News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಏ. 21ರಂದು ಭಾರತಕ್ಕೆ ಯುಎಸ್‌ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್, ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಭೇಟಿ

ನವದೆಹಲಿ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಏಪ್ರಿಲ್ 21 ರಂದು ನವದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ, ಇದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಯ ಬಗ್ಗೆ ಜಗತ್ತಿನಾದ್ಯಂತ ಕಳವಳಗಳು ಮೂಡಿರುವ ನಡುವೆಯೂ...

Read More

“ಹಿಂದೂಗಳು ಪಶ್ಚಿಮಬಂಗಾಳದಿಂದ ಪಲಾಯನ ಮಾಡುತ್ತಿದ್ದಾರೆ” – ಕೇಂದ್ರ ಸಚಿವ ಗಿರಿರಾಜ್‌ ಸಿಂಗ್

ಬೇಗುಸರೈ: ವಕ್ಫ್‌ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದಿನಲ್ಲಿ ನಡೆದ ಹಿಂಸಾಚಾರವನ್ನು ದುರದೃಷ್ಟಕರ ಎಂದು ಕರೆದಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರದಡಿ ಹಿಂದೂಗಳು ಪಶ್ಚಿಮಬಂಗಾಳ ರಾಜ್ಯದಿಂದ ಪಲಾಯನ ಮಾಡುವಂತೆ ಬಲವಂತಪಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ....

Read More

ಛತ್ತೀಸ್‌ಗಢ: ಮತ್ತೆ 3 ನಕ್ಸಲರ ಹತ್ಯೆ, ಈ ವರ್ಷ ಇದುವರೆಗೆ 138 ನಕ್ಸಲರ ಸಂಹಾರ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕಾಡಿನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು...

Read More

ಭಾರತದಾದ್ಯಂತ ಡೌನ್‌ ಆದ UPI: ಒಂದು ತಿಂಗಳೊಳಗೆ ಮೂರನೇ ಬಾರಿಗೆ ಅಡಚಣೆ

ನವದೆಹಲಿ: ಭಾರತದಲ್ಲಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಸೇವೆಗಳು ಇಂದು ಶನಿವಾರ ಬೆಳಿಗ್ಗೆ ತೀವ್ರ ಅಡಚಣೆಯನ್ನು ಎದುರಿಸಿದೆ, ಹೀಗಾಗಿ ಬಳಕೆದಾರರು ಡಿಜಿಟಲ್ ಹಣಕಾಸು ವಹಿವಾಟುಗಳನ್ನು ನಡೆಸಲು ಪರದಾಡುವಂತಾಗಿದೆ.  ಒಂದು ತಿಂಗಳೊಳಗೆ ಮೂರನೇ ಬಾರಿಗೆ ಈ ರೀತಿಯಾಗಿ ಯುಪಿಐ ಅಡಚಣೆ ಎದುರಿಸುತ್ತಿದೆ. ಇದರಿಂದಾಗಿ...

Read More

1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ ಸಾಧನೆಗೆ ಸಿಂಗಲ್ ವಿಂಡೋ ವ್ಯವಸ್ಥೆ ತರಲಿದೆ ಉತ್ತರಪ್ರದೇಶ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಧಿಕಾರಿಗಳಿಗೆ ವ್ಯವಹಾರ ಕಾರ್ಯಾಚರಣೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಲು ರಾಜ್ಯದ ಸಿಂಗಲ್‌ ವಿಂಡೋ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಇತ್ತೀಚಿನ ಪರಿಶೀಲನಾ...

Read More

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಒಂದು ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟ ‘ವನಜೀವಿ ರಾಮಯ್ಯʼ ಇನ್ನಿಲ್ಲ

ಹೈದರಾಬಾದ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ‘ವನಜೀವಿ’ ಎಂದೇ ಖ್ಯಾತರಾದ ರಾಮಯ್ಯ ಅವರು ಶನಿವಾರ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ರೆಡ್ಡಿಪಲ್ಲಿ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 87 ವರ್ಷ...

Read More

“ತಮಿಳುನಾಡನ್ನು ಪ್ರಗತಿಯ ಹೊಸ ಎತ್ತರಕ್ಕೆ ಏರಿಸುತ್ತೇವೆ”- ಬಿಜೆಪಿ, ಎಐಎಡಿಎಂಕೆ ಮೈತ್ರಿ ಬಗ್ಗೆ ಮೋದಿ

ನವದೆಹಲಿ: ಎಐಎಡಿಎಂಕೆ ಎನ್‌ಡಿಎ ಸೇರುವ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಸಂತೋಷ ವ್ಯಕ್ತಪಡಿಸಿದ್ದು, ಇತರ ಎನ್‌ಡಿಎ ಪಾಲುದಾರರೊಂದಿಗೆ ಸೇರಿ ತಮಿಳುನಾಡನ್ನು ಪ್ರಗತಿಯ ಹೊಸ ಎತ್ತರಕ್ಕೆ ಏರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ತಮಿಳುನಾಡಿನ ಪ್ರಗತಿಯ...

Read More

ವ್ಯಾಪಾರ ಒಪ್ಪಂದಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ: ಗೋಯಲ್

ನವದೆಹಲಿ: ವ್ಯಾಪಾರ ಒಪ್ಪಂದದ ಗಡುವನ್ನು ಪೂರೈಸಲು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ, ವ್ಯಾಪಾರ ಒಪ್ಪಂದಗಳು ಎರಡೂ ಕಡೆಯವರಿಗೆ ಲಾಭದಾಯಕವಾಗಿರಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಒತ್ತಿ ಹೇಳಿದ್ದಾರೆ. ನಿನ್ನೆ ನವದೆಹಲಿಯಲ್ಲಿ ನಡೆದ 9...

Read More

ದೀರ್ಘ-ಶ್ರೇಣಿಯ ಗ್ಲೈಡ್ ಬಾಂಬ್ ‘ಗೌರವ್’ ನ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ದೀರ್ಘ ವ್ಯಾಪ್ತಿಯ ಗ್ಲೈಡ್ ಬಾಂಬ್ “ಗೌರವ್” ನ ರಿಲೀಸ್‌ ಟ್ರಯಲ್‌ಗಳನ್ನು ಸುಖೋಯ್ ವಿಮಾನದಿಂದ ಯಶಸ್ವಿಯಾಗಿ ನಡೆಸಿದೆ. “ಗೌರವ್” ಎಂಬುದು DRDO ನಿಂದ ಸ್ಥಳೀಯವಾಗಿ ವಿನ್ಯಾಸಗೊಳಿಸಲ್ಪಟ್ಟ ಮತ್ತು ಅಭಿವೃದ್ಧಿಪಡಿಸಲಾದ 1,000 ಕೆಜಿ ವರ್ಗದ...

Read More

ಕಾಶ್ಮೀರದಲ್ಲಿ ತೀವ್ರಗೊಂಡ ಉಗ್ರ ವಿರೋಧಿ ಕಾರ್ಯಾಚರಣೆ: ಎರಡು ದಿನದಲ್ಲಿ 3 ಉಗ್ರರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹಿಮಾವೃತ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ಶನಿವಾರ ತಿಳಿಸಿದೆ. ನಿನ್ನೆ ಒಬ್ಬ ಭಯೋತ್ಪಾದಕನನ್ನು ನಿರ್ಮೂಲನೆಗೊಳಿಸಲಾಗಿದೆ. ಶನಿವಾರ ಕೊಲ್ಲಲ್ಪಟ್ಟ ಭಯೋತ್ಪಾದಕರು ಪಾಕಿಸ್ಥಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರು...

Read More

Recent News

Back To Top