News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇದು ʼಅಮೃತ್ಯು ಕುಂಭʼ, ʼಮಹಾನ್ ಕುಂಭʼ- ಮಮತಾ ʼಮೃತ್ಯು ಕುಂಭ’ ಹೇಳಿಕೆಗೆ ತಿರುಗೇಟು

ಪ್ರಯಾಗರಾಜ್: ಮಹಾಕುಂಭವನ್ನು  “ಮೃತ್ಯುಕುಂಭ” ಎಂದು ಕರೆಯುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿವಾದ ಸೃಷ್ಟಿಸಿದ್ದಾರೆ. ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಮತ್ತು ಪರಮಾರ್ಥ ನಿಕೇತನ ಆಶ್ರಮದ ಅಧ್ಯಕ್ಷ ಸ್ವಾಮಿ ಚಿದಾನಂದ...

Read More

“ಸ್ವಾವಲಂಬಿ, ಸಮೃದ್ಧ ಭಾರತ ನಿರ್ಮಿಸುವಲ್ಲಿ ಶಿವಾಜಿ ನಮಗೆ ಸ್ಫೂರ್ತಿ”- ಮೋದಿ

ನವದೆಹಲಿ:  ಇಂದು ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜನ್ಮ ದಿನಾಚರಣೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. “ನಾನು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಶೌರ್ಯ ಮತ್ತು ದೂರದೃಷ್ಟಿಯ ನಾಯಕತ್ವವು...

Read More

ಗುಜರಾತ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯ ಐತಿಹಾಸಿಕ: ಮೋದಿ

ನವದೆಹಲಿ: ಗುಜರಾತ್‌ನಲ್ಲಿ ನಡೆದ ನಾಗರಿಕ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 215 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವುದರಿಂದ ಹೆಚ್ಚಿನ ಸಂಸ್ಥೆಗಳಲ್ಲಿ ಬಿಜೆಪಿ ಆರಾಮದಾಯಕ ಗೆಲುವು ಪಡೆದುಕೊಂಡಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುಜರಾತ್ ನಾಗರಿಕ...

Read More

ಕತಾರ್‌ ಮತ್ತು ಭಾರತದ ಬಾಂಧವ್ಯವನ್ನು ಗಟ್ಟಿಗೊಳಿಸಿದ ಅಮೀರ್‌ ಶೇಖ್‌ ತಮೀಮ್‌ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್‌ನಲ್ಲಿ ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದರು, ಇದು ಎರಡೂ ದೇಶಗಳ ನಡುವಿನ ದೀರ್ಘಕಾಲೀನ ಸಂಬಂಧವನ್ನು ಗಟ್ಟಿಗೊಳಿಸಿತು. ವರದಿಯ...

Read More

ಛತ್ರಪತಿ ಸಂಭಾಜಿ ಬಗ್ಗೆ ‘ಆಕ್ಷೇಪಾರ್ಹ’ ವಿಷಯ: ವಿಕಿಪೀಡಿಯಾ ವಿರುದ್ಧ ಕ್ರಮಕ್ಕೆ ಮುಂದಾದ ಫಡ್ನವಿಸ್

‌ ಮುಂಬಯಿ: ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕುರಿತಾದ ‘ಆಕ್ಷೇಪಾರ್ಹ’ ವಿಷಯಗಳ ವಿಕಿಪೀಡಿಯಾದಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜ್ಯ ಸೈಬರ್ ಪೊಲೀಸರಿಗೆ ನಿರ್ದೇಶನಗಳನ್ನು ನೀಡಿದ್ದಾರೆ. ಹಿಂದಿ ಚಲನಚಿತ್ರ ‘ಛಾವಾ’ ಸಂಭಾಜಿ ಮಹಾರಾಜ್‌ ಅವರಿಗೆ ಸಂಬಂಧಿಸಿದ...

Read More

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಸರಕಾರ ಚೆಲ್ಲಾಟ ಆಡುತ್ತಿದೆ: ವಿಜಯೇಂದ್ರ

ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು...

Read More

ಅಭಿವೃದ್ಧಿ ಶೂನ್ಯತೆ, ಒಳಜಗಳ, ಕಚ್ಚಾಟಗಳಿಗಾಗಿ ಈ ಸರ್ಕಾರ ಪ್ರಚಾರದಲ್ಲಿದೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

Read More

ಪರಾವರ್ತನೆಯ ಸಂತ, ಪರಿವರ್ತನೆಯ ಸಂತ ಡಾ. ಗೋವಿಂದ ನರೇಗಲ್

ಇಂದು ನಮ್ಮನ್ನು ಅಗಲಿದ ಡಾ. ಗೋವಿಂದ ನರೇಗಲ್ ಹುಬ್ಬಳ್ಳಿಯ ಹಿಂದು ಸಮಾಜಕ್ಕೆ ಒಬ್ಬ ಹಿರಿಯ ಮಾರ್ಗದರ್ಶಕ. ಸಂಕಲ್ಪದ ವಿಷಯಕ್ಕೆ ಕಠೋರ, ಸಮಾಜ ಜೋಡನೆ ವಿಷಯಕ್ಕೆ ಸಮಾಧಾನ ಹಾಗೂ ಹಿಂದುತ್ವದ ವಿಷಯಕ್ಕೆ ತಪಸ್ವಿ ಮನೋಭಾವ ಹೊಂದಿದ ಈ ಹಿರಿಯರ ಸಂಪರ್ಕಕ್ಕೆ ಬರದೇ ಇರುವವರೇ...

Read More

ದಕ್ಷಿಣ ಕಾಶ್ಮೀರದಲ್ಲಿ ಹೂತಿಟ್ಟ ಎರಡು ಐಇಡಿಗಳನ್ನು ಪತ್ತೆ ಮಾಡಿದ ಸೇನಾಪಡೆಗಳು

ಶ್ರೀನಗರ: ಇಂದು ಭದ್ರತಾ ಪಡೆಗಳು ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸುಧಾರಿತ ಸ್ಫೋಟಕ ಸಾಧನವನ್ನು (IED) ಯಶಸ್ವಿಯಾಗಿ ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಿದವು, ಇದರಿಂದಾಗಿ ನಡೆಯಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಪ್ರೆಶರ್ ಕುಕ್ಕರ್‌ನಲ್ಲಿ ಮರೆಮಾಡಲಾಗಿದ್ದ IED ಜೈನಪೋರಾ...

Read More

ಅಟಲ್‍ಜೀ ಜನ್ಮಶತಾಬ್ದಿ ನಿಮಿತ್ತ ಹಿರಿಯರ ಭೇಟಿ ಮಾಡುತ್ತಿದೆ ಬಿಜೆಪಿ: ವಿಜಯೇಂದ್ರ

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ- ಅಜಾತಶತ್ರು ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ ರಾಜ್ಯಕ್ಕೆ ಬಂದಾಗ ವೇದಿಕೆ ಹಂಚಿಕೊಂಡವರು,...

Read More

Recent News

Back To Top