Date : Friday, 31-01-2025
ನವದೆಹಲಿ: ರಾಷ್ಟ್ರೀಯತಾವಾದಿ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗುರುವಾರ ಶ್ರೀನಗರ ನಗರದ ಹೃದಯಭಾಗದಲ್ಲಿ ತಿರಂಗಾ ರ್ಯಾಲಿ ನಡೆಸಿದೆ. ಇದು ಯುವಕರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಪ್ರಯತ್ನ ಮತ್ತು ಕಣಿವೆಯಲ್ಲಿ ದೇಶಭಕ್ತರಿಲ್ಲ ಎಂದು ಹೇಳಿಕೊಳ್ಳುವವರಿಗೆ ತಕ್ಕ ಉತ್ತರ ಎಂದು ಎಬಿವಿಪಿ ಹೇಳಿದೆ....
Date : Friday, 31-01-2025
ನವದೆಹಲಿ: 2025 ರ ಆರ್ಥಿಕ ವರ್ಷದಲ್ಲಿ ಭಾರತದ ನೈಜ ಜಿಡಿಪಿ ಶೇ. 6.4 ರಷ್ಟು ಬೆಳೆಯುವ ನಿರೀಕ್ಷೆಯಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆಯಲ್ಲಿ ಇದನ್ನು ಅಂದಾಜಿಸಲಾಗಿದೆ. ಕೃಷಿ ಮತ್ತು...
Date : Friday, 31-01-2025
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (LoC) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು ಕೊಂದಿದೆ. ನಗ್ರೋಟಾ ಪ್ರಧಾನ ಕಚೇರಿಯ ವೈಟ್ ನೈಟ್ ಕಾರ್ಪ್ಸ್ ಗುರುವಾರ ರಾತ್ರಿ ಎಲ್ಒಸಿಯಲ್ಲಿ ಭಯೋತ್ಪಾದಕರ ಚಲನವಲನವನ್ನು ಪತ್ತೆಹಚ್ಚಿ ಒಳನುಸುಳಲು ಪ್ರಯತ್ನಿಸುತ್ತಿರುವ...
Date : Friday, 31-01-2025
ನವದೆಹಲಿ: ದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ತಮ್ಮ ಸರ್ಕಾರ ಅಭೂತಪೂರ್ವ ವೇಗದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನದಂದು ಸಂಸತ್ ಭವನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು...
Date : Friday, 31-01-2025
ನವದೆಹಲಿ: ದೇಶವನ್ನು ನಡೆಸುವ ಜವಾಬ್ದಾರಿಯನ್ನು ಜನರು ನಮ್ಮ ಸರ್ಕಾರಕ್ಕೆ ಮೂರನೇ ಬಾರಿಗೆ ನೀಡಿದ್ದಾರೆ ಮತ್ತು ಇದು ಈ ಅವಧಿಯ ಮೊದಲ ಸಂಪೂರ್ಣ ಬಜೆಟ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ...
Date : Friday, 31-01-2025
ನವದೆಹಲಿ: ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) 16 ಸಾವಿರ ಕಾರ್ಯಕರ್ತರು ಸಂಚಾರ ವ್ಯವಸ್ಥೆಯನ್ನು ಸುಗಮವಾಗಿ ನಡೆಸುವ ಕಾರ್ಯವನ್ನು ಸ್ವತಃ ಕೈಗೊಂಡಿದ್ದಾರೆ. ಈ ಸ್ವಯಂಸೇವಕರು ಮೇಳ ಪ್ರದೇಶದ ವಿವಿಧ ಸಂದಿಗಳು ಮತ್ತು ರಸ್ತೆಗಳಲ್ಲಿ...
Date : Friday, 31-01-2025
ನವದೆಹಲಿ: ಭಾರತವು ಕೈಗೆಟುಕುವ ವೆಚ್ಚದಲ್ಲಿ ತನ್ನದೇ ಆದ ಸುರಕ್ಷಿತ ಮತ್ತು ಸುಭದ್ರ ಸ್ಥಳೀಯ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ ಎಂದು ಸರ್ಕಾರ ಘೋಷಿಸಿದೆ. ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ...
Date : Thursday, 30-01-2025
ನವದೆಹಲಿ: 75,000 ಕೋಟಿ ರೂ.ಗಳ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಪ್ರಾರಂಭವಾದ ಸುಮಾರು ಒಂದು ವರ್ಷದ ಒಳಗಡೆ 8.5 ಲಕ್ಷ ಮನೆಗಳು ಮೇಲ್ಛಾವಣಿಯ ಸೌರಶಕ್ತಿ ಸಂಪರ್ಕಗಳನ್ನು ಯಶಸ್ವಿಯಾಗಿ ಸ್ಥಾಪಿಸಿವೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ...
Date : Thursday, 30-01-2025
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ತನ್ನ ಸೇವೆಗಳು ಇನ್ನು ಮುಂದೆ ವಾಟ್ಸಾಪ್ನಲ್ಲಿ ಲಭ್ಯವಾಗುವಂತೆ ಮಾಡಲಿದೆ. ಇದರಿಂದ ನಾಗರಿಕರು ಸರ್ಕಾರಿ ಕಚೇರಿಗೆ ಪದೇ ಪದೇ ಅಲೆಯುವುದು ತಪ್ಪಲಿದೆ. ಸದ್ಯ 161 ಸರ್ಕಾರಿ ಸೇವೆಗಳು ವಾಟ್ಸಾಪ್ನಲ್ಲಿ ಲಭ್ಯವಾಗಲಿವೆ. ಈ ಬಗ್ಗೆ ಆಂಧ್ರ ಸರ್ಕಾರ ಅಧಿಕೃತವಾದ ಮಾಹಿತಿಯನ್ನು...
Date : Thursday, 30-01-2025
ಚೆನ್ನೈ: ಮಹಾ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಅನುಜ್ ನಯ್ಯರ್ ಅವರ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಸಲುವಾಗಿ ಭಾರತೀಯ ರೈಲ್ವೆಯು ಅವರ ಸ್ಮರಣಾರ್ಥ WAG-9 HC ಲೋಕೋಮೋಟಿವ್ ಅನ್ನು ಅರ್ಪಿಸಿದೆ. 1999 ರ ಕಾರ್ಗಿಲ್ ಯುದ್ಧದಲ್ಲಿ ಮಡಿದ...