News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇ-ಶ್ರಮ್ ಪೋರ್ಟಲ್‌ನಲ್ಲಿ 30 ಕೋಟಿ 68 ಲಕ್ಷ ಅಸಂಘಟಿತ ಕಾರ್ಮಿಕರ ನೋಂದಣಿ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ 30 ಕೋಟಿ 68 ಲಕ್ಷಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.  ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ರಚನೆಗಾಗಿ ಈ ಪೋರ್ಟಲ್ ಅನ್ನು 2021 ರಲ್ಲಿ ಪ್ರಾರಂಭಿಸಲಾಯಿತು. ನಿನ್ನೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...

Read More

ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲೂ ಇರಲಿದೆ ಡೇಕೇರ್ ಕ್ಯಾನ್ಸರ್ ಕೇಂದ್ರ

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿಯೂ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ.. ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, 2025-26ರಲ್ಲಿ 200  ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ತೆರೆಯಲಾಗುವುದು...

Read More

2024-25ರಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದ ಭಾರತದ ಕೃಷಿ ಉತ್ಪಾದನೆ

ನವದೆಹಲಿ: ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು 2024-25ನೇ ಸಾಲಿನ ಪ್ರಮುಖ ಕೃಷಿ ಬೆಳೆಗಳ ಉತ್ಪಾದನೆಯ ಎರಡನೇ ಮುಂಗಡ ಅಂದಾಜುಗಳನ್ನು ಬಿಡುಗಡೆ ಮಾಡಿದೆ. ಅಂದಾಜು ಖಾರಿಫ್ ಆಹಾರ ಧಾನ್ಯ ಉತ್ಪಾದನೆಯು ಸುಮಾರು 664 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದ್ದರೆ, ರಬಿ ಆಹಾರ ಧಾನ್ಯ...

Read More

ಮಾರಿಷಸ್‌ಗೆ ಬಂದಿಳಿದ ಮೋದಿಗೆ ದೊರೆತಿದೆ ಅದ್ಧೂರಿ ಸ್ವಾಗತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ಗೆ ಬಂದಿಳಿದಿದ್ದು, ಅವರಿಗೆ ಮಾರಿಷಸ್ ಪ್ರಧಾನಿ ನವೀನಚಂದ್ರ ರಾಮಗೂಲಮ್ ಅವರು ವಿಮಾನ ನಿಲ್ದಾಣದಲ್ಲಿ ಭವ್ಯ ಮತ್ತು ಆತ್ಮೀಯ ಸ್ವಾಗತ ನೀಡಿದರು. ಬಳಿಕ ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ ಅವರು, ವಿಮಾನ ನಿಲ್ದಾಣದಲ್ಲಿ ತಮ್ಮನ್ನು...

Read More

ಬಿಹಾರದಲ್ಲಿ ಮಾತಾ ಸೀತಾದೇವಿಯ ಭವ್ಯ ದೇವಾಲಯ ನಿರ್ಮಿಸಲಾಗುವುದು: ಅಮಿತ್‌ ಶಾ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ‘ಶಾಶ್ವತ ಮಿಥಿಲಾ ಮಹೋತ್ಸವ 2025’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಹಾರದಲ್ಲಿ ಮಾತಾ ಸೀತಾದೇವಿಗೆ ಭವ್ಯ ದೇವಾಲಯ ನಿರ್ಮಿಸುವುದಾಗಿ ಭರವಸೆ ನೀಡಿದರು. ಗುಜರಾತ್‌ನ ಅಭಿವೃದ್ಧಿಗೆ ಮಿಥಿಲಾಂಚಲ್ ಮತ್ತು ಬಿಹಾರದ ಜನರು...

Read More

ಪಾಕ್‌ ಸೇರಿ ಹಲವು ದೇಶಗಳ ವಿದ್ಯಾರ್ಥಿಗಳ ಮೇಲೆ ಪ್ರಯಾಣ ನಿಷೇಧ ಹೇರಲು ಯುಎಸ್‌ ಚಿಂತನೆ

ವಾಷಿಂಗ್ಟನ್‌: ಅಮೆರಿಕಾದ ಡೊನಾಲ್ಡ್ ಟ್ರಂಪ್ ಆಡಳಿತವು ಹೊಸ ಪ್ರಯಾಣ ನಿಷೇಧವನ್ನು ಅಂತಿಮಗೊಳಿಸುತ್ತಿದ್ದು, ಇದು ಹಲವಾರು ದೇಶಗಳ ವಿದ್ಯಾರ್ಥಿಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ. ಸಂಭಾವ್ಯ ಬೆದರಿಕೆಗಳೆಂದು ಗುರುತಿಸಲಾದ ರಾಷ್ಟ್ರಗಳ ಪ್ರವೇಶವನ್ನು ನಿರ್ಬಂಧಿಸುವ ಮೂಲಕ ರಾಷ್ಟ್ರೀಯ ಭದ್ರತಾ ಕಾಳಜಿಗಳನ್ನು ಪರಿಹರಿಸುವ...

Read More

ಪ್ರಮುಖ ರೈಲು ನಿಲ್ದಾಣಗಳಲ್ಲಿ ಅಧಿಕೃತ ಟಿಕೆಟ್‌ ಇದ್ದರಷ್ಟೇ ರೈಲ್ವೇ ನಿಲ್ದಾಣಕ್ಕೆ ಪ್ರವೇಶಿಸಲು ಅವಕಾಶ

ನವದೆಹಲಿ: ದೇಶಾದ್ಯಂತ 60 ಪ್ರಮುಖ ರೈಲು ನಿಲ್ದಾಣಗಳಲ್ಲಿ ದೃಢೀಕೃತ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಘೋಷಿಸಿದೆ. ಜನದಟ್ಟಣೆಯನ್ನು ತಡೆಗಟ್ಟುವುದು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುವುದು ಈ ಕ್ರಮದ ಉದ್ದೇಶವಾಗಿದೆ. ಪ್ರಮುಖ ನಗರಗಳಾದ್ಯಂತದ ಪ್ರಮುಖ...

Read More

“ಡೊನಾಲ್ಡ್ ಟ್ರಂಪ್ ಸುಂಕ ಭಯೋತ್ಪಾದನೆ ನಡೆಸುತ್ತಿದ್ದಾರೆ” – ಬಾಬಾ ರಾಮ್‌ದೇವ್‌ ಆರೋಪ

ನವದೆಹಲಿ:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವ್ಯಾಪಾರ ಯುದ್ಧಗಳನ್ನು ಹುಟ್ಟು ಹಾಕಿದ್ದು, ಇದು ಜಾಗತಿಕ ಉದ್ವಿಗ್ನತೆಗೆ ಕಾರಂವಾಗುತ್ತಿದೆ ಎಂದು ಬಾಬಾ ರಾಮದೇವ್ ಅವರು ಆರೋಪಿಸಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ‘ಭಾರತೀಯರು ಒಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ. “ಡೊನಾಲ್ಡ್ ಟ್ರಂಪ್  ಸುಂಕ ಭಯೋತ್ಪಾದನೆಯ...

Read More

ದೇವಾಲಯ, ಧಾರ್ಮಿಕ ಸ್ಥಳಗಳು ಸಮಗ್ರ ಜಿಎಸ್‌ಟಿ ವಿನಾಯಿತಿ ಹೊಂದಿವೆ: ಬಿಜೆಪಿ

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಭಾನುವಾರ ಕೇಂದ್ರವನ್ನು ಟೀಕಿಸಿ, ದೇವಾಲಯಗಳ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂಬ ಒಂದು ಸುದ್ದಿ ಲೇಖನವೊಂದನ್ನು ಹಂಚಿಕೊಂಡಿದ್ದು, ಹಿಂದೂ ಧಾರ್ಮಿಕ ಮತ್ತು ದತ್ತಿ  ಇಲಾಖೆಯ ಅಡಿಯಲ್ಲಿ ಆದಾಯ ಗಳಿಸುವ ದೇವಾಲಯಗಳನ್ನು ಈಗ ಜಿಎಸ್‌ಟಿಗೆ ಒಳಪಡಿಸಲಾಗಿದೆ ಎಂದು...

Read More

ಯುಎಸ್ ಹಿಂದೂ ದೇಗುಲ ವಿರೂಪ ಕೃತ್ಯ ಖಂಡಿಸಿದ ಭಾರತ, ಕಠಿಣ ಕ್ರಮಕ್ಕೆ ಆಗ್ರಹ

ನವದೆಹಲಿ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಇತ್ತೀಚೆಗೆ ನಡೆದ ಹಿಂದೂ ದೇವಾಲಯದ ವಿರೂಪ ಕೃತ್ಯವನ್ನು ವಿದೇಶಾಂಗ ಸಚಿವಾಲಯ ಭಾನುವಾರ ಖಂಡಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರ ಸ್ಥಳೀಯ ಅಧಿಕಾರಿಗಳಿಗೆ ಕರೆ ನೀಡಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್...

Read More

Recent News

Back To Top