Date : Saturday, 26-10-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಶುಕ್ರವಾರ ಜರ್ಮನಿಯ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್ಬಾಕ್ ಅವರೊಂದಿಗೆ ಸಮಗ್ರ ಮಾತುಕತೆ ನಡೆಸಿದರು ಮತ್ತು ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಅಲ್ಲದೇ ಜರ್ಮನಿಯ ವೈಸ್ ಚಾನ್ಸೆಲರ್ ರಾಬರ್ಟ್ ಹ್ಯಾಬೆಕ್...
Date : Saturday, 26-10-2024
ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತ ಮತ್ತು ಜರ್ಮನಿಗಳು ತಮ್ಮ ಆಳವಾದ ಕಳವಳವನ್ನು ವ್ಯಕ್ತಪಡಿಸಿವೆ, ಅಲ್ಲಿನ ಭಯಾನಕ ಮತ್ತು ದುರಂತ ಮಾನವೀಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ. ನಿನ್ನೆ ನವದೆಹಲಿಯಲ್ಲಿ ನಡೆದ 7 ನೇ ಭಾರತ-ಜರ್ಮನಿ ಅಂತರ-ಸರ್ಕಾರಿ ಸಮಾಲೋಚನೆಯ ನಂತರ...
Date : Friday, 25-10-2024
ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ, ಚನ್ನಪಟ್ಟಣದಲ್ಲಿ ಎನ್‍ಡಿಎ ಅಭ್ಯರ್ಥಿಯ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸಂಡೂರಿನಲ್ಲಿ ಇಂದು ಅಭ್ಯರ್ಥಿ ರಾಜ್ಯ ಎಸ್‍ಟಿ...
Date : Friday, 25-10-2024
ಬೆಂಗಳೂರು: ಸಿ.ಪಿ.ಯೋಗೇಶ್ವರ್‍ಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೆಬೆಲ್ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್ ಒಟ್ಟಾಗಿ ನಿಖಿಲ್...
Date : Friday, 25-10-2024
ನವದೆಹಲಿ: ವೈದ್ಯಕೀಯ ವಿದ್ಯಾರ್ಥಿಗಳು ಹಿಂದುಳಿದ ವರ್ಗದವರ ಸೇವೆಗೆ ಆದ್ಯತೆ ನೀಡಬೇಕು. ದೂರದ ಪ್ರದೇಶಗಳಲ್ಲಿ ವಾಸಿಸುವ ಜನರ ಕಲ್ಯಾಣಕ್ಕಾಗಿ ಇತ್ತೀಚಿನ ವೈದ್ಯಕೀಯ ತಂತ್ರಗಳನ್ನು ಬಳಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಯ್‌ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ...
Date : Friday, 25-10-2024
ನವದೆಹಲಿ: ನುರಿತ ಭಾರತೀಯ ವೃತ್ತಿಪರರಿಗೆ ವಾರ್ಷಿಕ ವೀಸಾ ಕೋಟಾವನ್ನು 20 ಸಾವಿರದಿಂದ 90 ಸಾವಿರಕ್ಕೆ ಹೆಚ್ಚಿಸಲು ಜರ್ಮನಿ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ನವದೆಹಲಿಯಲ್ಲಿ 18ನೇ ಏಷ್ಯಾ ಪೆಸಿಫಿಕ್ ಕಾನ್ಫರೆನ್ಸ್ ಆಫ್ ಜರ್ಮನ್ ಬಿಸಿನೆಸ್ ಅನ್ನು ಉದ್ದೇಶಿಸಿ...
Date : Friday, 25-10-2024
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ...
Date : Friday, 25-10-2024
ನವದೆಹಲಿ: 7.93 ಶತಕೋಟಿ ಡಾಲರ್ ಮೌಲ್ಯದ ರೋಪ್‌ವೇ ಮತ್ತು ಕೇಬಲ್ ಕಾರ್‌ಗಳ 360 ಪ್ರಸ್ತಾವನೆಗಳು ಸರ್ಕಾರ ಮುಂದೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರೋಪ್‌ವೇಗಳು ಮತ್ತು ಕೇಬಲ್ ಕಾರ್ ಯೋಜನೆಗಳ ಹೊರತಾಗಿ...
Date : Friday, 25-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾದ ಬಳಿಕ ಸರಣಿ ಭಯೋತ್ಪಾದನಾ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, ಜಮ್ಮು ಮತ್ತು ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಮತ್ತು ಈ ಪ್ರದೇಶದಲ್ಲಿ...
Date : Friday, 25-10-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಇಂದು ನವದೆಹಲಿಯಲ್ಲಿ 7 ನೇ ಅಂತರ್ ಸರ್ಕಾರಿ ಸಮಾಲೋಚನೆ (IGC) ನಡೆಸಿದರು. ಚಾನ್ಸೆಲರ್ ಸ್ಕೋಲ್ಜ್ ಅವರು ಮೂರು ದಿನಗಳ ಭಾರತ ಭೇಟಿಗಾಗಿ ನಿನ್ನೆ ರಾತ್ರಿ ನವದೆಹಲಿಗೆ ಆಗಮಿಸಿದರು....