲಾದೇಶದ ಮಧ್ಯಂತರ ನಾಯಕ ಮೊಹಮ್ಮದ್ ಯೂನಸ್ ಅವರ ಮನವಿಯನ್ನು ಭಾರತ ತಿರಸ್ಕರಿಸಿದೆ. ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಲಂಡನ್‌ನಲ್ಲಿ ಚಾಥಮ್ ಹೌಸ್ ಥಿಂಕ್ ಟ್ಯಾಂಕ್ ನಿರ್ದೇಶಕ ಬ್ರಾನ್ವೆನ್...
Date : Thursday, 12-06-2025
ನವದೆಹಲಿ: ಕಚ್ಚಾ ಸೂರ್ಯಕಾಂತಿ, ಸೋಯಾಬೀನ್ ಮತ್ತು ತಾಳೆ ಎಣ್ಣೆಗಳು ಸೇರಿದಂತೆ ಕಚ್ಚಾ ಖಾದ್ಯ ತೈಲದ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಕೇಂದ್ರವು ಶೇಕಡಾ 20 ರಿಂದ 10 ಕ್ಕೆ ಇಳಿಸಿದೆ. ಇದರಿಂದಾಗಿ ಕಚ್ಚಾ ಮತ್ತು ಸಂಸ್ಕರಿಸಿದ ಖಾದ್ಯ ತೈಲಗಳ ನಡುವಿನ ಆಮದು...
Date : Thursday, 12-06-2025
ನವದೆಹಲಿ: ಭಾರತೀಯ ರೈಲ್ವೆಯು ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ, ಇದು ಜುಲೈ 1, 2025 ರಿಂದ ಅನ್ವಯವಾಗಲಿದೆ. ಈ ನಿಯಮಗಳು ಪಾರದರ್ಶಕತೆಯನ್ನು ಹೆಚ್ಚಿಸಲು, ದುರ್ಬಳಕೆಯನ್ನು ತಡೆಗಟ್ಟಲು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ನ್ಯಾಯಯುತ ಪ್ರವೇಶವನ್ನು ಖಾತ್ರಿಪಡಿಸಲು ಉದ್ದೇಶಿಸಿವೆ....