News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾರ್ಪೊರೇಟ್ ತೆರಿಗೆ ದರ ಕಡಿತದ ನಡುವೆಯೂ ನವೆಂಬರ್‌ನಲ್ಲಿ ಶೇ. 5 ರಷ್ಟು ಹೆಚ್ಚಳವಾಗಿದೆ ನೇರ ತೆರಿಗೆ ಸಂಗ್ರಹ

ನವದೆಹಲಿ: ಕಾರ್ಪೊರೇಟ್ ತೆರಿಗೆ ದರ ಕಡಿತದ ನಡುವೆಯೂ ನವೆಂಬರ್ ತಿಂಗಳ ನೇರ ತೆರಿಗೆ ಸಂಗ್ರಹ ಶೇಕಡಾ 5 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ತೆರಿಗೆ ಕಾನೂನು ತಿದ್ದುಪಡಿ ಮಸೂದೆ, 2019ರ...

Read More

ಭಾರತೀಯ ಇಂಜಿನಿಯರ್ ಸಹಾಯದಿಂದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್‌‌ನ ಅವಶೇಷವನ್ನು ಪತ್ತೆ ಹಚ್ಚಿದ ನಾಸಾ

ವಾಷಿಂಗ್ಟನ್: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ರಭಸದಿಂದ ಅಪ್ಪಳಿಸಿದ್ದ ಕಾರಣ ಭಾರಿ ಹಿನ್ನಡೆಯುಂಟಾಗಿತ್ತು. ಇದೀಗ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಭಾರತೀಯ ಇಂಜಿನಿಯರ್ ಸಹಾಯದಿಂದ ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಅವಶೇಷಗಳನ್ನು ಪತ್ತೆಹಚ್ಚಿದೆ. ಸೆಪ್ಟೆಂಬರ್ 7ರಂದು ವಿಕ್ರಮ್ ಲ್ಯಾಂಡರ್ ಅನ್ನು...

Read More

ಆದಾಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ ಸ್ಯಾಮ್‍ಸಂಗ್ ಇಂಡಿಯಾ

ನವದೆಹಲಿ: 70,000 ಕಾರ್ಯಪಡೆ ಹೊಂದಿರುವ ವಿಶ್ವದ ಅತಿದೊಡ್ಡ ಮೊಬೈಲ್ ಉತ್ಪಾದನಾ ಘಟಕ ಸ್ಯಾಮ್‍ಸಂಗ್ ಇಂಡಿಯಾ ಭಾರತದಲ್ಲಿ 10 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದ ಮೊದಲ ಸ್ಮಾರ್ಟ್‌ಫೋನ್ ಮತ್ತು ಕಂಸ್ಯೂಮರ್ ಎಲೆಕ್ಟ್ರಾನಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿ 25 ವರ್ಷಗಳು...

Read More

ಭಾರತದಲ್ಲಿ 2,976 ಕ್ಕೆ ಏರಿದೆ ಹುಲಿಗಳ ಸಂಖ್ಯೆ

ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಭಾರತದ ಹುಲಿಗಳ ಸಂಖ್ಯೆಯು 750 ರಷ್ಟು ಹೆಚ್ಚಾಗಿದೆ. ಈ ಮೂಲಕ ಪ್ರಸ್ತುತ ದೇಶದಲ್ಲಿರುವ ಹುಲಿಗಳ ಸಂಖ್ಯೆ 2,976 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರಿತ್ಯ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ....

Read More

T20 ಕ್ರಿಕೆಟ್‌ನಲ್ಲಿ ಇತಿಹಾಸ ರಚಿಸಿದ ನೇಪಾಳದ ಅಂಜಲಿ ಚಾಂದ್

ಪೊಖರ: ನೇಪಾಳದ ಅಂಜಲಿ ಚಾಂದ್ ಅವರು ಸೋಮವಾರ ಮಾಲ್ಡಿವ್ಸ್ ವಿರುದ್ಧದ T20 ಪಂದ್ಯದಲ್ಲಿ ಒಂದೂ ರನ್ ನೀಡದೆ 6 ವಿಕೆಟ್‌ಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ಸೌತ್ ಏಷ್ಯನ್ ಗೇಮ್ಸ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಮಾಲ್ಡೀವ್ಸ್ ಮೊದಲು...

Read More

ಎನ್ಆರ್‌ಸಿ ಮೂಲಕ 2024ರ ವೇಳೆಗೆ ಎಲ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಾಗುವುದು : ಅಮಿತ್ ಶಾ

ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಅನ್ನು ಅನುಷ್ಠಾನಗೊಳಿಸುವ ಮೂಲಕ 2024ರ ವೇಳೆಗೆ ದೇಶದಿಂದ ಸಂಪೂರ್ಣ ನುಸುಳುಕೋರರನ್ನು  ಹೊರಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ ಚೈಬಸದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಎನ್ಆರ್‌ಸಿಯನ್ನು ಅನುಷ್ಠಾನಗೊಳಿಸುವ...

Read More

ಭಾರತೀಯ ನೌಕಾಸೇನೆಯ ಮೊದಲ ಮಹಿಳಾ ಪೈಲಟ್ ಆದ ಸಬ್-ಲೆಫ್ಟಿನೆಂಟ್ ಶಿವಾಂಗಿ

ಕೊಚ್ಚಿ: ಸಬ್ ಲೆಫ್ಟಿನೆಂಟ್ ಶಿವಾಂಗಿ ಅವರು ಸೋಮವಾರ ಭಾರತೀಯ ನೌಕಾಸೇನೆಯ ಮೊದಲ ಮಹಿಳಾ ಪೈಲಟ್ ಆಗಿ ನಿಯೋಜನೆಗೊಂಡಿದ್ದಾರೆ. ಬಿಹಾರದ ಮುಜಾಫರ್‌ಪುರದವರಾದ ಶಿವಾಂಗಿ ಅವರು ಪ್ರಾಥಮಿಕ ತರಬೇತಿಯ ಬಳಿಕ 2018ರಲ್ಲಿ ನೌಕಾಪಡೆಯನ್ನು ಸೇರ್ಪಡೆಗೊಂಡರು. ಸೋಮವಾರ ಇವರು ಕೊಚ್ಚಿಯಲ್ಲಿ ಕಾರ್ಯಾಚರಣಾ ಕರ್ತವ್ಯಕ್ಕೆ ಹಾಜರಾದರು. ಡಾರ್ನಿಯರ್...

Read More

ಹಾವು ಕಡಿತದ ಸಂದರ್ಭದಲ್ಲಿ ಸಹಾಯಕವಾಗಬಲ್ಲಂತಹ ಆ್ಯಪ್ ಬಿಡುಗಡೆ

ಗುರುಗ್ರಾಮ್: ಭಾರತದಲ್ಲಿ ಹಾವು ಕಡಿತಕ್ಕೆ ಒಳಗಾಗಿ ಸಾಯುವವರ ಪ್ರಮಾಣ ಹೆಚ್ಚಿದೆ. ಹರಿಯಾಣದ ಗುರುಗ್ರಾಮದಲ್ಲಿ ಹಾವು ಕಡಿತದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿಯುಳ್ಳ ಆ್ಯಪ್ ಅನ್ನು ಹೊರತರಲಾಗಿದೆ. ದೇಶವ್ಯಾಪಿಯಾಗಿ ಈ ಆ್ಯಪ್ ಕಾರ್ಯನಿರ್ವಹಿಸಲಿದೆ. ಗುರುಗ್ರಾಮದಲ್ಲಿ ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚು...

Read More

ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ತರಲು ಸಿದ್ಧ : ರಾಜನಾಥ್ ಸಿಂಗ್

ನವದೆಹಲಿ: ಹೈದರಾಬಾದಿನಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಸೃಷ್ಟಿಸಿದೆ. ಈ ವಿಕೃತ ಘಟನೆಗೆ ದೇಶವ್ಯಾಪಿಯಾಗಿ ಖಂಡನೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಅತ್ಯಾಚಾರದ...

Read More

ಬೆಲೆ ತಗ್ಗಿಸಲು ಟರ್ಕಿಯಿಂದ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ ಕೇಂದ್ರ

ನವದೆಹಲಿ: ಈರುಳ್ಳಿ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಏರುತ್ತಿರುವ ಬೆಲೆಯನ್ನು ತಗ್ಗಿಸುವ ಸಲುವಾಗಿ ಕೇಂದ್ರ ಸರಕಾರವು ಡಿಸೆಂಬರ್ ಅಂತ್ಯದ ವೇಳೆಗೆ ಟರ್ಕಿಯಿಂದ 11000 ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಈಗಾಗಲೇ ಎನ್‌ಎಂಟಿಸಿ ಎರಡನೇ ಆಮದು ಒಪ್ಪಂದಕ್ಕೆ...

Read More

Recent News

Back To Top