News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಾಸಕಾಂಗಗಳಲ್ಲಿ ಎಸ್‌ಸಿ / ಎಸ್‌ಟಿ ಕೋಟಾವನ್ನು 10 ವರ್ಷ ವಿಸ್ತರಿಸುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿನ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಇರುವ ಮೀಸಲಾತಿಯನ್ನು ಇನ್ನೂ 10 ವರ್ಷಗಳವರೆಗೆ ವಿಸ್ತರಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಗುರುವಾರ ಅಂಗೀಕರಿಸಿದೆ. ಲೋಕಸಭೆ ಈ ಮಸೂದೆಯನ್ನು ಡಿಸೆಂಬರ್ 10 ರಂದು ಮಸೂದೆಯನ್ನು ಅಂಗೀಕರಿಸಿದೆ. ಕಳೆದ 70...

Read More

ಯುಕೆ ಚುನಾವಣೆ ಗೆದ್ದ ಬೋರಿಸ್ ಜಾನ್ಸನ್ : ಮೋದಿ ಅಭಿನಂದನೆ

ನವದೆಹಲಿ: ಯುಕೆ ಚುನಾವಣೆಯಲ್ಲಿ ಜಯ ಗಳಿಸಿರುವ ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಯುಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ...

Read More

‘ರೇಪ್ ಇನ್ ಇಂಡಿಯಾ’ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಪಟ್ಟು

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆಯನ್ನು ನೀಡಿ ಭಾರತವನ್ನು ಮತ್ತೆ ಅವಮಾನಿಸಿದ್ದಾರೆ. ಇದೀಗ ಅವರ ಹೇಳಿಕೆಗೆ ಭಾರೀ ವಿರೋಧ ಕೇಳಿ ಬಂದಿದೆ. ಅತ್ಯಾಚಾರವನ್ನು ರಾಜಕೀಯಗೊಳಿಸಿ ಭಾರತವನ್ನು ಅವಮಾನಿಸಿರುವ ರಾಹುಲ್ ಗಾಂಧಿಯವರು ದೇಶದ ಕ್ಷಮಾಯಾಚನೆ...

Read More

ಫೋರ್ಬ್ಸ್ ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್

ನ್ಯೂಯಾರ್ಕ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್ ನಿಯತಕಾಲಿಕೆಯ ವಿಶ್ವದ 100 ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮಾತ್ರವಲ್ಲದೇ, ಎಚ್‌ಸಿಎಲ್ ಕಾರ್ಪೊರೇಷನ್ ಸಿಇಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ರೋಶ್ನಿ ನಾಡರ್ ಮಲ್ಹೋತ್ರ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜೂಂದಾರ್...

Read More

ಸಂಸ್ಕೃತದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳ ಸಹಾಯ : ಸಂಸ್ಕೃತ ಮಸೂದೆ ಬಗ್ಗೆ ಪೋಖ್ರಿಯಾಲ್

ನವದೆಹಲಿ: ಲೋಕಸಭೆಯು 3 ಡೀಮ್ಡ್ ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳನ್ನಾಗಿ ಉನ್ನತೀಕರಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು, ಈ ವಿಶ್ವವಿದ್ಯಾಲಯಗಳು ಸಂಸ್ಕೃತದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ...

Read More

ಸಂಸತ್ತಿನ ಮೇಲೆ ದಾಳಿ ನಡೆದು ಇಂದಿಗೆ 18 ವರ್ಷ: ಹುತಾತ್ಮರ ಸ್ಮರಣೆ

ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಶಕ್ತಿಕೇಂದ್ರ ಸಂಸತ್ತಿನ ಮೇಲೆ ಪಾಕಿಸ್ಥಾನ ಮೂಲದ ಉಗ್ರರು ದಾಳಿ ನಡೆಸಿ ಇಂದಿಗೆ 18 ವರ್ಷಗಳು ಸಂದಿವೆ. 2001ರಲ್ಲಿ ಸಂಸತ್ತಿನ ಮೇಲೆ ದಾಳಿ ನಡೆದಿತ್ತು. ಸಂಸತ್ತಿನ ಮೇಲೆ ನಡೆದ ದಾಳಿಯನ್ನು ಸ್ಮರಿಸಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್...

Read More

ಭಾರತದ ಕಾಶಿಯನ್ನು ಚೀನಾದ ಕಾಶಿಯೊಂದಿಗೆ ಸಂಪರ್ಕಿಸಿದ ಗಂಗಾಜಲ

ನವದೆಹಲಿ: ಕಾಶ್ಮೀರದ ಕುಮಾರಜೀವ ಯಾತ್ರೆಯ ಮೂಲಕ ಗಂಗಾಜಲವು ಕಾಶಿಯನ್ನು ಕಶ್ಗರ್‌ನೊಂದಿಗೆ ಸಂಪರ್ಕಿಸಿತು ಮತ್ತು ಭಾರತ ಹಾಗೂ ಚೀನಾವನ್ನು ಬೆಸೆಯುವ ಪ್ರಾಚೀನ ಜ್ಞಾನಭಂಡಾರದ ರೇಖೆಗಳನ್ನು ಮರು ಪತ್ತೆ ಮಾಡಲಿದೆ. ಕುಮಾರಜೀವ ಯಾತ್ರೆಯ ರುವಾರಿ ತರುಣ್ ವಿಜಯ್ ಅವರು, 4 ನೇ ಶತಮಾನದ ಬೌದ್ಧ...

Read More

ರಾಷ್ಟ್ರಪತಿಗಳ ಅಂಕಿತ ಪಡೆದ ಪೌರತ್ವ (ತಿದ್ದುಪಡಿ) ಮಸೂದೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ (ತಿದ್ದುಪಡಿ) ಮಸೂದೆ 2019 ರಾಷ್ಟ್ರಪತಿಗಳ ಅಂಕಿತವನ್ನು ಪಡೆದುಕೊಂಡಿದೆ. ಈ ಮೂಲಕ ಮಸೂದೆಯು ಕಾಯ್ದೆಯಾಗಿ ಪರಿವರ್ತನೆಗೊಂಡಿದೆ. ಈ ಕಾಯ್ದೆಯು ಬಾಂಗ್ಲಾದೇಶ, ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದ ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಧರ್ಮೀಯರಿಗೆ ಭಾರತದ ಪೌರತ್ವವನ್ನು ಒದಗಿಸಲಿದೆ....

Read More

ಅಯೋಧ್ಯಾ ತೀರ್ಪು ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಶ್ರೀ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ಸೇರಿದಂತೆ ಐವರನ್ನು ಒಳಗೊಂಡ ನ್ಯಾಯಪೀಠವು...

Read More

ಮೋದಿಯವರ ನಮಾಮಿ ಗಂಗಾ ಯೋಜನೆಯಿಂದಾಗಿ ಗಂಗಾ ನದಿ ಹಿಂದೆಂದಿಗಿಂತಲೂ ಈಗ ಶುದ್ಧವಾಗಿದೆ : ಯೋಗಿ

ನವದೆಹಲಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗುರುವಾರ ಗಂಗಾ ಬ್ಯಾರೇಜ್­ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಮಾಮಿ ಗಂಗಾ ಯೋಜನೆಯಿಂದಾಗಿ ಗಂಗಾ ನದಿ ಇಂದು ಹಿಂದೆಂದಿಗಿಂತಲೂ ಹೆಚ್ಚು ಶುದ್ಧವಾಗಿದೆ ಎಂದಿದ್ದಾರೆ. “ನಮಾಮಿ ಗಂಗಾ ಯೋಜನೆಯನ್ನು ಪ್ರಧಾನಿ...

Read More

Recent News

Back To Top