Date : Monday, 05-06-2023
ಲಕ್ನೋ: 32 ವರ್ಷ ಹಳೆಯ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಮಾಫಿಯಾ ಡಾನ್ ಹಾಗೂ ಯುಪಿಎ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ದೋಷಿ ಎಂದು ಇಂದು ವಾರಣಾಸಿಯ ಸಂಸದರು/ ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪಿನ ಮುನ್ನ ನ್ಯಾಯಾಲಯದ ಆವರಣದ ಹೊರಗೆ...
Date : Monday, 05-06-2023
ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಫ್ರೇಮ್ ವರ್ಕ್ (ಎನ್ಐಆರ್ಎಫ್) ಘೋಷಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರಾಂಕಿಂಗ್ ಪಟ್ಟಿಯಲ್ಲಿಐಐಎಸ್ಸಿ ಅಗ್ರ ಪಟ್ಟ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿ...
Date : Monday, 05-06-2023
ನವದೆಹಲಿ: ಇಂದು ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮಗಳನ್ನು ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಜೀವವನ್ನು ಉಳಿಸಲು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವಸಂಸ್ಥೆಯ ಪರಿಸರ...
Date : Monday, 05-06-2023
ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇಂದು ಬಾಂಗ್ಲಾದೇಶಕ್ಕೆ ತಮ್ಮ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ್ದಾರೆ. ಜೂನ್ 6 ರವರೆಗೆ ಅವರು ಆ ದೇಶದಲ್ಲಿರುತ್ತಾರೆ. ಭಾರತ-ಬಾಂಗ್ಲಾದೇಶ ರಕ್ಷಣಾ ಬಾಂಧವ್ಯವನ್ನು ಇನ್ನಷ್ಟು ಹೆಚ್ಚಿಸುವುದು ಅವರ ಭೇಟಿಯ ಮುಖ್ಯ ಕಾರ್ಯಸೂಚಿಯಾಗಿದೆ. ಸೇನಾ...
Date : Monday, 05-06-2023
ನವದೆಹಲಿ: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಜಗತ್ತಿನ ಮೂಲೆ ಮೂಲೆಯಿಂದಲೂ ಭಾರತಕ್ಕೆ ಸಂತಾಪಗಳು ವ್ಯಕ್ತವಾಗುತ್ತಿವೆ. ಈ ಸಹಾನುಭೂತಿಯ ಹರಿವು ಭಾರತದೊಂದಿಗೆ ಜಗತ್ತು ಎಷ್ಟು ನಿಕಟ ಸಂಬಂಧ ಹೊಂದಿದೆ ಎಂಬುದನ್ನು ತೋರಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ....
Date : Monday, 05-06-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳೀಧರನ್ ಅವರು ಪ್ರಸ್ತುತ ಮಾಲ್ಡೀವ್ಸ್ ಭೇಟಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗಿ, ಭಾರತ ಮತ್ತು ಮಾಲ್ಡೀವ್ಸ್ ನಡುವೆ ಬಹು ವಲಯಗಳಲ್ಲಿ ಆಳವಾಗಿ ಬೇರೂರಿರುವ ಸಹಕಾರವನ್ನು ಒತ್ತಿ ಹೇಳಿದ್ದಾರೆ. ಮಾಲ್ಡೀವ್ಸ್ಗೆ ಚೊಚ್ಚಲ ಭೇಟಿ...
Date : Monday, 05-06-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ತಡರಾತ್ರಿ ಸುರಿನಾಮ್ನ ರಾಜಧಾನಿ ಪರಮಾರಿಬೋ ತಲುಪಿದರು. ಸುರಿನಾಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರ ಆಹ್ವಾನದ ಮೇರೆಗೆ ಅವರು ಸುರಿನಾಮ್ಗೆ ಭೇಟಿ ನೀಡಿದ್ದಾರೆ. ಜೋಹಾನ್ ಅಡಾಲ್ಫ್ ಪೆಂಗಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮುರ್ಮು...
Date : Monday, 05-06-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಅದರಲ್ಲೂ ವಿಶೇಷವಾಗಿ ಮಿಲಿಟರಿ ಯಂತ್ರಾಂಶದ ಸಹ-ಅಭಿವೃದ್ಧಿಗಾಗಿ ನಿರ್ಣಾಯಕ ತಂತ್ರಜ್ಞಾನಗಳ ವರ್ಗಾವಣೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು...
Date : Monday, 05-06-2023
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೇಶದ ಅಗ್ರ ಕುಸ್ತಿಪಟುಗಳು ಶನಿವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು...
Date : Monday, 05-06-2023
ಭುವನೇಶ್ವರ: ಕಳೆದ ಶುಕ್ರವಾರದಂದು ನಡೆದ ಭೀಕರ ರೈಲು ಅಪಘಾತದ ಕೇವಲ 51 ಗಂಟೆಗಳಲ್ಲಿ ಬಾಲಸೋರ್ನ ಬಹನಾಗಾ ರೈಲು ಅಪಘಾತ ಸ್ಥಳದಲ್ಲಿ ರೈಲು ಸೇವೆಗಳು ಪುನರಾರಂಭಗೊಂಡಿವೆ. ನಿನ್ನೆ ಮಧ್ಯರಾತ್ರಿಯಿಂದ ಕೋಲ್ಕತ್ತಾ ಮತ್ತು ಚೆನ್ನೈ ನಡುವೆ ಸೇವೆಗಳನ್ನು ಪುನರಾರಂಭಿಸಲು ಮಾರ್ಗವನ್ನು ತೆರವುಗೊಳಿಸಲಾಗಿದ್ದು, ಬಳಿಕ ಗೂಡ್ಸ್...