News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಪಾಕಿಸ್ಥಾನ ಅಂತರರಾಷ್ಟ್ರೀಯ ನೆರವನ್ನು ಅವಲಂಬಿಸಿ ಬದುಕುತ್ತಿರುವ ವಿಫಲ ರಾಷ್ಟ್ರ” – ವಿಶ್ವಸಂಸ್ಥೆಯಲ್ಲಿ ಭಾರತ

ನ್ಯೂಯಾರ್ಕ್: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) 58ನೇ ಅಧಿವೇಶನದ ಏಳನೇ ಸಭೆಯಲ್ಲಿ ಭಾರತ ಗುರುವಾರ ಪಾಕಿಸ್ಥಾನದ ವಿರುದ್ಧ ಕಟು ಟೀಕೆಯನ್ನು ಮಾಡಿದೆ, ಪಾಕಿಸ್ಥಾನ ಅಂತರರಾಷ್ಟ್ರೀಯ ನೆರವನ್ನು ಅವಲಂಬಿಸಿ ಬದುಕುತ್ತಿರುವ ವಿಫಲ ರಾಷ್ಟ್ರ, ಅಂತಹ ದೇಶ ಉಪದೇಶಗಳನ್ನು ನೀಡುವ ಸ್ಥಿತಿಯಲ್ಲಿ ಇಲ್ಲ...

Read More

ಜಗತ್ತಿನ ಅತೀದೊಡ್ಡ ಆಧ್ಯಾತ್ಮಿಕ ಮಹಾ ಸಂಗಮ ʼಮಹಾಕುಂಭʼಕ್ಕೆ ಭವ್ಯ ತೆರೆ

ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 45 ದಿನಗಳ ಕಾಲ ನಡೆದ  ಜಗತ್ತಿನ ಅತೀದೊಡ್ಡ ಆಧ್ಯಾತ್ಮಿಕ ಮಹಾ ಸಂಗಮ ಮಹಾಕುಂಭ 2025 ನಿನ್ನೆ ರಾತ್ರಿ ಮಹಾಶಿವರಾತ್ರಿಯಂದು ಭವ್ಯವಾಗಿ ಸಮಾಪಣಗೊಂಡಿದೆ. ಈ ಆಧ್ಯಾತ್ಮಿಕ ಮಹಾ ಕಾರ್ಯಕ್ರಮದಲ್ಲಿ ಇಲ್ಲಿಯವರೆಗೆ 66 ಕೋಟಿ 30 ಲಕ್ಷಕ್ಕೂ ಹೆಚ್ಚು ಭಕ್ತರು...

Read More

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯ ಕಡಿತವಾಗುವುದಿಲ್ಲ: ಶಾ ಭರವಸೆ

ಚೆನ್ನೈ: ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯವು ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಸಂಸದೀಯ ಪ್ರಾತಿನಿಧ್ಯದಲ್ಲಿ ಕಡಿತವನ್ನು ಕಾಣುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಫೆಬ್ರವರಿ 26, 2025 ರಂದು ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ಗೃಹ...

Read More

ಪಂಜಾಬ್‌ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಬಿಎಸ್‌ಎಫ್

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು ಒಬ್ಬ ಒಳನುಸುಳುಕೋರನನ್ನು ಸದೆಬಡಿದಿದೆ ಎಂದು ವರದಿಗಳು ತಿಳಿಸಿವೆ. ಬುಧವಾರ ಮುಂಜಾನೆ ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಷ್‌ಪಟನ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಸಿಬ್ಬಂದಿ ಅನುಮಾನಾಸ್ಪದ...

Read More

ದೇಶವ್ಯಾಪಿ ಮನೆ ಮಾಡಿದೆ ಶಿವರಾತ್ರಿ ಸಂಭ್ರಮ

ನವದೆಹಲಿ: ಇಂದು ದೇಶವ್ಯಾಪಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೂ ಭಕ್ತರು ಶಿವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಶಿವನ ಆರಾಧನೆಗೆ ಸಂಬಂಧಿಸಿದ ಅನೇಕ ಕಾರ್ಯಕ್ರಮಗಳು ಅನೇಕ ಕಡೆಗಳಲ್ಲಿ ಆಯೋಜನೆಗೊಂಡಿದೆ. ಶಿವ ಭಕ್ತರು ಇಂದು ಉಪವಾಸ ಮತ್ತು ಜಾಗರಣೆಗಳನ್ನು ಮಾಡಿ ರಾತ್ರಿಯಿಡೀ...

Read More

ವೀರ ಸಾವರ್ಕರ್‌ ಪುಣ್ಯತಿಥಿ: ಮೋದಿ ನಮನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ರಾಷ್ಟ್ರ ಇಂದು ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಮಹಾನ್‌ ಚೇತನಕ್ಕೆ ನಮಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಅಮೂಲ್ಯ ತ್ಯಾಗ, ಧೈರ್ಯ ಮತ್ತು ಹೋರಾಟವನ್ನು ಕೃತಜ್ಞರಾಗಿರುವ ರಾಷ್ಟ್ರ...

Read More

ಭಾರತ ತನ್ನ ಉತ್ಪಾದನಾ ವಲಯವನ್ನು ಮಿಷನ್ ಮೋಡ್‌ನಲ್ಲಿ ನಡೆಸುತ್ತಿದೆ: ಮೋದಿ

ಗುವಾಹಟಿ: ಅಸ್ಸಾಂನ ಕ್ರಿಯಾತ್ಮಕ ಕಾರ್ಯಪಡೆ ಮತ್ತು ತ್ವರಿತ ಬೆಳವಣಿಗೆಯಿಂದಾಗಿ ಅದು ಪ್ರಮುಖ ಹೂಡಿಕೆ ತಾಣವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಸ್ಸಾಂ...

Read More

ಇಂದು ಮುಕ್ತಾಯಗೊಳ್ಳಲಿದೆ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸಭೆ ಮಹಾಕುಂಭ

ಪ್ರಯಾಗ್‌ರಾಜ್‌: ಇಂದು 2025 ರ ಮಹಾ ಕುಂಭಮೇಳದ ಅಂತಿಮ ದಿನ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಪವಿತ್ರ ಸ್ನಾನಕ್ಕಾಗಿ ಭಕ್ತರು ಬೆಳಗಿನ ಜಾವದಲ್ಲಿ ತ್ರಿವೇಣಿ ಸಂಗಮಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಇದರೊಂದಿಗೆ, ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ...

Read More

ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿಗೆ ಶೌರ್ಯ ಪದಕ ಪ್ರದಾನಿಸಿದ ರಾಜನಾಥ್‌ ಸಿಂಗ್

ನವದೆಹಲಿ: ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿಗೆ ಶೌರ್ಯ, ವಿಶಿಷ್ಟ ಸೇವೆ ಮತ್ತು ಪ್ರತಿಭಾನ್ವಿತ ಸೇವಾ ಪದಕಗಳನ್ನು ಪ್ರದಾನ ಮಾಡಿದರು. ಆರು ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ತಟರಕ್ಷಕ ಪದಕಗಳು,...

Read More

ಸಿಖ್ ವಿರೋಧಿ ದಂಗೆ: ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿಯಲ್ಲಿ 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಾಸಿಕ್ಯೂಷನ್ ಮಾಜಿ ಕಾಂಗ್ರೆಸ್ ಸಂಸದನಿಗೆ ಮರಣದಂಡನೆ ವಿಧಿಸುವಂತೆ...

Read More

Recent News

Back To Top