Date : Wednesday, 30-04-2025
ನವದೆಹಲಿ: 12 ನೇ ಶತಮಾನದ ಮಹಾನ್ ಸಂತ, ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ಆಡಳಿತಗಾರ ಬಸವಣ್ಣ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಅವರಿಗೆ ದೇಶದ ಮೂಲೆ ಮೂಲೆಯಿಂದರಲೂ ಗೌರ್ಪಣೆಗಳನ್ನು ನೀಡಲಾಗುತ್ತಿದೆ. X ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ಬಸವ ಜಯಂತಿಯ ಶುಭ...
Date : Tuesday, 29-04-2025
ನವದೆಹಲಿ: ದೇಶದ ಡಿಜಿಟಲ್ ಸಾರ್ವಭೌಮತ್ವವನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಪಾಕಿಸ್ಥಾನ ಮೂಲದ ಹ್ಯಾಕರ್‌ಗಳು ನಡೆಸಿದ ಸಂಘಟಿತ ಸೈಬರ್ ದಾಳಿಯನ್ನು ಭಾರತ ಮತ್ತೊಮ್ಮೆ ವಿಫಲಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಒಂದೇ ರೀತಿಯ ಸೈಬರ್ ವಂಚಕರಿಗೆ ಸಂಬಂಧಿಸಿದ ನಾಲ್ಕು ಘಟನೆಗಳನ್ನು ಗುರುತಿಸಲಾಗಿದೆ ಎಂದು ಗುಪ್ತಚರ ಮೂಲಗಳು ...
Date : Tuesday, 29-04-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ಗೌರವ್ ಭಾಟಿಯಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಈ ನಿರ್ಣಾಯಕ...
Date : Tuesday, 29-04-2025
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ಥಾನದ ವಿರುದ್ಧ ಸರಣಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ನಿನ್ನೆಯಷ್ಟೇ ಪಾಕ್ ಮೂಲದ 16 ಯುಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ. ಇಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ X ಖಾತೆಯನ್ನು ನಿರ್ಬಂಧಿಸಿದೆ. ಪ್ರಚೋದನಕಾರಿ...
Date : Tuesday, 29-04-2025
ಟೊರೆಂಟೋ: ಮಾರ್ಕ್ ಕಾರ್ನಿ ಕೆನಡಾದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಲಿಬರಲ್ ಪಕ್ಷವು ಸಂಸತ್ತಿನಲ್ಲಿ ಸಂಪೂರ್ಣ ಬಹುಮತಕ್ಕೆ ಅಗತ್ಯವಿರುವ 172 ಸ್ಥಾನಗಳನ್ನು ಗೆಲ್ಲುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದುವರೆಗೆ ಪೂರ್ಣ ಫಲಿತಾಂಶಗಳು ಲಭ್ಯವಾಗಿಲ್ಲ. ಪ್ರಧಾನಿ ನರೇಂದ್ರ...
Date : Tuesday, 29-04-2025
ನವದೆಹಲಿ: ಆದಾಯ ತೆರಿಗೆ ಇಲಾಖೆ ಮತ್ತು ನೇರ ತೆರಿಗೆ ಆಡಳಿತದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ CBDT ಯ ಅಧಿಸೂಚನೆಯ ಪ್ರಕಾರ, ಹಣಕಾಸು ಸಚಿವಾಲಯವು ರಾಷ್ಟ್ರೀಯ ಸ್ವಚ್ಛ ಗಂಗಾ ಮಿಷನ್‌ಗೆ ತೆರಿಗೆ ವಿನಾಯಿತಿ ಸ್ಥಾನಮಾನವನ್ನು ನೀಡಿದೆ. ಸರ್ಕಾರದ ಪ್ರಮುಖ ನಮಾಮಿ ಗಂಗೆ...
Date : Tuesday, 29-04-2025
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಾರತ ವಿಶ್ವಸಂಸ್ಥೆಯಲ್ಲಿ ಪ್ರಬಲವಾಗಿ ಉಲ್ಲೇಖಿಸಿದ್ದು, ಭಯೋತ್ಪಾದಕರಿಗೆ ತರಬೇತಿ ಮತ್ತು ಹಣಕಾಸು ನೆರವು ನೀಡುತ್ತಿರುವ ಪಾಕಿಸ್ಥಾನಿ ಸಚಿವರ “ತಪ್ಪೊಪ್ಪಿಗೆ”ಯನ್ನು ಸಹ ಬಹಿರಂಗಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಖಾಯಂ ಪ್ರತಿನಿಧಿಯಾಗಿರುವ ಯೋಜ್ನಾ ಪಟೇಲ್ ಅವರು, ಪಾಕಿಸ್ಥಾನ ರಕ್ಷಣಾ ಸಚಿವ...
Date : Tuesday, 29-04-2025
ಅಹ್ಮದಾಬಾದ್: ಅಕ್ರಮ ನಿರ್ಮಾಣದ ವಿರುದ್ಧ ಮಹತ್ವದ ಮತ್ತು ನಿರ್ಣಾಯಕ ಕ್ರಮವಾಗಿ, ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಧಿಕಾರಿಗಳು ಚಂದೋಲಾ ಸರೋವರದಲ್ಲಿ ಬೃಹತ್ ಧ್ವಂಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಇಲ್ಲಿಯವರೆಗೆ, 1,000 ಕ್ಕೂ ಹೆಚ್ಚು ಅಕ್ರಮ ಮನೆಗಳನ್ನು ಕೆಡವಲಾಗಿದ್ದು, ಸುತ್ತಮುತ್ತಲಿನ 5,000 ಕ್ಕೂ ಹೆಚ್ಚು ರಚನೆಗಳನ್ನು ಕೆಡವಲು...
Date : Tuesday, 29-04-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 71 ಗಣ್ಯ ವ್ಯಕ್ತಿಗಳಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ನಾಲ್ಕು ಪದ್ಮವಿಭೂಷಣ, 10...
Date : Monday, 28-04-2025
ನವದೆಹಲಿ: ಸೋಮವಾರ ಸುಪ್ರೀಂಕೋರ್ಟ್, 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಹೊಸ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದೆ, ಈ ವಿಷಯದ ಬಗ್ಗೆ ನೂರಾರು ಅರ್ಜಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ...