Date : Friday, 14-03-2025
ನವದೆಹಲಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ನಿರಂತರ ಗಮನ ಹರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವಾರು ವಿಶ್ವ ನಾಯಕರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೃತಜ್ಞತೆ ಸಲ್ಲಿಸಿದರು. ನಿನ್ನೆ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್...
Date : Friday, 14-03-2025
ಬೆಂಗಳೂರು: ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ವಿಶ್ಲೇಷಿಸಿದರು. ಜಯನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ನಡೆದ ‘ಒಂದು ದೇಶ ಒಂದು ಚುನಾವಣೆ’...
Date : Friday, 14-03-2025
ಕೊಲಂಬೋ: ಶ್ರೀಲಂಕಾದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಭಾರತವು ಸಹಾಯ ಮಾಡಲು ಮುಂದಾಗಿದೆ. ಹೃದಯ ವೈಫಲ್ಯ ಅಥವಾ ಎಡಿಮಾದಂತಹ ಪರಿಸ್ಥಿತಿಗಳಲ್ಲಿ ದೇಹದಿಂದ ಹೆಚ್ಚುವರಿ ದ್ರವವನ್ನು ತೆಗೆದುಹಾಕಲು ಬಳಸುವ ಮೂತ್ರವರ್ಧಕ ಔಷಧವಾದ ಫ್ಯೂರೋಸೆಮೈಡ್ ಇಂಜೆಕ್ಷನ್ 20mg/2ml ನ 50,000 ಆಂಪೂಲ್ಗಳನ್ನು...
Date : Friday, 14-03-2025
ನವದೆಹಲಿ: ಪಾಕಿಸ್ಥಾನದ ಬಲೂಚಿಸ್ಥಾನ ಪ್ರದೇಶದಲ್ಲಿ ಇತ್ತೀಚಿಗೆ ನಡೆದ ಜಾಫರ್ ಎಕ್ಸ್ಪ್ರೆಸ್ ರೈಲು ಹೈಜಾಕ್ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಹೇಳಿಕೆಯನ್ನು ಭಾರತ ಬಲವಾಗಿ ಖಂಡಿಸಿದೆ. ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಪ್ರತಿಕ್ರಿಯೆ...
Date : Friday, 14-03-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಹೋಳಿ ಹಬ್ಬದ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದು, ಈ ಹಬ್ಬವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಅವರು...
Date : Friday, 14-03-2025
ನವದೆಹಲಿ: 2015 ರಿಂದ 2024 ರವರೆಗಿನ ಅವಧಿಯಲ್ಲಿ ವಿದೇಶಿ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಭಾರತವು 143 ಮಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ವಿದೇಶಿ ವಿನಿಮಯ ಆದಾಯವನ್ನು ಗಳಿಸಿದೆ ಎಂದು ಬಾಹ್ಯಾಕಾಶ ಸಚಿವ (ಸ್ವತಂತ್ರ ಹೊಣೆಗಾರಿಕೆ) ಜಿತೇಂದ್ರ ಸಿಂಗ್ ಲೋಕಸಭೆಗೆ ಮಾಹಿತಿ...
Date : Friday, 14-03-2025
ನವದೆಹಲಿ: ಮಾರಿಷಸ್ ವಿದೇಶಾಂಗ ಸಚಿವ ಧನಂಜಯ್ ರಾಮ್ಫುಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದು, ಮುಂದಿನ ದಿನಗಳಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿ ಭಾರತವು ತ್ವರಿತಗತಿಯಲ್ಲಿ ಮುನ್ನುಗ್ಗುತ್ತಿದೆ ಎಂದು ಹೇಳಿದ್ದಾರೆ. ಭಾರತವು ಮೂರನೇ ಅತಿದೊಡ್ಡ ಜಾಗತಿಕ...
Date : Friday, 14-03-2025
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ವಸತಿ ಸೌರಶಕ್ತಿ ಯೋಜನೆಯಾದ ʼಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ (PMSGMBY) ಒಂದು ಪ್ರಮುಖ ಮೈಲಿಗಲ್ಲನ್ನು ದಾಟಿದೆ, ಇದರ ಅಡಿಯಲ್ಲಿ 10 ಲಕ್ಷ ಮನೆಗಳಲ್ಲಿ ಈಗ ಮೇಲ್ಛಾವಣಿ ಸೌರಶಕ್ತಿ ವ್ಯವಸ್ಥೆಗಳು ಲಭ್ಯವಿದೆ. ಫೆಬ್ರವರಿ 2024 ರಲ್ಲಿ...
Date : Thursday, 13-03-2025
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಾಹ್ಯಾಕಾಶ ಡಾಕಿಂಗ್ ಪ್ರಯೋಗ (ಸ್ಪಾಡೆಕ್ಸ್) ಕಾರ್ಯಾಚರಣೆಯ ಭಾಗವಾಗಿರುವ ಎರಡು ಉಪಗ್ರಹಗಳನ್ನು ಅನ್ಡಾಕ್ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದು ಚಂದ್ರಯಾನ-4 ಮತ್ತು ಇತರ ಭವಿಷ್ಯದ ಕಾರ್ಯಾಚರಣೆಗಳಿಗೆ ವೇದಿಕೆಯನ್ನು ಸಿದ್ಧಪಡಿಸಿದೆ. ಅನ್ಡಾಕಿಂಗ್ ಪ್ರಕ್ರಿಯೆಯು ಘಟನೆಗಳ...
Date : Thursday, 13-03-2025
ನವದೆಹಲಿ: ಭಾರತದ ಸ್ಥಳೀಯ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ರಕ್ಷಣಾ ಸಚಿವಾಲಯ ಗಾಜಿಯಾಬಾದ್ನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಜೊತೆಗೆ 2,906 ಕೋಟಿ ರೂ. ವೆಚ್ಚದಲ್ಲಿ ಕಡಿಮೆ ಮಟ್ಟದ ಸಾಗಣೆ ಮಾಡಬಹುದಾದ ರಾಡಾರ್ (LLTR) ‘ಅಶ್ವಿನಿ’ ಖರೀದಿಗಾಗಿ ಬಂಡವಾಳ ಸ್ವಾಧೀನ...