Date : Friday, 07-02-2025
ಪ್ರಯಾಗ್‌ರಾಜ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ 68 ಹಿಂದೂ ಭಕ್ತರ ಗುಂಪು ಗುರುವಾರ ಪ್ರಯಾಗ್‌ರಾಜ್‌ಗೆ ಆಗಮಿಸಿ, ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದೆ. ಯುಪಿ ಮಾಹಿತಿ ಇಲಾಖೆಯ ಪ್ರಕಾರ, ಭಕ್ತರು ಗಂಗಾ, ಯಮುನಾ ಮತ್ತು...
Date : Thursday, 06-02-2025
ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ 28 ದಿನಗಳಿಂದ ಯಾವ ಸಾಫ್ಟ್ವೇರ್ ಕೂಡ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು,...
Date : Thursday, 06-02-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣ ಮೇಲೆ ವಂದನಾ ಭಾಷಣ ಮಾಡಿದರು. ಈ ವೇಳೆ ಅವರು, “ಮುರ್ಮು ನಮ್ಮ ದೇಶಕ್ಕೆ ಭವಿಷ್ಯದ ದಿಕ್ಕನ್ನು ತೋರಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣವು ಸ್ಪೂರ್ತಿದಾಯಕ, ಪರಿಣಾಮಕಾರಿ ಮತ್ತು ನಮ್ಮೆಲ್ಲರಿಗೂ ಭವಿಷ್ಯದ...
Date : Thursday, 06-02-2025
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಬಂಗಬಂಧು ಸ್ಮಾರಕ ವಸ್ತುಸಂಗ್ರಹಾಲಯವನ್ನು ನಿನ್ನೆ ರಾತ್ರಿ ಕಾನೂನು ಜಾರಿ ಅಧಿಕಾರಿಗಳ ಉಪಸ್ಥಿತಿಯ ನಡುವೆಯೇ ಉದ್ರಿಕ್ತ ಜನಸಮೂಹವು ಬುಲ್ಡೋಜರ್‌ಗಳನ್ನು ಬಳಸಿ ಕೆಡವಿ ಹಾಕಿದೆ. ಧನ್ಮೊಂಡಿ 32 ಎಂಬ ವಸ್ತುಸಂಗ್ರಹಾಲಯವು ಬಾಂಗ್ಲಾದೇಶದ ಸ್ಥಾಪಕ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ...
Date : Thursday, 06-02-2025
ನವದೆಹಲಿ: ಅಮೆರಿಕ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವುದು ಹೊಸ ಬೆಳವಣಿಗೆಯಲ್ಲ, ಇದು ಹಲವಾರು ವರ್ಷಗಳಿಂದಲೂ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ರಾಜ್ಯಸಭೆಗೆ ತಿಳಿಸಿದ್ದಾರೆ. ವಾಷಿಂಗ್ಟನ್ ಡಿ.ಸಿ ಭಾರತೀಯರನ್ನು ಗಡಿಪಾರು ಮಾಡಿದವರನ್ನು ನಡೆಸಿಕೊಂಡ ರೀತಿಗೆ ವಿರೋಧ ಪಕ್ಷಗಳ...
Date : Thursday, 06-02-2025
ನವದೆಹಲಿ: ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಇಂದು ಜನಜಾತಿ ಸಾಂಸ್ಕೃತಿಕ ಸಮಾಗಮ 2025 ರ ಅಡಿಯಲ್ಲಿ ಜನಜಾತಿ ಯುವ ಕುಂಭವನ್ನು ಆಯೋಜಿಸಲಾಗುತ್ತಿದೆ. ದೇಶಾದ್ಯಂತ ಎಂಟು ಸಾವಿರಕ್ಕೂ ಹೆಚ್ಚು ಬುಡಕಟ್ಟು ಯುವಕರು ಯುವ ಕುಂಭದಲ್ಲಿ ಭಾಗವಹಿಸುತ್ತಿದ್ದಾರೆ. ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯ...
Date : Thursday, 06-02-2025
ಮೇಘಾಲಯ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಒಂಬತ್ತು ಬಾಂಗ್ಲಾದೇಶಿ ಪ್ರಜೆಗಳನ್ನು ಮಂಗಳವಾರ ರಾತ್ರಿ ಮೇಘಾಲಯದಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ದಲಂಗ್ರೆ ಗ್ರಾಮದಲ್ಲಿ ಪರಿಶೀಲನೆ ನಡೆಸುವಾಗ ನೆರೆಯ ದೇಶದ ಗಡಿಯಲ್ಲಿರುವ ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳಲ್ಲಿ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶಿಯರನ್ನು...
Date : Thursday, 06-02-2025
ನವದೆಹಲಿ: ಪರೀಕ್ಷಾ ಪೆ ಚರ್ಚಾ 2025 ರ ಎಂಟನೇ ಆವೃತ್ತಿಯು ಫೆಬ್ರವರಿ 10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ. ಈ ಬಹುನಿರೀಕ್ಷಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ಕ್ಷೇತ್ರಗಳ ಇತರ ಪ್ರತಿಷ್ಠಿತ ತಜ್ಞರೊಂದಿಗೆ ತೊಡಗಿಸಿಕೊಳ್ಳುವ ಅಪರೂಪದ...
Date : Thursday, 06-02-2025
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹಿಳೆಯರ ಕ್ರೀಡೆಗಳಲ್ಲಿ ತೃತೀಯ ಲಿಂಗಿ ಕ್ರೀಡಾಪಟುಗಳು ಭಾಗವಹಿಸುವುದನ್ನು ನಿಷೇಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. “ಮಹಿಳಾ ಕ್ರೀಡೆಗಳಿಂದ ಪುರುಷರನ್ನು ದೂರವಿಡುವುದು” ಶೀರ್ಷಿಕೆಯ ಈ ಆದೇಶವು, ಹುಟ್ಟಿನಿಂದಲೇ ಇದ್ದ ಲಿಂಗಕ್ಕೆ ಮಾತ್ರ ಪ್ರಾಮುಖ್ಯತೆ ನೀಡಿದೆ....
Date : Thursday, 06-02-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಡೀ ಈಶಾನ್ಯ ಈಗ ಅಭಿವೃದ್ಧಿಯ ಹಾದಿಯಲ್ಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ತ್ರಿಪುರ ಸರ್ಕಾರದಲ್ಲಿ 2800 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣಾ...