News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಈ ಬಾರಿ ಆಹಾರ ಉತ್ಪಾದನೆಯಲ್ಲಿ ದಾಖಲೆ ಬರೆಯಲು ಸಜ್ಜಾಗಿದೆ ಭಾರತ

ನವದೆಹಲಿ: 2019-20ರ ಆರ್ಥಿಕ ವರ್ಷದಲ್ಲಿ ಒಟ್ಟು 292 ಮೆಟ್ರಿಕ್ ಟನ್  ಮೊತ್ತದ ಸಾರ್ವಕಾಲಿಕ ಉನ್ನತ ಮಟ್ಟದ ಆಹಾರ ಉತ್ಪಾದನೆಯನ್ನು  ದಾಖಲಿಸಲು ನಮ್ಮ ರಾಷ್ಟ್ರವು ಸಜ್ಜಾಗಿದೆ,  ಹಿಂದಿನ ಹಣಕಾಸು ವರ್ಷದಲ್ಲಿ 285.21 ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿತ್ತು. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ...

Read More

ಶೇ.100ರಷ್ಟು ಸಮಯ ನಿಖರತೆಯೊಂದಿಗೆ 1 ವರ್ಷ ಪೂರೈಸಿದ ವಂದೇ ಭಾರತ್ ಎಕ್ಸ್‌ಪ್ರೆಸ್

ನವದೆಹಲಿ: ಭಾರತೀಯ ರೈಲ್ವೆ ಪ್ರಮುಖ ಯಶಸ್ಸನ್ನು ದಾಖಲಿಸಿದೆ. ಕಳೆದ ವರ್ಷ ಫೆಬ್ರವರಿ 15ರಂದು ರಾಜಧಾನಿ ನವದೆಹಲಿ ಮತ್ತು ಉತ್ತರ ಪ್ರದೇಶದ  ವಾರಣಾಸಿ ನಗರಗಳ ನಡುವೆ ಪ್ರಾರಂಭವಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಶೇ.100ರಷ್ಟು ಸಮಯ ನಿಖರತೆಯೊಂದಿಗೆ ಒಂದು ವರ್ಷಗಳನ್ನು ಪೂರೈಸಿದೆ. ಇದುವರೆಗೆ...

Read More

ಭಾರತದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಅಫ್ಘಾನಿನ 10 ಹಿರಿಯ ಪೊಲೀಸ್ ಅಧಿಕಾರಿಗಳು

  ಘಾಜಿಯಾಬಾದ್:  ಭಾರತ, ಅಫ್ಘಾನಿಸ್ಥಾನ ಮತ್ತು ಚೀನಾ ನಡುವಿನ ತ್ರಿಪಕ್ಷೀಯ ಸಹಕಾರದ ಭಾಗವಾಗಿ ಅಫ್ಘಾನಿಸ್ಥಾನದ 10 ಮಂದಿಯನ್ನೊಳಗೊಂಡ ರಾಷ್ಟ್ರೀಯ ಪೊಲೀಸ್ ಅಧಿಕಾರಿಗಳ ತಂಡವು ಘಾಜಿಯಾಬಾದ್‌ನ ಸೆಂಟ್ರಲ್ ಡಿಟೆಕ್ಟಿವ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ (ಸಿಡಿಟಿಐ) ತರಬೇತಿ ಪಡೆಯುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ. ಸೋಮವಾರ...

Read More

ಇಂದು ಛತ್ರಪತಿ ಶಿವಾಜಿ ಜಯಂತಿ: ನಮನ ಸಲ್ಲಿಸಿದ ಮೋದಿ

ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮರಾಠ ಮಹಾರಾಜನಿಗೆ ಬುಧವಾರ ಗೌರವ ಸಲ್ಲಿಸಿದರು. ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ ಎಂದು ಮೋದಿ ಬಣ್ಣಿಸಿದರು. ಛತ್ರಪತಿ...

Read More

ಮುಂದಿನ ದಿನಗಳಿಗಾಗಿ ಭಾರತದೊಂದಿಗೆ ದೊಡ್ಡ ವ್ಯಾಪಾರವನ್ನು ಉಳಿಸುತ್ತಿದ್ದೇನೆ: ಟ್ರಂಪ್

ವಾಷಿಂಗ್ಟನ್: ಫೆಬ್ರವರಿ 24 ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ದಿನಗಳ ಭಾರತ ಭೇಟಿಯನ್ನು ಆರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಯುಎಸ್ ಮತ್ತು ಭಾರತ ನಡುವೆ ಪ್ರಮುಖ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳಲಿದೆ ಎಂಬ ಸೂಚನೆಯನ್ನು ನೀಡಿರುವ ಟ್ರಂಪ್ ಅವರು ಮಂಗಳವಾರ, ...

Read More

ಚೀನಾದ ವುಹಾನ್­ನಿಂದ ಭಾರತೀಯರನ್ನು ಕರೆ ತರಲಿದೆ ವಾಯುಸೇನೆಯ ಸಿ-17 ವಿಮಾನ

ನವದೆಹಲಿ: ಚೀನಾದ ಕೊರೋನವೈರಸ್ ಪೀಡಿತ ವುಹಾನ್ ನಗರದಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಲುವಾಗಿ ಭಾರತವು ಗುರುವಾರ  ಭಾರತೀಯ ವಾಯುಪಡೆಯ ಸಿ -17 ಗ್ಲೋಬ್‌ಮಾಸ್ಟರ್ ವಿಮಾನವನ್ನು ಅಲ್ಲಿಗೆ ಕಳುಹಿಸಿಕೊಡಲು ಸಜ್ಜಾಗಿದೆ ಎಂದು ವರದಿಗಳು ತಿಳಿಸಿವೆ. ಚೀನಾದ ವುಹಾನ್ ನಗರಕ್ಕೆ ವಾಯುಪಡೆಯ ಈ ವಿಮಾನ ತೆರಳಲಿದೆ. ವುಹಾನ್ ನಗರ ವ್ಯಾಪಕ ಸಾಂಕ್ರಾಮಿಕ...

Read More

ಕಾಶ್ಮೀರದ ಟ್ರಾಲ್­ನಲ್ಲಿ ಭದ್ರತಾ ಪಡೆಗಳಿಂದ 3 ಉಗ್ರರ ಹತ್ಯೆ

  ಶ್ರೀನಗರ: ಪುಲ್ವಾಮ ಜಿಲ್ಲೆಯ ಟ್ರಾಲ್­ನಲ್ಲಿ ಮಂಗಳವಾರ ಸಂಜೆ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಅವಿತುಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಈ ವೇಳೆ ಎನ್­ಕೌಂಟರ್ ಪ್ರಾರಂಭಗೊಂಡಿದೆ. 42...

Read More

ರಕ್ಷಣಾ ಅಧ್ಯಯನ ಮತ್ತು ವಿಶ್ಲೇಷಣಾ ಸಂಸ್ಥಗೆ ಮನೋಹರ್ ಪರಿಕ್ಕರ್ ಹೆಸರು

ನವದೆಹಲಿ: ಮಾಜಿ ರಕ್ಷಣಾ ಸಚಿವ ಮತ್ತು ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಬದ್ಧತೆ ಮತ್ತು ಪರಂಪರೆಯನ್ನು ಗೌರವಿಸುವ ಸಲುವಾಗಿ ಕೇಂದ್ರ ಸರ್ಕಾರವು ಸರ್ಕಾರಿ ಥಿಂಕ್ ಟ್ಯಾಂಕ್ ಇನ್ಸ್ಟಿಟ್ಯೂಟ್ ಫಾರ್ ಡಿಫೆನ್ಸ್ ಸ್ಟಡೀಸ್ ಆ್ಯಂಡ್ ಅನಾಲಿಸಿಸ್ (ಐಡಿಎಸ್ಎ)ಗೆ ಮನೋಹರ್ ಪರಿಕ್ಕರ್ ಅವರ ಹೆಸರನ್ನು...

Read More

ಸೋನಿಯಾ ಆಪ್ತ ಅಹ್ಮದ್ ಪಟೇಲ್ ವಿರುದ್ಧ ಹವಾಲಾ ಆರೋಪ: ಇಡಿ ಸಮನ್ಸ್

ನವದೆಹಲಿ: 400 ಕೋಟಿ ರೂಪಾಯಿಗಳ ಹವಾಲಾ ವಹಿವಾಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆಪ್ತ  ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರಿಗೆ ಆದಾಯ ತೆರಿಗೆ ಇಲಾಖೆ ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 11...

Read More

ಸಿಎಎ ವಿರೋಧಿ ಪ್ರತಿಭಟನೆಯಲ್ಲಿದ್ದ ನಕ್ಸಲ್ ಮಹಿಳೆಯ ಬಂಧನ

ನವದೆಹಲಿ: ಗಯಾದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನಕ್ಸಲ್ ಮಹಿಳೆಯೊಬ್ಬಳನ್ನು ಬಂಧನಕ್ಕೊಳಪಡಿಸಲಾಗಿದೆ. ನಕ್ಸಲ್ ಮಹಿಳೆಯ ಬಂಧನವನ್ನು ಗಯಾ ಪೊಲೀಸ್ ವರಿಷ್ಠಾಧಿಕಾರಿ  ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಂಧಿತ ನಕ್ಸಲ್ ಮಹಿಳೆಯನ್ನು ಕಲಾವತಿ ಎಂದು ಗುರುತಿಸಲಾಗಿದೆ. “ನಕ್ಸಲರು ಪ್ರತಿಭಟನೆಯ...

Read More

Recent News

Back To Top