Date : Wednesday, 30-10-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯ ಜನಗಣತಿ ಕಟ್ಟಡದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಜನನ ಮತ್ತು ಮರಣಗಳ ತಡೆರಹಿತ ಮತ್ತು ತೊಂದರೆ-ಮುಕ್ತ ನೋಂದಣಿಗೆ ಅನುಕೂಲವಾಗುವಂತೆ ಸಿವಿಲ್ ರಿಜಿಸ್ಟ್ರೇಶನ್ ಸಿಸ್ಟಮ್ ಮೊಬೈಲ್ ಅಪ್ಲಿಕೇಶನ್...
Date : Tuesday, 29-10-2024
ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಬುಡಕಟ್ಟು ಕಲಾವಿದರು ರಚಿಸಿದ ಚಿತ್ರಗಳ ಪ್ರದರ್ಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಭೇಟಿ ನೀಡಿದರು. ಕಲಾವಿದರ ಕಲಾಕೃತಿಯನ್ನು ಶ್ಲಾಘಿಸಿದ ಅವರು, ಮಾನವ ಮತ್ತು ಪ್ರಕೃತಿಯ ನಡುವಿನ ಶಾಶ್ವತ ಸಂಬಂಧವು ಬುಡಕಟ್ಟು ಕಲಾಕೃತಿಯಲ್ಲಿ ಪ್ರತಿಫಲಿಸುತ್ತದೆ ಎಂದು...
Date : Tuesday, 29-10-2024
ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಈ ದೇಶದ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ, ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಐಕ್ಯತಾ...
Date : Tuesday, 29-10-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು ನವದೆಹಲಿಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಆಯುಷ್ಮಾನ್ ಭಾರತ್ ಪ್ರಧಾನ...
Date : Tuesday, 29-10-2024
ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ದುರ್ಬಲಗೊಳಿಸಲು ಪ್ರಯತ್ನಿಸಲಾಯಿತು ಮತ್ತು ಅವರು ದೀರ್ಘಕಾಲದವರೆಗೆ ಭಾರತ ರತ್ನದಿಂದ ವಂಚಿತರಾಗಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಟೇಲರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ದೆಹಲಿಯ ಮೇಜರ್ ಧ್ಯಾನ್...
Date : Tuesday, 29-10-2024
ನವದೆಹಲಿ: ರೋಜ್‌ಗಾರ್ ಮೇಳದ ಅಡಿಯಲ್ಲಿ ದೇಶದಾದ್ಯಂತ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ವೃತ್ತಿಪರ ಬೆಳವಣಿಗೆ ಮತ್ತು ರಾಷ್ಟ್ರ ನಿರ್ಮಾಣ ಎರಡನ್ನೂ ಉತ್ತೇಜಿಸುವ ಅರ್ಥಪೂರ್ಣ ಅವಕಾಶಗಳೊಂದಿಗೆ...
Date : Tuesday, 29-10-2024
ನವದೆಹಲಿ: ಭಾರತವು ಮತ್ತೆ ಪ್ಯಾಲೇಸ್ತೇನ್‌ಗೆ ಮಾನವೀಯಾ ನೆರವನ್ನು ಕಳುಹಿಸಿಕೊಟ್ಟಿದೆ. 30 ಟನ್‌ಗಳಷ್ಟು ವೈದ್ಯಕೀಯ ಸಾಮಗ್ರಿಗಳನ್ನು ಒಳಗೊಂಡ ಸಾಗಣೆಯನ್ನು ಪ್ಯಾಲೆಸ್ಟೈನ್‌ನ ಜನರನ್ನು ಬೆಂಬಲಿಸುವ ಭಾರತದ ಬದ್ಧತೆಯ ಭಾಗವಾಗಿ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀಪ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಈ...
Date : Tuesday, 29-10-2024
ಮೇಲ್ಬೋರ್ನ್: ಆಸ್ಟ್ರೇಲಿಯಾವು ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ. ಭಾನುವಾರ ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ ಅವರು ಈ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷ ಆಸ್ಟ್ರೇಲಿಯಾ ಅಕ್ಟೋಬರ್...
Date : Tuesday, 29-10-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ‘ಆಯುರ್ವೇದ ದಿನ’ದ ಸಂದರ್ಭದಲ್ಲಿ ನಾಡಿನ ಜನತೆಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಾಚೀನ ವೈದ್ಯಕೀಯ ಪದ್ಧತಿಯು ಇಡೀ ಮಾನವಕುಲದ ಆರೋಗ್ಯಕರ ಜೀವನಕ್ಕೆ ಉಪಯುಕ್ತವಾಗಿದೆ ಎಂದಿದ್ದಾರೆ. “ನನ್ನ ಎಲ್ಲಾ ದೇಶವಾಸಿಗಳಿಗೆ ಆಯುರ್ವೇದ ದಿನದ ಶುಭಾಶಯಗಳನ್ನು ಕೋರುತ್ತೇನೆ....
Date : Tuesday, 29-10-2024
ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಪ್ರಾಪರ್ಟಿ ಎಂದು...