Date : Wednesday, 30-10-2024
ನವದೆಹಲಿ: ದೀಪಾವಳಿ ಮತ್ತು ಛತ್ ಪೂಜೆಯ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಪೂರೈಸಲು ಭಾರತೀಯ ರೈಲ್ವೇ ಸಾವಿರಾರು ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ2500ರಕ್ಕೂ ಹೆಚ್ಚು ಹೆಚ್ಚುವರಿ ರೈಲುಗಳನ್ನು ರೈಲ್ವೇ ಓಡಿಸುತ್ತಿದೆ. ಇತ್ತೀಚೆಗೆ, ರೈಲ್ವೆ...
Date : Wednesday, 30-10-2024
ನವದೆಹಲಿ: ರಾಷ್ಟ್ರೀಯ ಏಕತಾ ದಿವಸ (ರಾಷ್ಟ್ರೀಯ ಏಕತಾ ದಿನ)ದ ಮುನ್ನಾ ದಿನವಾದ ಇಂದು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ದೆಹಲಿಯ ನಿರ್ಮಾಣ ಭವನದಲ್ಲಿ ಭಾರತದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸುವ ಪ್ರತಿಜ್ಞೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ...
Date : Wednesday, 30-10-2024
ನವದೆಹಲಿ: ಇಂದು ಅಯೋಧ್ಯೆಯಲ್ಲಿ ದೀಪೋತ್ಸವ ಜರುಗಲಿದ್ದು, ರಾಮಮಂದಿರದಲ್ಲಿ ಸುಮಾರು 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಉತ್ತರ ಪ್ರದೇಶ ಸರ್ಕಾರವು ಐತಿಹಾಸಿಕ ಗಿನ್ನೆಸ್ ವಿಶ್ವ ದಾಖಲೆಯ ಪ್ರಯತ್ನಕ್ಕೆ ಸಿದ್ಧತೆ ನಡೆಸಿದೆ. ಈ ಸಾಧನೆಯ ಜೊತೆಗೆ, ಹಬ್ಬದ ಆರತಿಯ ಸಮಯದಲ್ಲಿ ಮತ್ತೊಂದು ದಾಖಲೆಯನ್ನು...
Date : Wednesday, 30-10-2024
ನವದೆಹಲಿ: ಸ್ಪೇನ್ ಮತ್ತು ಭಾರತವು ಬಲವಾದ ಬಾಂಧವ್ಯವನ್ನು ಹಂಚಿಕೊಂಡಿದೆ ಮತ್ತು ಅವುಗಳನ್ನು ಮತ್ತಷ್ಟು ಬಲಪಡಿಸಲು ಎರಡೂ ದೇಶಗಳು ಪರಸ್ಪರ ಸಹಕರಿಸಲು ಬದ್ಧವಾಗಿದೆ ಎಂದು ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಅವರು ಪ್ರತಿಪಾದಿಸಿದ್ದಾರೆ. ಅವರು ಮಂಗಳವಾರ ಮುಂಬೈನಲ್ಲಿ ನಾಲ್ಕನೇ ಸ್ಪೇನ್-ಇಂಡಿಯಾ ಫೋರಂ ಅನ್ನು...
Date : Wednesday, 30-10-2024
ಬೆಂಗಳೂರು: ನಗರದ ಎಲ್ಲ ಶಾಸಕರನ್ನು ಸಮಾನವಾಗಿ ಪರಿಗಣಿಸಿ ತಮ್ಮ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಬೇಕೆಂದು ಜಯನಗರ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...
Date : Wednesday, 30-10-2024
ಬೆಂಗಳೂರು: ಕಾಂತರಾಜು ವರದಿ, ಸದಾಶಿವ ಆಯೋಗದ ವರದಿಯ ಮಾಹಿತಿ ಆಧಾರದಲ್ಲಿ ಒಳ ಮೀಸಲಾತಿ ಕೊಡಿ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜು...
Date : Wednesday, 30-10-2024
ಬೆಂಗಳೂರು: ಬ್ರಿಟನ್ ದೊರೆ ಚಾರ್ಲ್ಸ್ ಮತ್ತು ಅವರ ಪತ್ನಿ ಕ್ಯಾಮಿಲ್ಲಾ ಪ್ರಸ್ತುತ ಬೆಂಗಳೂರಿಗೆ ವೈಯಕ್ತಿಕ ಭೇಟಿಯಲ್ಲಿದ್ದಾರೆ. ವೈಟ್‌ಫೀಲ್ಡ್ ಬಳಿಯ ವಿಸ್ತಾರವಾದ ಸಮಗ್ರ ವೈದ್ಯಕೀಯ ಸೌಲಭ್ಯದಲ್ಲಿ ಇವರಿಬ್ಬರು ತಂಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಳೆದ ವರ್ಷ ಮೇ 6 ರಂದು ಯುನೈಟೆಡ್ ಕಿಂಗ್‌ಡಂನ...
Date : Wednesday, 30-10-2024
ವಾಷಿಂಗ್‌ಟನ್: ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಉಭಯ ದೇಶಗಳ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಿಂದ ಸೇನಾ ನಿಯೋಜನೆಯನ್ನು ಹಿಂತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಉದ್ವಿಗ್ನತೆ ಕಡಿಮೆಯಾಗಿರುವುದನ್ನು ಅಮೆರಿಕ ವಿದೇಶಾಂಗ ಇಲಾಖೆ ಸ್ವಾಗತಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರು ಪ್ರತಿಕ್ರಿಯಿಸಿ,...
Date : Wednesday, 30-10-2024
ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರ ಮತ್ತು ಅಮೃತ್ ಉದ್ಯಾನದಲ್ಲಿ ಮರಳುಗಲ್ಲಿನಿಂದ ಮಾಡಲಾದ ಕೋನಾರ್ಕ್ ಚಕ್ರಗಳ ನಾಲ್ಕು ಪ್ರತಿಕೃತಿಗಳನ್ನು ಸ್ಥಾಪಿಸಲಾಗಿದೆ. “ಕೋನಾರ್ಕ್ ಚಕ್ರಗಳ ಸ್ಥಾಪನೆಯು ರಾಷ್ಟ್ರಪತಿ ಭವನ ವೀಕ್ಷಣೆಗೆ ಬರುವ ಸಂದರ್ಶಕರಲ್ಲಿ ದೇಶದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸುವ ಮತ್ತು ಉತ್ತೇಜಿಸುವ ಗುರಿಯನ್ನು...
Date : Wednesday, 30-10-2024
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಫೆನ್ಸ್ ಪಬ್ಲಿಕ್ ಸೆಕ್ಟರ್ ಅಂಡರ್‌ಟೇಕಿಂಗ್ಸ್ (ಡಿಪಿಎಸ್‌ಯು) ಮೂಲಕ ಸ್ವದೇಶೀಕರಣ ಮತ್ತು ಹೊಸ ತಂತ್ರಜ್ಞಾನದ ಅಭಿವೃದ್ಧಿಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ನವದೆಹಲಿಯಲ್ಲಿ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ರಕ್ಷಣಾ ಸಚಿವರು, ಸಶಸ್ತ್ರ...