Date : Monday, 14-04-2025
ಬೆಂಗಳೂರು: ಜನ ಈಗ ಕಾಂಗ್ರೆಸ್ಸನ್ನು ಧಿಕ್ಕರಿಸಿದ್ದಾರೆ. ಆದ್ದರಿಂದ ಅವರಿಗೆ ಈಗ ಪಾಪ ಡಾ. ಬಾಬಾಸಾಹೇಬ ಅಂಬೇಡ್ಕರರ ನೆನಪಾಗುತ್ತಿದೆ. ಡಾ. ಬಾಬಾಸಾಹೇಬರು ಸಂವಿಧಾನಶಿಲ್ಪಿ ಎಂದು ಈಗ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ...
Date : Monday, 14-04-2025
ನವದೆಹಲಿ: ದೇಶಾದ್ಯಂತ ಹೆದ್ದಾರಿಗಳನ್ನು ಬಲಪಡಿಸಲು ಮುಂದಿನ ಎರಡು ವರ್ಷಗಳಲ್ಲಿ 10 ಲಕ್ಷ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಸರ್ಕಾರ ಯೋಜಿಸುತ್ತಿದೆ, ಈಶಾನ್ಯ ಮತ್ತು ಗಡಿ ಪ್ರದೇಶಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. “ಮುಂದಿನ...
Date : Monday, 14-04-2025
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಿರತರಾಗಿದ್ದು, ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುತ್ತಿದ್ದಾರೆ. ಇದರಿಂದ ಬೆದರಿರುವ ಅಸಂಖ್ಯಾತ ಹಿಂದೂಗಳು ಮನೆ ಮಠ ತೊರೆದು ಪಲಾಯನ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಮತಾ...
Date : Monday, 14-04-2025
ನವದೆಹಲಿ: ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಇಂದು ಸಾಮಾಜಿಕ ನ್ಯಾಯದ ಕನಸನ್ನು ನನಸಾಗಿಸಲು ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಅವರ ತತ್ವಗಳು ಮತ್ತು ಆಲೋಚನೆಗಳು ‘ಆತ್ಮನಿರ್ಭರʼ ಮತ್ತು ಅಭಿವೃದ್ಧಿ...
Date : Monday, 14-04-2025
ನವದೆಹಲಿ: ಭಾರತ-ರಷ್ಯಾದ ರಾಜತಾಂತ್ರಿಕ ಸಂಬಂಧದ 78 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಲುವಾಗಿ, ಭಾನುವಾರ ನವದೆಹಲಿಯಲ್ಲಿ ಸೈಕಲ್ ಸಮಾವೇಶವನ್ನು ಆಯೋಜಿಸಿತ್ತು, ಇದರಲ್ಲಿ 300 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಸೈಕ್ಲಿಂಗ್ ಸಮಾವೇಶವು 1941-1945ರ ಮಹಾ ದೇಶಭಕ್ತಿಯ ಯುದ್ಧದಲ್ಲಿ ರಷ್ಯಾದ ವಿಜಯದ 80 ನೇ...
Date : Monday, 14-04-2025
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಕೋನದಿಂದ ಸ್ಫೂರ್ತಿ ಪಡೆಯುವಂತೆ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಇಂದು ಯುವಜನರಿಗೆ ಮನವಿ ಮಾಡಿದರು....
Date : Monday, 14-04-2025
ನವದೆಹಲಿ: ಭಾರತವು ಮೊದಲ ಬಾರಿಗೆ 30 ಕಿಲೋವ್ಯಾಟ್ ಲೇಸರ್ ಆಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಬಳಸಿಕೊಂಡು ಫಿಕ್ಸಡ್ ವಿಂಗ್ ವಿಮಾನಗಳು, ಕ್ಷಿಪಣಿಗಳು ಮತ್ತು ಸಮೂಹ ಡ್ರೋನ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಈ ಮೂಲಕ ಅಂತಹ ಸಾಮರ್ಥ್ಯವನ್ನು ಹೊಂದಿದೆ ಅಮೆರಿಕ, ಚೀನಾ ಮತ್ತು ರಷ್ಯಾ...
Date : Monday, 14-04-2025
ಹಿಸಾರ್: ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರಿಯಾಣದ ಹಿಸಾರ್‌ನ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದಿಂದ ಹಿಸಾರ್‌ನಿಂದ ಅಯೋಧ್ಯೆಗೆ ವಿಮಾನ ಸೇವೆಯನ್ನು ಆರಂಭಿಸಿದರು. ಈ ವೇಳೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ನಾಗರಿಕ ವಿಮಾನಯಾನ...
Date : Monday, 14-04-2025
ಜಾರ್ಜಿಯಾ: ಐತಿಹಾಸಿಕ ನಡೆಯೊಂದರಲ್ಲಿ, ಅಮೆರಿಕದ ಜಾರ್ಜಿಯಾ ರಾಜ್ಯವು ತನ್ನ ದಂಡ ಸಂಹಿತೆಯಲ್ಲಿ ಹಿಂದೂಫೋಬಿಯಾ ಮತ್ತು ಹಿಂದೂ ವಿರೋಧಿ ಪಕ್ಷಪಾತವನ್ನು ಸೇರಿಸಲು ಮಸೂದೆಯನ್ನು ಪರಿಚಯಿಸಿದೆ. ಇದು ಕಾನೂನಾದರೆ, ಕಾನೂನು ಜಾರಿ ಸಂಸ್ಥೆಗಳು ಹಿಂದೂಫೋಬಿಯಾವನ್ನು ಪರಿಗಣಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲು ಅನುವು ಮಾಡಿಕೊಡುವಂತೆ,...
Date : Monday, 14-04-2025
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮೂಲಗಳು ಇಂದು ಬೆಳಿಗ್ಗೆ ದೃಢಪಡಿಸಿವೆ. 65 ವರ್ಷದ ಚೋಕ್ಸಿಯನ್ನು ಶನಿವಾರ...