News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅರುಣಾಚಲವನ್ನು ಪ್ರಸಿದ್ಧ ಪ್ರವಾಸಿ ತಾಣವನ್ನಾಗಿಸಲು ಸಹಾಯ ಮಾಡಲಿದೆ ಭಾರತೀಯ ಸೇನೆ

ನವದೆಹಲಿ: ಅರುಣಾಚಲ ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸುಧಾರಿಸುವ ನಿಟ್ಟಿನಲ್ಲಿ ಭಾರತೀಯ ಸೇನೆಯು ಕಾರ್ಯೋನ್ಮುಖಗೊಂಡಿದೆ,  ಭಾರತದ ದೂರದ ಮೂಲೆಯಲ್ಲಿರುವ ಈ ರಾಜ್ಯವನ್ನು ದೇಶದ ಇತರ ಭಾಗಗಳೊಂದಿಗೆ ಸಂಯೋಜಿಸಲು ಪ್ರವಾಸೋದ್ಯಮ ಸಾಕಷ್ಟು ಸಹಾಯ ಮಾಡಲಿದೆ. ಅರುಣಾಚಲ ಪ್ರದೇಶಕ್ಕೆ ಹೆಚ್ಚು ದೇಶೀಯ ಪ್ರವಾಸಿಗರನ್ನು ಆಕರ್ಷಿಸಲು...

Read More

ಚೀನಾದೊಂದಿಗಿನ ಗಡಿ ಭಾಗದಲ್ಲಿ M777 ಅಲ್ಟ್ರಾ-ಲೈಟ್ ಹೊವಿಟ್ಜರ್‌ಗಳನ್ನು ನಿಯೋಜಿಸಲಿದೆ ಭಾರತ

ನವದೆಹಲಿ: ಭಾರತೀಯ ಸೇನೆಯು ತನ್ನ ಹೊಸ M777 ಅಲ್ಟ್ರಾ-ಲೈಟ್ ಹೊವಿಟ್ಜರ್‌ಗಳನ್ನು ಪೂರ್ವ ಅರುಣಾಚಲ ಪ್ರದೇಶದಲ್ಲಿ ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ. ಪರ್ವತ ಭೂಪ್ರದೇಶದಲ್ಲಿ ನಿಖರವಾದ ಆರ್ಟಿಲ್ಲರಿ ಫೈಯರ್ ಬೆಂಬಲವನ್ನು ಹೊಂದಿರುವ ಇದು ಈ ವಲಯದಲ್ಲಿ ಗೇಮ್ ಚೇಂಚರ್ ಆಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬಲ್ಲದು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಹೆಲಿಕಾಪ್ಟರ್‌ಗಳಿಗೆ...

Read More

ಶಿಕ್ಷಕರನ್ನು ಶೈಕ್ಷಣಿಕೇತರ ಕೆಲಸಕ್ಕೆ ನಿಯೋಜಿಸಬಾರದು : ಪ್ರಧಾನಿ ನೇಮಿತ ತಂಡದ ಶಿಫಾರಸ್ಸು

ನವದೆಹಲಿ: ಶಿಕ್ಷಕರು ಕೇವಲ ಬೋಧನೆಯತ್ತ ಮಾತ್ರ ಗಮನ ಹರಿಸಬೇಕು, ಅವರನ್ನು ಯಾವುದೇ ಶೈಕ್ಷಣಿಕವಲ್ಲದ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ನಿಯೋಜಿತ ಕಾರ್ಯದರ್ಶಿಗಳ ತಂಡ ಶಿಫಾರಸ್ಸು ಮಾಡಿದೆ. ಶಿಕ್ಷಕರನ್ನು ಶೈಕ್ಷಣಿಕವಲ್ಲದ ಇನ್ನಿತರ ಕಾರ್ಯಗಳಿಗೆ ಬಳಸಿಕೊಳ್ಳುವುದರಿಂದ ಅವರ ಮೂಲಕ ಕರ್ತವ್ಯಕ್ಕೆ ಧಕ್ಕೆಯಾಗುತ್ತದೆ, ಇದರಿಂದ ಫಲಿತಾಂಶದ...

Read More

ಹಫೀಝ್ ಸಯೀದ್ ವಿರುದ್ಧ ಪಾಕಿಸ್ಥಾನ ಸೂಕ್ತ ಕ್ರಮಕೈಗೊಂಡಿಲ್ಲ: ಎಪಿಜಿ ವರದಿ

ನವದೆಹಲಿ : 26/11ರ ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಮತ್ತು ಇತರ ಭಯೋತ್ಪಾದಕರ ಮೇಲೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯು ವಿಧಿಸಿರುವ (ಯುಎನ್‌ಎಸ್‌ಸಿಆರ್ 1267 ) ನಿರ್ಬಂಧಗಳನ್ನು ಜಾರಿಗೆ ತರಲು ಪಾಕಿಸ್ಥಾನ ವಿಫಲವಾಗಿದೆ ಎಂದು ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್‌ನ ಏಷ್ಯಾ ಪೆಸಿಫಿಕ್...

Read More

ನಾಳೆ ಫ್ರಾನ್ಸ್­ನಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೆರವೇರಿಸಲಿದ್ದಾರೆ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಫ್ರಾನ್ಸಿನಲ್ಲಿ ಮೊದಲ ರಫೇಲ್ ಯುದ್ಧ ವಿಮಾನವನ್ನು ಸ್ವೀಕಾರ ಮಾಡಲಿದ್ದಾರೆ. ಫ್ರೆಂಚ್ ಬಂದರು ನಗರವಾದ ಬೋರ್ಡೆಕ್ಸ್‌ನಲ್ಲಿ ಹಸ್ತಾಂತರ ಸಮಾರಂಭ ಜರುಗಲಿದೆ. ಇದಾದ ಬಳಿಕ ಸಿಂಗ್ ಅವರು ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆಯನ್ನು ನೆರವೇರಿಸಲಿದ್ದಾರೆ....

Read More

ನಕಲಿ ಸುದ್ದಿಗಳು ಮಾಧ್ಯಮಗಳ ವಿಶ್ವಾಸಾರ್ಹತೆಗೆ ಕಂಟಕ : ವೆಂಕಯ್ಯ ನಾಯ್ಡು

ಕಟಕ್: ನಕಲಿ ಸುದ್ದಿಗಳ ಭೀತಿ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನಾಶಪಡಿಸುವ ಬೆದರಿಕೆಯನ್ನೊಡ್ಡುತ್ತಿವೆ, ಮಾಧ್ಯಮಗಳು ಈ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಬೇಕು ಮತ್ತು ನಿರೂಪಣೆಯ ಮೇಲೆ ಹಿಡಿತವನ್ನು ಸಾಧಿಸುವ ಮೂಲಕ ನಕಲಿ ಸುದ್ದಿಗಳನ್ನು ನಿರಾಕರಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಒರಿಸ್ಸಾದ ಕಟಕ್‌ನಲ್ಲಿ ಪ್ರಮುಖ ಒಡಿಯಾ ದಿನಪತ್ರಿಕೆ ‘ಸಮಾಜ’ದ...

Read More

ಅ. 14 ರಿಂದ ಬಜೆಟ್ ಸಿದ್ಧತೆ ಆರಂಭಿಸಲಿದೆ ಕೇಂದ್ರ ಹಣಕಾಸು ಸಚಿವಾಲಯ

ನವದೆಹಲಿ: 2020-21ರ ಸಾಲಿನ ವಾರ್ಷಿಕ ಬಜೆಟ್ ಸಿದ್ಧತೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಅಕ್ಟೋಬರ್ 14 ರಿಂದ ಆರಂಭಿಸಲಿದೆ. ಆರ್ಥಿಕ ಪ್ರಗತಿಯಲ್ಲಿ ಹಿನ್ನಡೆ ಮತ್ತು ತೆರಿಗೆ ಸಂಗ್ರಹ ಮುಂತಾದ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದಂತೆ ಈ ಬಜೆಟ್ ಅತ್ಯಂತ ಪ್ರಮುಖವಾಗಿದೆ. 2020 -21ರ ಸಾಲಿನ...

Read More

ದೀಪಾವಳಿಗಾಗಿ ಪರಿಸರಸ್ನೇಹಿ ಪಟಾಕಿ ಬಿಡುಗಡೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಶನಿವಾರ ನವದೆಹಲಿಯಲ್ಲಿ ಹಸಿರು ಮತ್ತು ಪರಿಸರಸ್ನೇಹಿ ಪಟಾಕಿಗಳನ್ನು ಬಿಡುಗಡೆ ಮಾಡಿದ್ದಾರೆ. ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪಟಾಕಿಗಳನ್ನು ಬಿಡುಗಡೆ ಮಾಡಲಾಗಿದೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸಲ್ಟ್ಸ್ ಲ್ಯಾಬೋರೇಟರಿಯಲ್ಲಿ ಪರಿಸರಸ್ನೇಹಿ...

Read More

ಮಿಜೋರಾಂನ್ನು 2021ರ ವೇಳೆಗೆ ಬ್ರಾಡ್ ಗೇಜ್ ಲೈನ್‌ನೊಂದಿಗೆ ನ್ಯಾಷನಲ್ ರೈಲ್ ಗ್ರಿಡ್‌ಗೆ ಸಂಪರ್ಕಿಸುತ್ತೇವೆ : ಶಾ

ಮಿಜೋರಾಂ: ಈಶನ್ಯ ರಾಜ್ಯವಾದ ಮಿಜೋರಾಂನಲ್ಲಿ ಮಹತ್ವದ ಮೂಲಸೌಕರ್ಯ ಮತ್ತು ಸಂಪರ್ಕ ಯೋಜನೆಯನ್ನು ಹಮ್ಮಿಕೊಳ್ಳುವ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಅವರು ಶನಿವಾರ ಘೋಷಣೆಯನ್ನು ಮಾಡಿದ್ದಾರೆ. 2021 ರೊಳಗೆ ಮಿಜೋರಾಂನ ರಾಜ್ಯಧಾನಿ ಐಝ್ವಾಲ್ ಅನ್ನು ಬ್ರಾಡ್ ಗೇಜ್ ಲೈನ್­ನೊಂದಿಗೆ...

Read More

ಅ. 10 ರಿಂದ 13 ರವರೆಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ಕೋವಿಂದ್

ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ರಾಷ್ಟ್ರಪತಿಭವನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಕ್ಟೋಬರ್ 10 ರಂದು ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅರಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮೈಸೂರು...

Read More

Recent News

Back To Top