Date : Tuesday, 25-03-2025
ಅಯೋಧ್ಯಾ: ರಾಮ ಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಯಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಣೆ ಮಾಡಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ವು ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ 1,625 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ವಿಸ್ತರಣಾ ಯೋಜನೆಯನ್ನು ಅನಾವರಣಗೊಳಿಸಿದೆ. ಈ ಯೋಜನೆಯು...
Date : Tuesday, 25-03-2025
ನವದೆಹಲಿ: ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದ ನಂತರ 2023-24ರಲ್ಲಿ ಭಾರತವು ದೇಶೀಯ ರಕ್ಷಣಾ ಉತ್ಪಾದನೆಯಲ್ಲಿ ಇದುವರೆಗಿನ ಅತ್ಯಧಿಕ ಬೆಳವಣಿಗೆಯನ್ನು ಸಾಧಿಸಿದ್ದು, ಇದು ದಾಖಲೆಯ 1 ಲಕ್ಷ 27 ಸಾವಿರ ಕೋಟಿ ರೂಪಾಯಿಗಳನ್ನು ತಲುಪಿದೆ. ರಕ್ಷಣಾ ಉತ್ಪಾದನೆಯ ಮೌಲ್ಯವು 2014-15ರಲ್ಲಿ 46...
Date : Monday, 24-03-2025
ಅಯೋಧ್ಯೆ: ಇಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ನೃಪೇಂದ್ರ ಮಿಶ್ರಾ ಅವರು ರಾಮ ದೇವಾಲಯದ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ಪ್ರಸಕ್ತ ವರ್ಷದೊಳಗೆ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಅವರು, “ತುಳಸಿದಾಸರ...
Date : Monday, 24-03-2025
ನವದೆಹಲಿ: ಎಡಪಂಥೀಯ ಉಗ್ರವಾದದಿಂದ ಪ್ರಭಾವಿತರಾದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸಂಪರ್ಕಿಸುವ ಕಾರ್ಯವು ಅಂತಿಮ ಮತ್ತು ನಿರ್ಣಾಯಕ ಹಂತವನ್ನು ತಲುಪಿದೆ. ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶಗಳ ಜನರು ಅಭಿವೃದ್ಧಿಯ ಹಾದಿಯಲ್ಲಿ ಮುಂದುವರಿಯಲು ಬಯಸುತ್ತಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ರಾಯ್ಪುರದಲ್ಲಿ...
Date : Monday, 24-03-2025
ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವಾಲಯ ಸೋಮವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರವು ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸತ್ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿಗಳನ್ನು ಹೆಚ್ಚಿಸಿದೆ. ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರ ವೇತನವನ್ನು ಪ್ರಸ್ತುತ 1...
Date : Monday, 24-03-2025
ನವದೆಹಲಿ: ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ “ಸಂವಿಧಾನವನ್ನು ಬದಲಾಯಿಸುವ” ಬಗ್ಗೆ ಹೇಳಿಕೆಗಳು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಸೋಮವಾರ ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಈ ವಿಷಯವನ್ನು ಪ್ರಸ್ತಾಪಿಸಿ ಡಿಕೆಶಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಶಿವಕುಮಾರ್...
Date : Monday, 24-03-2025
ತಿರುವನಂತಪುರಂ: ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ರಾಜೀವ್ ಚಂದ್ರಶೇಖರ್ ಅವರನ್ನು ಕೇರಳ ಬಿಜೆಪಿಯ ಹೊಸ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದೆ. ಇಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಕೇರಳ ಪ್ರಭಾರಿ ಪ್ರಕಾಶ್ ಜಾವ್ಡೇಕರ್ ಅವರು...
Date : Monday, 24-03-2025
ನವದೆಹಲಿ: ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶ ಪೊಲೀಸರು ಶಾಹಿ ಜಾಮಾ ಮಸೀದಿ ಮುಖ್ಯಸ್ಥ ಜಾಫರ್ ಅಲಿಯನ್ನು ವಿಚಾರಣೆಯ ನಂತರ ಬಂಧಿಸಿದ್ದಾರೆ. ಕೆಲವು ತಿಂಗಳ ಹಿಂದೆ ಈ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಜಾಫರ್ ಅಲಿಗೆ ಸಮನ್ಸ್...
Date : Monday, 24-03-2025
ಆ ಆತ್ಮನಿರ್ಭರ ಭಾರತದ ನಿರ್ಮಾಣಕ್ಕಾಗಿ ದೃಢ ಸಂಕಲ್ಪ ಮಾಡಿರುವ ಕರ್ನಾಟಕದ ಪುಟ್ಟ ಹಳ್ಳಿಯೊಂದು ಈಗ ವಿಶ್ವ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇಲ್ಲಿಂದ ವಿದೇಶಗಳಿಗೆ ರಫ್ತಾಗುವ ಪರಿಸರ ಸ್ನೇಹಿ ಬ್ಯಾಗುಗಳು ಭಾರೀ ಮೆಚ್ಚುಗೆಯನ್ನು ಪಡೆಯುತ್ತಿದೆ. ಹಾಗಾದರೆ ಆ ಗ್ರಾಮ ಯಾವುದು ಎನ್ನುತ್ತೀರಾ, ಅದುವೇ...
Date : Monday, 24-03-2025
ನವದೆಹಲಿ: ಭಾರತೀಯರ ಅಚ್ಚುಮೆಚ್ಚಿನ ಗೋಲಿ ಸೋಡಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA)ವು ಗೋಲಿ ಪಾಪ್ ಸೋಡಾ ಎಂದು ಮರುನಾಮಕರಣ ಮಾಡಿ ಸಾಂಪ್ರದಾಯಿಕ ಭಾರತೀಯ ಗೋಲಿ ಸೋಡಾವನ್ನು ಜಾಗತಿಕವಾಗಿ...