News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಸರ್ಕಾರ ಘೋಷಿಸಿದ ಕೊರೋನಾ ಪ್ಯಾಕೇಜ್‌ಗೆ WHO ಶ್ಲಾಘನೆ

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ವಿರುದ್ಧ ಹೋರಾಟ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ 1.74 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧನೊಮ್ ಗೆಬ್ರಿಯಾಸಿಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಬ್ಲ್ಯುಎಚ್‌ಒ ಮುಖ್ಯಸ್ಥರು, ಕೊರೋನವೈರಸ್...

Read More

COVID-19 ಲಾಕ್‌ಡೌನ್ : ಕರ್ನಾಟಕದಲ್ಲಿ 7, 8 ನೇ ತರಗತಿ ಪರೀಕ್ಷೆಗಳು ರದ್ದು

ಬೆಂಗಳೂರು: ಕೊರೋನವೈರಸ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ 7 ಮತ್ತು 8 ನೇ ತರಗತಿಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಪರೀಕ್ಷೆಗಳಿಲ್ಲದೆಯೇ ಮಕ್ಕಳನ್ನು ಮುಂದಿನ ತರಗತಿಗಳಿಗೆ ಬಡ್ತಿ ಮಾಡಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು...

Read More

ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಮೋದಿ

ನವದೆಹಲಿ: ಕೊರೋನವೈರಸ್ ಮಹಾಮಾರಿ ಸೃಷ್ಟಿಸಿರುವ ಆತಂಕಕ್ಕೆ ಸಂಬಂಧಿಸಿದಂತೆ ವಿಷಯಗಳನ್ನು ಚರ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ,...

Read More

ಸಹಾಯ ಬಯಸುವವರು ಮತ್ತು ಸಹಾಯ ಮಾಡಲಿಚ್ಛಿಸುವವರನ್ನು ಬೆಸೆಯುತ್ತಿದೆ I-CAN ವೇದಿಕೆ

ನವದೆಹಲಿ: ಕೊರೋನವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯ ಮಾಡಲು ಇಚ್ಛಿಸುವವರು ಮತ್ತು ಸಹಾಯದ ನಿರೀಕ್ಷೆಯಲ್ಲಿರುವ ಜನರನ್ನು ಯಾವುದೇ ಅಡೆತಡೆಗಳೂ ಇಲ್ಲದಂತೆ ಪರಸ್ಪರ ಬೆಸೆಯುತ್ತಿದೆ I CAN ಎಂಬ ವಿನೂತನ ವೇದಿಕೆ. ನಾಗರಿಕ ಸಮಾಜದ ಎರಡು ಸಂಸ್ಥೆಗಳು ಒಟ್ಟುಗೂಡಿ ವೇದಿಕೆಯನ್ನು ರಚನೆ ಮಾಡಿವೆ. ಬಿಕ್ಕಟ್ಟಿನ ಸಂದರ್ಭದಲ್ಲಿ...

Read More

ಕರ್ನಾಟಕ : ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ, ಆರೋಗ್ಯ ಸಚಿವರಿಂದ ಎಚ್ಚರಿಕೆ

ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ಹಬ್ಬಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತದಲ್ಲಿ ಈ ಸೋಂಕು ದೆಹಲಿಯ ನಿಜಾಮುದ್ದೀನ್ ಮಸೀದಿಗೆ ಧಾರ್ಮಿಕ ಸಭೆಗೆ ತೆರಳಿದ್ದವರಲ್ಲಿ ಅನೇಕ ಮಂದಿಗೂ ಈ ಸೋಂಕು ತಗುಲಿದೆ. ಸದ್ಯ ಈ ಸಭೆಯಲ್ಲಿ ಭಾಗವಹಿಸಿದವರನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಲು ಸರ್ಕಾರ, ಪೊಲೀಸರು ಮತ್ತು...

Read More

1 ರಿಂದ 8 ನೇ ಕ್ಲಾಸ್ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು, 10 ಮತ್ತು 12 ನೇ ಕ್ಲಾಸ್ ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ಸಿಬಿಎಸ್‌ಇ ನಿರ್ಧಾರ

ನವದೆಹಲಿ: COVID -19 ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಪ್ರಸ್ತುತ ಉದ್ಭವಿಸಿರುವ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಬಡ್ತಿ ಮತ್ತು ಪ್ರವೇಶಕ್ಕಾಗಿ ನಿರ್ಣಾಯಕವಾಗಿರುವ 29 ಮುಖ್ಯ ವಿಷಯಗಳಿಗೆ ಮಾತ್ರ 10 ಮತ್ತು 12 ನೇ...

Read More

ತನ್ನ ಎರಡು ವರ್ಷದ ವೇತನವನ್ನು ಪಿಎಂ ಕೇರ್ಸ್ ನಿಧಿಗೆ ನೀಡಿದ ಗೌತಮ್ ಗಂಭೀರ

ನವದೆಹಲಿ: ಕೊರೋನಾವೈರಸ್ ಮಹಾಮಾರಿಯ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಸ್ಥಾಪನೆ ಮಾಡಲಾದ ಪಿಎಂ ಕೇರ್ಸ್ ನಿಧಿಗೆ ದೆಹಲಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ತಮ್ಮ ಎರಡು ವರ್ಷದ ವೇತನವನ್ನು ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಂಭೀರ್...

Read More

‘ನೀವು ರಸ್ತೆಗೆ ಬಂದರೆ ನಾವು ನಿಮ್ಮ ಮನೆಗೆ ಬರುತ್ತೇವೆ’ : ಬೆಂಗಳೂರು ಟ್ರಾಫಿಕ್ ಪೊಲೀಸ್

ಬೆಂಗಳೂರು: ಕರೋನ ವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಆದರೂ ಕೆಲವರು ಅನಿವಾರ್ಯ ಅಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸರು, “ನೀವು ರಸ್ತೆಗೆ ಬಂದರೆ ನಾವು ನಿಮ್ಮ ಮನೆಗೆ ಬರುತ್ತೇವೆ” ಎಂಬ ಎಚ್ಚರಿಕೆಯ ಸಂದೇಶವನ್ನು ಹಾಕುತ್ತಿದ್ದಾರೆ. ನಾಗೇನಹಳ್ಳಿ...

Read More

ಇಂಧೋರ್‌ : ವೈದ್ಯಕೀಯ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ

ಇಂಧೋರ್: ಕೊರೋನವೈರಸ್ ಹಿನ್ನೆಲೆಯಲ್ಲಿ ಜನರನ್ನು ಪರೀಕ್ಷಿಸಲು ಮನೆ ಬಾಗಿಲಿಗೆ ಹೋದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಇಲ್ಲಿನ ನಿವಾಸಿಗಳು ಕಲ್ಲು ತೂರಾಟವನ್ನು ನಡೆಸಿದ್ದಾರೆ. ಈ ಘಟನೆ ನಡೆದ ಸ್ಥಳ ಇಂದೋರ್‌ನ ತತ್ಪಟ್ಟಿ ಬಕಲ್. ಇದೀಗ ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೆಹಲಿಯ ನಡೆದ ಜಮಾತ್...

Read More

ದೇಶದ ಜನತೆಗೆ ರಾಮನವಮಿಯ ಶುಭಾಶಯ ತಿಳಿಸಿದ ಮೋದಿ

ನವದೆಹಲಿ: ಇಂದು ದೇಶದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸ್ಮರಣಾರ್ಥ ಶ್ರೀರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ರಾಮನವಮಿಯ ಪಾವನ ಪರ್ವದಂದು ದೇಶದ ಜನರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು....

Read More

Recent News

Back To Top