News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ: ಮೇಘಸ್ಫೋಟ ಪೀಡಿತ ರಾಂಬನ್‌ನಲ್ಲಿ ಪರಿಹಾರ, ರಕ್ಷಣಾ ಕಾರ್ಯಾಚರಣೆ ಪುನರಾರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಇಂದು ಪುನರಾರಂಭಗೊಳ್ಳಲಿದೆ. ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ (NH44) ಅನ್ನು ಮತ್ತೆ...

Read More

ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್

ವಾಷಿಂಗ್ಟನ್‌: ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರು ನಾಲ್ಕು ದಿನಗಳ ಭಾರತ ಭೇಟಿಗಾಗಿ ಇಂದು ನವದೆಹಲಿಗೆ ಆಗಮಿಸಿದರು. ಅವರನ್ನು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ಬರಮಾಡಿಕೊಂಡರು. ಅವರೊಂದಿಗೆ ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ಮತ್ತು ಅಮೆರಿಕದ...

Read More

“ಮಹಾರಾಣಾ ಪ್ರತಾಪ್‌, ಛತ್ರಪತಿ ಶಿವಾಜಿ ನಮ್ಮ ರಾಷ್ಟ್ರೀಯ ವೀರರು”- ರಾಜನಾಥ್

ಛತ್ರಪತಿ ಸಂಭಾಜಿನಗರ: ಮಹಾರಾಣಾ ಪ್ರತಾಪ್ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ರಾಷ್ಟ್ರೀಯ ವೀರರೇ ಹೊರತು ಮೊಘಲ್ ಚಕ್ರವರ್ತಿ ಔರಂಗಜೇಬನಲ್ಲ  ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಮೇವಾರ್ ದೊರೆಯ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ...

Read More

ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ದೃಢಪಡಿಸಿದ ಎಲೋನ್‌ ಮಸ್ಕ್

‌ ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ದೃಢಪಡಿಸಿದ್ದಾರೆ. ಮೋದಿ ಜೊತೆಗೆ ದೂರವಾಣಿಯಲ್ಲಿ ನಡೆಸಿದ ಸಂಭಾಷಣೆಯ ಬಳಿಕ ಅವರ ಈ ಹೇಳಿಕೆ ಹೊರಬಿದ್ದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಟೆಸ್ಲಾ...

Read More

ಹಿಂದೂ ನಾಯಕನ ಹತ್ಯೆ ‘ವ್ಯವಸ್ಥಿತ ಕಿರುಕುಳ’: ಬಾಂಗ್ಲಾದೇಶದ ವಿರುದ್ಧ ಭಾರತ ವಾಗ್ದಾಳಿ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ನಾಯಕ ಭಬೇಶ್ ಚಂದ್ರ ರಾಯ್ ಅವರ ಅಪಹರಣ ಮತ್ತು ಕ್ರೂರ ಹತ್ಯೆಯನ್ನು ಭಾರತ ಶನಿವಾರ ತೀವ್ರವಾಗಿ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಪ್ರಸ್ತುತ ಮಧ್ಯಂತರ ಸರ್ಕಾರದ ಅಡಿಯಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ “ವ್ಯವಸ್ಥಿತ ಕಿರುಕುಳ”ದ ಭಾಗವಾಗಿ ಈ ಘಟನೆ...

Read More

“ಸೇನೆ ನಿಯೋಜಿಸಿ”: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಮಿಥುನ್ ಚಕ್ರವರ್ತಿ ಕರೆ

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಹಿಂಸಾಚಾರದ ನಡೆಯುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯ ಬಗ್ಗೆ ಕಳವಳ ಮೂಡಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಪರಿಗಣಿಸುವಂತೆ ನಟ...

Read More

ಮೇ 2 ರಂದು ಅಧಿಕೃತವಾಗಿ ತೆರೆಯಲಿವೆ ಕೇದಾರನಾಥ ಧಾಮದ ಬಾಗಿಲು

ರುದ್ರಪ್ರಯಾಗ: ಶ್ರೀ ಕೇದಾರನಾಥ ಧಾಮದ ಬಾಗಿಲುಗಳು ಮೇ 2 ರಂದು ಅಧಿಕೃತವಾಗಿ ಮತ್ತೆ ತೆರೆಯಲಿವೆ ಎಂದು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ (ಬಿಕೆಟಿಸಿ) ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. “ಇಂದು ಸಂಜೆ, ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಮುಂಗಡ ತಂಡವು ಶ್ರೀ ಕೇದಾರನಾಥ...

Read More

ಬೋಟ್ಸ್ವಾನಾದಿಂದ 8 ಚೀತಾಗಳನ್ನು ತರಲು ಸಜ್ಜಾದ ಭಾರತ

ಭೋಪಾಲ್: ದಕ್ಷಿಣ ಆಫ್ರಿಕಾದ ಬೋಟ್ಸ್ವಾನಾದಿಂದ ಎಂಟು ಚೀತಾಗಳನ್ನು ಎರಡು ಹಂತಗಳಲ್ಲಿ ಭಾರತಕ್ಕೆ ತರಲಾಗುವುದು, ಈ ಪೈಕಿ ಮೇ ತಿಂಗಳೊಳಗೆ ನಾಲ್ಕು ಚೀತಾ ಬರಲಿವೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶ ಸರ್ಕಾರದ ಪ್ರಕಟಣೆಯ ಪ್ರಕಾರ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ...

Read More

ಮೋದಿ ಭಾಷಣಗಳ ಸಂಕಲನ ‘ಸಂಸ್ಕೃತಿ ಕಾ ಪಾಂಚ್ವಾ ಅಧ್ಯಾಯ’ ಪುಸ್ತಕ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಂದರ್ಭಗಳಲ್ಲಿ ನೀಡಿದ ಭಾಷಣಗಳ ಸಂಕಲನ ‘ಸಂಸ್ಕೃತಿ ಕಾ ಪಾಂಚ್ವಾ ಅಧ್ಯಾಯ’ ಎಂಬ ಪುಸ್ತಕವನ್ನು ನಿನ್ನೆ ನವದೆಹಲಿಯಲ್ಲಿ ಬಿಡುಗಡೆ ಮಾಡಲಾಯಿತು. ಜುನಾ ಅಖಾರದ ಮುಖ್ಯಸ್ಥ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶಾನಂದ ಗಿರಿ ಅವರು ಈ...

Read More

ಯುನೆಸ್ಕೋ ವಿಶ್ವ ನೋಂದಣಿ ಪಟ್ಟಿಗೆ ಭಗವದ್ಗೀತೆ, ನಾಟ್ಯಶಾಸ್ತ್ರ: ಮೋದಿ ಶ್ಲಾಘನೆ

ನವದೆಹಲಿ: ಪುರಾತನ ಭಾರತೀಯ ಗ್ರಂಥ ಭಗವದ್ಗೀತೆ ಮತ್ತು ನಾಟ್ಯಶಾಸ್ತ್ರವನ್ನು ಯುನೆಸ್ಕೋ ತನ್ನ ವಿಶ್ವ ನೋಂದಣಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣವಾಗಿದೆ. ಈ ಸೇರ್ಪಡೆ ನಮ್ಮ...

Read More

Recent News

Back To Top