News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 17th October 2026

×
Home About Us Advertise With s Contact Us

ಪಶ್ಚಿಮ ಬಂಗಾಳದಲ್ಲಿ ಭಾರತೀಯ ಸೇನೆಯಿಂದ ‘ತೀಸ್ತಾ ಪ್ರಹಾರ್’ ಸಮರಾಭ್ಯಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೀಸ್ತಾ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಭಾರತೀಯ ಸೇನೆಯು ತೀಸ್ತಾ ಪ್ರಹಾರ್ ಸಮರಾಭ್ಯಾಸವನ್ನು ನಡೆಸಿತು. ಇನ್‌ಫಾಂಟ್ರಿ , ಮೆಕನೈಸ್ಡ್‌ ಇನ್‌ಫಾಂಟ್ರಿ, ಫಿರಂಗಿ ದಳ, ಸಶಸ್ತ್ರ ದಳ, ಪ್ಯಾರಾ ವಿಶೇಷ ಪಡೆಗಳು, ಸೇನಾ ವಾಯುಯಾನ ಎಂಜಿನಿಯರಿಂಗ್ ಮತ್ತು ಸಿಗ್ನಲ್‌ಗಳು ಸೇರಿದಂತೆ...

Read More

ಏಪ್ರಿಲ್ 2025 ರಲ್ಲಿ ಶೇ. 12.7 ರಷ್ಟು ಬೆಳವಣಿಗೆ ದಾಖಲಿಸಿದ ಭಾರತದ ರಫ್ತು

ನವದೆಹಲಿ: ಅಮೆರಿಕದ ಸುಂಕ ಏರಿಕೆಯಿಂದ ಉಂಟಾದ ಜಾಗತಿಕ ಆರ್ಥಿಕ ಅನಿಶ್ಚಿತತೆಯ ಹೊರತಾಗಿಯೂ, ಭಾರತದ ಸರಕು ಮತ್ತು ಸೇವೆಗಳ ಒಟ್ಟು ರಫ್ತು ಏಪ್ರಿಲ್ 2025 ರಲ್ಲಿ ಶೇ. 12.7 ರಷ್ಟು ಬೆಳವಣಿಗೆ ದಾಖಲಿಸಿದ್ದು, 73.80 ಶತಕೋಟಿ ಡಾಲರ್ ತಲುಪಿದೆ. ಕಳೆದ ವರ್ಷ ಇದೇ...

Read More

ರಾಜಸ್ಥಾನದ ಗಡಿಯಲ್ಲಿ ಹೆಚ್ಚುತ್ತಿದೆ ಪಾಕ್‌ ಡ್ರೋನ್‌ ಚಟುವಟಿಕೆ: ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಗಳ ಸ್ಥಳಾಂತರ

ಜೈಸಲ್ಮೇರ್: ರಾಜಸ್ಥಾನದ ಗಡಿಯಲ್ಲಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿರುವ ಮತ್ತು ಜೋರು ಶಬ್ದಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 5 ರಿಂದ 28 ದಿನ ವಯಸ್ಸಿನ ಒಂಬತ್ತು ಗ್ರೇಟ್ ಇಂಡಿಯನ್ ಬಸ್ಟರ್ಡ್ ಚಿಕ್ ಹಕ್ಕಿ ಮರಿಗಳನ್ನು ಜೈಸಲ್ಮೇರ್‌ನಿಂದ ಮೃದು ಸಸ್ಪೆನ್ಷನ್ ವಾಹನಗಳಲ್ಲಿ ಅಜ್ಮೀರ್‌ಗೆ...

Read More

ಆಪರೇಷನ್ ಸಿಂದೂರ ಬಳಿಕ ಭಾರತದ ರಕ್ಷಣಾ ಬಜೆಟ್ ರೂ 50,000 ಕೋಟಿ ಹೆಚ್ಚಳ ಸಾಧ್ಯತೆ: ವರದಿ

ನವದೆಹಲಿ: ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪೂರಕ ಬಜೆಟ್ ಮೂಲಕ ರಕ್ಷಣಾ ವಲಯಕ್ಕೆ ಹೆಚ್ಚುವರಿಯಾಗಿ 50,000 ಕೋಟಿ ರೂ.ಗಳನ್ನು ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದರಿಂದಾಗಿ 2025–26 ರ ಹಣಕಾಸು ವರ್ಷಕ್ಕೆ ಒಟ್ಟು ರಕ್ಷಣಾ ವೆಚ್ಚ 7...

Read More

ಜಮ್ಮುವಿನಲ್ಲಿ ಬೃಹತ್ ತಿರಂಗ ಯಾತ್ರೆ: ಹತ್ತು ಸಾವಿರ  ಜನರು ಭಾಗಿ

ನವದೆಹಲಿ: ನಿನ್ನೆ ಸಂಜೆ ಜಮ್ಮುವಿನಲ್ಲಿ ನಡೆದ ಬೃಹತ್ ತಿರಂಗ ಯಾತ್ರೆಯಲ್ಲಿ ಸುಮಾರು ಹತ್ತು ಸಾವಿರ  ಜನರು ಭಾಗಿಯಾಗಿ ದೇಶಭಕ್ತಿ ಮತ್ತು ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.  ‘ರಾಷ್ಟ್ರೀಯ ಭದ್ರತೆಗಾಗಿ ನಾಗರಿಕರು’ ಎಂಬ ಬ್ಯಾನರ್ ಅಡಿಯಲ್ಲಿ ನಡೆದ ಯಾತ್ರೆಯು ಇಂದಿರಾ ಚೌಕ್‌ನಲ್ಲಿರುವ...

Read More

ಟರ್ಕಿಶ್ ಗ್ರೌಂಡ್ ಹ್ಯಾಂಡ್ಲಿಂಗ್ ಸಂಸ್ಥೆ ಸೆಲೆಬಿಯ ಭದ್ರತಾ ಅನುಮತಿ ಹಿಂಪಡೆದ ಕೇಂದ್ರ

ನವದೆಹಲಿ: ಟರ್ಕಿಶ್ ಗ್ರೌಂಡ್ ಹ್ಯಾಂಡ್ಲಿಂಗ್ ಸಂಸ್ಥೆ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಭದ್ರತಾ ಅನುಮತಿಯನ್ನು ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ...

Read More

ಟರ್ಕಿ ಜೊತೆಗಿನ ಒಪ್ಪಂದಗಳನ್ನು ರದ್ದುಪಡಿಸಿದ ಜೆಎನ್‌ಯು, ಜಾಮಿಯಾ ಮಿಲಿಯಾ

ನವದೆಹಲಿ: ಇತ್ತೀಚಿನ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ಥಾನಕ್ಕೆ ಬೆಂಬಲ ನೀಡಿದ್ದಕ್ಕಾಗಿ ಟರ್ಕಿಯನ್ನು ಬಹಿಷ್ಕರಿಸುವಂತೆ ದೇಶಾದ್ಯಂತ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಟರ್ಕಿಯ ಶಿಕ್ಷಣ ಸಂಸ್ಥೆಗಳೊಂದಿಗಿನ ಎಲ್ಲಾ ಒಪ್ಪಂದಗಳನ್ನು ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ರದ್ದುಗೊಳಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ...

Read More

ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳ್ಳುವವರೆಗೂ ಸಿಂಧೂ ಜಲ ಒಪ್ಪಂದ ರದ್ದು: ಜೈಶಂಕರ್

ಇಸ್ಲಾಮಾಬಾದ್‌: ಪಾಕಿಸ್ಥಾನವು ವಿಶ್ವಾಸಾರ್ಹ ರೀತಿಯಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸುವವರೆಗೆ ಸಿಂಧೂ ಜಲ ಒಪ್ಪಂದವು ಸ್ಥಗಿತಗೊಂಡಿಯೇ ಇರುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ಹೇಳಿದ್ದಾರೆ. ಕಾಶ್ಮೀರದ ಬಗ್ಗೆ ಚರ್ಚಿಸಲು ಉಳಿದಿರುವ ಏಕೈಕ ವಿಷಯವೆಂದರೆ ಪಾಕಿಸ್ತಾನ ಪಿಒಕೆಯಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ...

Read More

‌ʼಪಾಕಿಸ್ಥಾನ ಎಲ್ಲಿ ನಿಲ್ಲುತ್ತದೆಯೋ ಅಲ್ಲಿಂದಲೇ ಭಿಕ್ಷುಕರ ಸಾಲು ಪ್ರಾರಂಭವಾಗುತ್ತದೆ” – ರಾಜನಾಥ್‌ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನದ ವಿರುದ್ಧ ವಾಕ್‌ ಪ್ರಹಾರ್‌ ನಡೆಸಿದ್ದಾರೆ. ಅದರ ಆರ್ಥಿಕ ಸ್ಥಿತಿ ಮತ್ತು ಬಾಹ್ಯ ಹಣಕಾಸು ನೆರವಿನ ಮೇಲೆ ಅದರ ನಿರಂತರ ಅವಲಂಬನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ...

Read More

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಬದ್ಧ: ಮೋದಿ

ನವದೆಹಲಿ: ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸಲು ಮತ್ತು ಅವುಗಳನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಯಶಸ್ವಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದ ನಂತರ ನಿನ್ನೆ ರಾತ್ರಿ ಕೇಂದ್ರ...

Read More

Recent News

Back To Top