Date : Saturday, 26-10-2024
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 26-10-2024
ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗುತ್ತಿರುವ ನಕಲಿ ಬಾಂಬ್ ಬೆದರಿಕೆಗಳ ಸರಣಿಯು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಕೇಂದ್ರವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ತಿಳಿಸಿದ್ದು, ಅಂತಹ ತಪ್ಪು ಮಾಹಿತಿಯ ಹರಡುವಿಕೆಯ ವಿರುದ್ಧ ಶೀಘ್ರವಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯಡಿಯಲ್ಲಿ ಇಂಟರ್‌ಮಿಡಿಯೇಟರಿಗಳಾಗಿ ಥರ್ಡ್...
Date : Saturday, 26-10-2024
ನವದೆಹಲಿ: ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರು ನಾಳೆಯಿಂದ ಅಕ್ಟೋಬರ್ 29 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಅವರ ಜೊತೆಯಲ್ಲಿ ಅವರ ಸಂಗಾತಿ ಬೆಗೊನಾ ಗೊಮೆಜ್ ಕೂಡ ಇರಲಿದ್ದಾರೆ. ಇದು ಅವರ ಮೊದಲ ಭಾರತ ಭೇಟಿಯಾಗಿದೆ ಎಂದು ವಿದೇಶಾಂಗ ಸಚಿವಾಲಯ...
Date : Saturday, 26-10-2024
ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು...
Date : Saturday, 26-10-2024
ನವದೆಹಲಿ: ವಾಯು ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳನ್ನು ಕೇಳಿದೆ. ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್ ಅವರು ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ. ವಾಯು...
Date : Saturday, 26-10-2024
ನವದೆಹಲಿ: ತೀವ್ರ ಎಡಪಂಥೀಯ ಕಾರ್ಯಕರ್ತರಿಂದ ನಿಯಂತ್ರಿಸಲ್ಪಡುತ್ತಿರುವ ಇಂಟರ್ನೆಟ್ ‘ಎನ್ಸೈಕ್ಲೋಪೀಡಿಯಾ’ ವಿಕಿಪೀಡಿಯಾಕ್ಕೆ ದೇಣಿಗೆ ನೀಡುವುದನ್ನು ನಿಲ್ಲಿಸುವಂತೆ ಸಾರ್ವಜನಿಕರಿಗೆ ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಮನವಿ ಮಾಡಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಎಲೋನ್ ಮಸ್ಕ್ ಅವರು, “ವಿಕಿಪೀಡಿಯಾವನ್ನು ಎಡಪಂಥೀಯ ಕಾರ್ಯಕರ್ತರು ನಿಯಂತ್ರಿಸುತ್ತಾರೆ. ಜನರು ಅವರಿಗೆ...
Date : Saturday, 26-10-2024
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ಶಾಶ್ವತ ಶಾಂತಿಯನ್ನು ಭದ್ರಪಡಿಸುವಲ್ಲಿ ರಾಷ್ಟ್ರದ ಇಚ್ಛೆಯ ನಿರ್ಣಾಯಕ ಪಾತ್ರವನ್ನು ಶುಕ್ರವಾರ ಒತ್ತಿ ಹೇಳಿದ್ದಾರೆ ಮತ್ತು ಯುದ್ಧದ ಮೂಲ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ. ಮೇಜರ್ ಜನರಲ್ (ನಿವೃತ್ತ) ಡಾ.ಜಿ.ಡಿ.ಬಕ್ಷಿ ಅವರು ಭಾರತೀಯ ಕಾರ್ಯತಂತ್ರದ...
Date : Saturday, 26-10-2024
ನವದೆಹಲಿ: ಭಾರತ ಮತ್ತು ಚೀನಾದ ಸೇನಾ ಪಡೆಗಳು ಮುಂದಿನ ವಾರದೊಳಗೆ ಲಡಾಖ್‌ನ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ಸೇನಾ ಹಿಂತೆಗೆದ ಪೂರ್ಣಗೊಳಿಸಲು ಸಜ್ಜಾಗಿವೆ. ಏಪ್ರಿಲ್ 2020 ರ ಮೊದಲು ಉಭಯ ದೇಶಗಳ ಪಡೆಗಳು ಯಾವ ಸ್ಥಾನದಲ್ಲಿದ್ದವೋ ಅದೇ ಸ್ಥಾನಕ್ಕೆ ಕಳೆದ ಮಂಗಳವಾರ ...
Date : Saturday, 26-10-2024
ಶ್ರೀನಗರ: ಕಾಶ್ಮೀರದ ಗುಲ್ಮಾರ್ಗ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಸಮೀಪ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸೈನಿಕರು ಮತ್ತು ಇಬ್ಬರು ಪೋರ್ಟರ್‌ಗಳು ಸಾವನ್ನಪ್ಪಿದ ಒಂದು ದಿನದ ನಂತರ ರಕ್ಷಣಾ ವಕ್ತಾರರು ಪ್ರತಿಕ್ರಿಯೆ ನೀಡಿದ್ದು, “ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಭಂಗ ತರುವ...
Date : Saturday, 26-10-2024
ಟೆಹ್ರಾನ್ : ಇಸ್ರೇಲ್ ಶನಿವಾರ ಮುಂಜಾನೆ ಇರಾನ್ ಸೈಟ್‌ಗಳ ಮೇಲೆ ಮಿಲಿಟರಿ ವೈಮಾನಿಕ ದಾಳಿಗಳನ್ನು ನಡೆಸಿದೆ, ಇಸ್ರೇಲ್‌ನ ಮೇಲೆ ಟೆಹ್ರಾನ್‌ನ ಇತ್ತೀಚಿನ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆಸಲಾಗಿದೆ. ಇದು ಎರಡು ಬೃಹ ಶಸ್ತ್ರಸಜ್ಜಿತ ವಿರೋಧಿಗಳ ನಡುವಿನ ಉದ್ವಿಗ್ನತೆ ತೀವ್ರ ಸ್ವರೂಪ...