News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವಧಿ ಮುಕ್ತಾಯ

ನವದೆಹಲಿ: ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರ ಅಧಿಕಾರವಧಿ ಕೊನೆಗೊಳ್ಳುತ್ತಿದೆ. ಅವರು ಮಂಗಳವಾರ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ. ಹೀಗಾಗಿ ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಮತ್ತು ಬಹುಶಃ 2026 ರಲ್ಲಿ ಬಂಗಾಳ, ತಮಿಳುನಾಡಿನಲ್ಲಿ ಮತ್ತು ಅಸ್ಸಾಂ ಮತ್ತು ಕೇರಳದಲ್ಲಿಯೂ ಚುನಾವಣೆಗಳನ್ನು...

Read More

ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್‌ ಸಮ್ಮತಿ

ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹಸ್ತಾಂತರಿಸಲು ಅಮೆರಿಕ (ಯುಎಸ್) ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ಅವನನ್ನು ಭಾರತಕ್ಕೆ ಕರೆತರಬಹುದು ಎಂದು ಸರ್ಕಾರಿ ಮೂಲಗಳು ಹೇಳುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು...

Read More

ಫೆ.19 ರಂದು ದೆಹಲಿಯ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಸಾಧ್ಯತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಫೆಬ್ರವರಿ 19 ರಂದು ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ನೂತನ ಮುಖ್ಯಮಂತ್ರಿಯ ಕುರಿತು ಬಿಜೆಪಿಯೊಳಗೆ ಆಂತರಿಕ ಸಮಾಲೋಚನೆ ನಡೆಯುತ್ತಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಪಕ್ಷದ...

Read More

PACS ಶೀಘ್ರದಲ್ಲೇ ವಿಮಾನಯಾನ ಟಿಕೆಟ್‌ಗಳನ್ನೂ ಮಾರಾಟ ಮಾಡಲಿದೆ ಅಮಿತ್‌ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದರು ಮತ್ತು “ಸಹಕಾರದಿಂದ ಸಮೃದ್ಧಿ” ಎಂಬ ಮಂತ್ರವನ್ನು ನೀಡಿದರು. ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣ ಪ್ರದೇಶಗಳ ಸಮೃದ್ಧಿ ಎರಡೂ ಸಹಕಾರದ ಮೂಲಕ...

Read More

ಹಲವಾರು ವಿಶ್ವ ದಾಖಲೆಗಳನ್ನು ನಿರ್ಮಿಸಲು ಸಜ್ಜಾಗಿದೆ ಮಹಾ ಕುಂಭಮೇಳ

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭದ ಅದ್ದೂರಿ ಕಾರ್ಯಕ್ರಮವು ಭರದಿಂದ ಸಾಗುತ್ತಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಅದ್ಧೂರಿ ಆಚರಣೆಗಳು ಕೊನೆಗೊಳ್ಳಲು ಇನ್ನೂ10 ದಿನಗಳು ಉಳಿದಿವೆ. ಆದರೆ ಈ ಮಹಾ ಕುಂಭವು ಹಲವಾರು ವಿಶ್ವ ದಾಖಲೆಗಳನ್ನು...

Read More

ಶ್ವೇತಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ ಮೋದಿ, ಟ್ರಂಪ್

ವಾಷಿಂಗ್ಟನ್‌: 2030 ರ ವೇಳೆಗೆ ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರವನ್ನು 500 ಶತಕೋಟಿ ಡಾಲರ್‌ಗಳಿಗೆ ದ್ವಿಗುಣಗೊಳಿಸಲು ನಿರ್ಧರಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ವಾಷಿಂಗ್ಟನ್ ಡಿಸಿಯ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ...

Read More

ಪುಲ್ವಾಮ ದಾಳಿಗೆ 6 ವರ್ಷ: ಹುತಾತ್ಮ ಯೋಧರನ್ನು ಸ್ಮರಿಸುತ್ತಿದೆ ರಾಷ್ಟ್ರ

ನವದೆಹಲಿ: ಫೆಬ್ರವರಿ 14, ಭಾರತದ ಇತಿಹಾಸದಲ್ಲಿ ಕರಾಳ ದಿನ. 2019 ರ ಈ ದಿನದಂದು, ದೇಶವು ತನ್ನ 40 ವೀರ ಯೋಧರನ್ನು ಅತ್ಯಂತ ಅಮಾನವೀಯ ಕ್ರೂರ ದಾಳಿಯಲ್ಲಿ ಕಳೆದುಕೊಂಡಿತು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ...

Read More

ʼಇಂದೇ ಚುನಾವಣೆ ನಡೆದರೆ 343 ಸ್ಥಾನ ಗೆಲ್ಲುತ್ತದೆ ಎನ್‌ಡಿಎʼ: ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆ

ನವದೆಹಲಿ: ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡುವ ಮತ್ತು 343 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಬಿಜೆಪಿ ಸ್ವಂತವಾಗಿ ಸರಳ ಬಹುಮತವನ್ನು ಪಡೆಯುತ್ತದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಅಭಿಪ್ರಾಯ ಸಮೀಕ್ಷೆ ತಿಳಿಸಿದೆ. 2024...

Read More

ತಿರುಮಲ ಬೆಟ್ಟ ಸಮೀಪ ಮುಮ್ತಾಝ್‌ ಹೋಟೆಲ್‌ ನಿರ್ಮಾಣ: ಸಾಧು, ಸಂತರ ಪ್ರತಿಭಟನೆ

ತಿರುಪತಿ: ಪವಿತ್ರ ತಿರುಮಲ ಬೆಟ್ಟಗಳ ದ್ವಾರವಾದ ಅಲಿಪಿರಿ ಬಳಿ ‘ಮುಮ್ತಾಜ್ ಹೋಟೆಲ್’ ನಿರ್ಮಾಣವನ್ನು ವಿರೋಧಿಸಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಕಚೇರಿಯ ಮುಂದೆ ಸನ್ಯಾಸಿಗಳ ಗುಂಪೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಆಂಧ್ರಪ್ರದೇಶ ಸಾಧು ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ...

Read More

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆಯನ್ನು ಬಿಜೆಪಿ ವಿರೋಧಿಸಲಿದೆ- ಎಸ್.ಹರೀಶ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆಯನ್ನು ಬಿಜೆಪಿ ವಿರೋಧಿಸಲಿದೆ; ಇದರ ಸಂಬಂಧ ಅಗತ್ಯ ಹೋರಾಟಗಳನ್ನೂ ನಡೆಸಲಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು...

Read More

Recent News

Back To Top