Date : Thursday, 24-10-2024
ನವದೆಹಲಿ: ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA) ಇಂದು ಎರಡು ರೈಲು ಯೋಜನೆಗಳಿಗೆ 6,798 ಕೋಟಿ ರೂಪಾಯಿಗಳ ಅಂದಾಜು ವೆಚ್ಚದ ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು ಮತ್ತು ಲಾಜಿಸ್ಟಿಕ್ಸ್ ವೆಚ್ಚಗಳನ್ನು ಕಡಿಮೆ ಮಾಡಲು ಅನುಮೋದನೆ ನೀಡಿದೆ. ಮೊದಲ ಯೋಜನೆಯು ನರ್ಕಟಿಯಾಗಂಜ್‌ನಿಂದ ರಕ್ಸಾಲ್,...
Date : Thursday, 24-10-2024
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Date : Thursday, 24-10-2024
ನವದೆಹಲಿ: ಚೀನಾದೊಂದಿಗಿನ ತನ್ನ ಹದಗೆಟ್ಟ ಸಂಬಂಧಗಳು ದೇಶದ ಆರ್ಥಿಕ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿರುವ ನಡುವೆ ಜರ್ಮನಿಯು ಭಾರತವನ್ನು ವ್ಯಾಪಾರ ಮತ್ತು ಭೌಗೋಳಿಕ ರಾಜಕೀಯ ಬೆಂಬಲದ ಮೂಲವಾಗಿ ಬೆಳೆಸಲು ಪ್ರಯತ್ನಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕಾರ್ಯತಂತ್ರದ ಪಾಲುದಾರಿಕೆಯನ್ನು ರೂಪಿಸಲು ಪ್ರಯತ್ನಿಸುತ್ತಿರುವ...
Date : Thursday, 24-10-2024
ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ITBP ಹಿಮವೀರರಿಗೆ ಮತ್ತು ಅವರ ಕುಟುಂಬಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಮೋದಿ ಅವರು, “ಕೆಲವು ಅತ್ಯಂತ ಸವಾಲಿನ ಭೂಪ್ರದೇಶಗಳು ಮತ್ತು ಕಠಿಣ...
Date : Thursday, 24-10-2024
ನವದೆಹಲಿ: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ, ಪ್ರಸಕ್ತ ಹಣಕಾಸು ವರ್ಷದ ಅಕ್ಟೋಬರ್ 20ರವರೆಗೆ 1,000 ಕೋಟಿ ರೂಪಾಯಿಗಳ ಜನೌಷಧಿ ಔಷಧಗಳು ಮಾರಾಟಗೊಂಡಿವೆ. ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯವು ಈ ಸಾಧನೆಯನ್ನು ಕೊಂಡಾಡಿದ್ದು, ಹಿಂದಿನ ವರ್ಷಕ್ಕಿಂತ...
Date : Thursday, 24-10-2024
ನವದೆಹಲಿ: ಆಯುಷ್ ಸಚಿವಾಲಯವು ಅಕ್ಟೋಬರ್ 29 ರಂದು ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ (AIIA) ದಲ್ಲಿ 9 ನೇ ಆಯುರ್ವೇದ ದಿನವನ್ನು ಆಚರಿಸಲಿದೆ. ಈ ವರ್ಷ ʼಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ಆವಿಷ್ಕಾರʼ ಎಂಬ ಥೀಮ್ ಅಡಿ ಈ ದಿನವನ್ನು...
Date : Thursday, 24-10-2024
ವಾಷಿಂಗ್ಟನ್: ಪ್ರತಿ ಆರು ಜನರಲ್ಲಿ ಒಬ್ಬ ಭಾರತೀಯನಾಗಿರುವುದರಿಂದ ಭಾರತವು ವಿಶ್ವದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಲು ಬಯಸುತ್ತದೆ ಮತ್ತು ಜಗತ್ತು ಭಾರತದ ಆರ್ಥಿಕತೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಶ್ವಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ವಾರ್ಷಿಕ ಸಭೆಗಳು...
Date : Thursday, 24-10-2024
ನವದೆಹಲಿ: ಕಜಾನ್‌ನಲ್ಲಿ ನಡೆದ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಷ್ಯಾ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ್ದಾರೆ. ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್...
Date : Thursday, 24-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗಂದರ್‌ಬಾಲ್ ಜಿಲ್ಲೆಯ ಕಾರ್ಮಿಕರ ಶಿಬಿರದ ಮೇಲೆ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ವಿದೇಶಿ ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಛಾಯಾಚಿತ್ರಗಳನ್ನು ಗಂದರ್‌ಬಾಲ್‌ನ ಗಗಂಗೀರ್ ಪ್ರದೇಶದಲ್ಲಿನ ಶಿಬಿರದೊಳಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಿಂದ ರೆಕಾರ್ಡ್...
Date : Wednesday, 23-10-2024
ಕಜಾನ್: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು 2019 ರ ನಂತರ ಇಂದು ಮೊದಲ ಬಾರಿಗೆ ರಷ್ಯಾ ಕಜಾನ್‌ನಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಚೀನಾ ಗಡಿರೇಖೆಯನ್ನು ಉಲ್ಲಂಘಿಸಿ ಅತಿಕ್ರಮಣಕ್ಕೆ ಮುಂದಾದ ಪರಿಣಾಮವಾಗಿ ಲಡಾಖ್‌ನಲ್ಲಿ ಮಿಲಿಟರಿ ಬಿಕ್ಕಟ್ಟು...