News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‌ ವೀಕ್ಷಣೆಗೆ 10 ಸಾವಿರ ವಿಶೇಷ ಅತಿಥಿಗಳಿಗೆ ಆಹ್ವಾನ

ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಮೆರವಣಿಗೆಯನ್ನು ವೀಕ್ಷಿಸಲು ಸುಮಾರು ಹತ್ತು ಸಾವಿರ ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ವಿಶೇಷ ಅತಿಥಿಗಳಲ್ಲಿ ಸರಪಂಚರು, ವಿಪತ್ತು ಪರಿಹಾರ ಕಾರ್ಯಕರ್ತರು, ಅತ್ಯುತ್ತಮ ಪ್ರದರ್ಶನ ನೀಡುವ ಜಲ ಯೋಧರು, ಕೈಮಗ್ಗ ಮತ್ತು ಕರಕುಶಲ ಕುಶಲಕರ್ಮಿಗಳು, ಮನ್ ಕಿ...

Read More

ಪರೀಕ್ಷಾ ಪೆ ಚರ್ಚಾ 2025 ಕ್ಕೆ 2  ಕೋಟಿ 70 ಲಕ್ಷಕ್ಕೂ ಹೆಚ್ಚು ನೋಂದಣಿ

ನವದೆಹಲಿ: 2025 ರ 8 ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ 2025 ಕ್ಕೆ ದೇಶಾದ್ಯಂತ ಮತ್ತು ವಿದೇಶಗಳಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಂದ 2  ಕೋಟಿ 70 ಲಕ್ಷಕ್ಕೂ ಹೆಚ್ಚು ನೋಂದಣಿಗಳನ್ನು ಸ್ವೀಕರಿಸಲಾಗಿದೆ. ಈ ಕಾರ್ಯಕ್ರಮದ ಆನ್‌ಲೈನ್ ನೋಂದಣಿಯನ್ನು MyGov.in...

Read More

ನೌಕಾಪಡೆಗೆ 6ನೇ ಮತ್ತು ಅಂತಿಮ ಅತ್ಯಾಧುನಿಕ ಸ್ಕಾರ್ಪೀನ್ ದರ್ಜೆಯ ಜಲಾಂತರ್ಗಾಮಿ ನೌಕೆಯ ಹಸ್ತಾಂತರ

ನವದೆಹಲಿ: ಮುಂಬೈ ಮೂಲದ ಮಜಗಾನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್, ಪ್ರಾಜೆಕ್ಟ್ P-75 ರ ಆರನೇ ಸ್ಕಾರ್ಪೀನ್ ಜಲಾಂತರ್ಗಾಮಿ ವಾಘಶೀರ್ ಅನ್ನು ಭಾರತೀಯ ನೌಕಾಪಡೆಗೆ ಹಸ್ತಾಂತರಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಸ್ಕಾರ್ಪೀನ್‌ನಲ್ಲಿ ಬಳಸಲಾದ ಸುಧಾರಿತ ತಂತ್ರಜ್ಞಾನವು ಉನ್ನತ ರಹಸ್ಯ ವೈಶಿಷ್ಟ್ಯಗಳನ್ನು ಮತ್ತು ಮಾರ್ಗದರ್ಶಿ...

Read More

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ, ಅಮೆರಿಕ ಒಗ್ಗಟ್ಟಾಗಿವೆ: ಎರಿಕ್ ಗಾರ್ಸೆಟ್ಟಿ

ನವದೆಹಲಿ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಅಮೆರಿಕ ಒಗ್ಗಟ್ಟಾಗಿವೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಇಂದು ಹೇಳಿದ್ದಾರೆ. ಮುಂಬೈನಲ್ಲಿ ನಡೆದ ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದ ಗಾರ್ಸೆಟ್ಟಿ, ಅಪರಾಧಿಗಳನ್ನು ನ್ಯಾಯಾಂಗದ ಮುಂದೆ ತರಲು ಎರಡೂ ದೇಶಗಳ ನಡುವೆ ಹೆಚ್ಚಿದ...

Read More

ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಯುವ ಜನರ ಜೊತೆ ಸರಕಾರದ ಆಟ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಸರಕಾರವು ಯುವ ಜನರ ಜೊತೆ ಯಾಕೆ ಆಟ ಆಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ...

Read More

ಮೆಸ್ಕಾಂ ಕಚೇರಿಯಲ್ಲಿ ATP ಸೇವೆಯನ್ನು ಮರು ಸ್ಥಾಪಿಸಲು ಶಾಸಕ ಗಂಟಿಹೊಳೆ ಆಗ್ರಹ

ಬೈಂದೂರು: ಮೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ATP ಸೇವೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಬೈಂದೂರು ಶಾಸಕ ಗುರರಾಜ್‌ ಗಂಟಿಹೊಳೆ ಅವರು ಮೆಸ್ಕಾಂ ಎಂಡಿ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಕಳೆದ 15 ವರ್ಷಗಳಿಂದ ಮೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ಗ್ರಾಹಕರ ವಿದ್ಯುತ್...

Read More

ಛತ್ತೀಸ್‌ಗಢ: ಮೂವರು ನಕ್ಸಲರ ಹತ್ಯೆ

ನವದೆಹಲಿ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು...

Read More

ಕಾಂಗ್ರೆಸ್ಸಿಗರಿಗೆ ಡಾ.ಅಂಬೇಡ್ಕರರ ಬಗ್ಗೆ ಮಾತನಾಡಲು ಏನು ಯೋಗ್ಯತೆ ಇದೆ?- ಎನ್.ಮಹೇಶ್

ಬೆಂಗಳೂರು: ಬಾಬಾ ಸಾಹೇಬ ಅಂಬೇಡ್ಕರರಿಗೆ 1920ರಿಂದ ಆರಂಭಿಸಿ ಅವರು ಪರಿನಿರ್ವಾಣ ಆಗುವವರೆಗೆ ಹೆಜ್ಜೆಹೆಜ್ಜೆಗೆ ಹಿಂದಕ್ಕೆ ತಳ್ಳಿದವರು, ಅವರನ್ನು ಅವಮಾನಿಸಿದವರು, ಅವರನ್ನು ಸೋಲಿಸಿದವರಿಗೆ ಇವತ್ತು ಡಾ. ಅಂಬೇಡ್ಕರರ ಬಗ್ಗೆ ಮಾತನಾಡಲು ಏನು ಯೋಗ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್...

Read More

100 ದಿನಗಳ ಟಿಬಿ ನಿರ್ಮೂಲನಾ ಅಭಿಯಾನ ಆರಂಭಿಸುವಂತೆ ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ದೇಶದಿಂದ ಟಿಬಿ ರೋಗವನ್ನು ನಿರ್ಮೂಲನೆ ಮಾಡುವ ಕೇಂದ್ರ ಸರ್ಕಾರದ ಬದ್ಧತೆಯ ಭಾಗವಾಗಿ, ಜೈಲುಗಳು ಮತ್ತು ವಿವಿಧ ಸಂಸ್ಥೆಗಳಲ್ಲಿ ಕ್ಷಯರೋಗ (ಟಿಬಿ) ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಅಭಿಯಾನವನ್ನು ಆಯೋಜಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ...

Read More

ಖಲಿಸ್ಥಾನಿ ಉಗ್ರ ನಿಜ್ಜರ್ ಹತ್ಯೆ: ನಾಲ್ವರಿಗೆ ಕೆನಡಾದ ನ್ಯಾಯಾಲಯದಿಂದ ಜಾಮೀನು

ಒಟ್ಟಾವ: ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ತನಿಖೆಯಲ್ಲಿ ನಾಲ್ವರು ಆರೋಪಿಗಳಿಗೆ ಕೆನಡಾದ ನ್ಯಾಯಾಲಯ ಜಾಮೀನು ನೀಡಿದೆ ಎಂದು ಮೂಲಗಳು ವರದಿ ಮಾಡಿವೆ. ಭಾರತದಿಂದ ಭಯೋತ್ಪಾದಕ ಎಂದು ಗೊತ್ತುಪಡಿಸಲಾಗಿದ್ದ ನಿಜ್ಜರ್‌ನನ್ನು 2023 ರ ಜೂನ್‌ನಲ್ಲಿ ಕೆನಡಾದ ಸರ್ರೆಯಲ್ಲಿ ಕೊಲೆ ಮಾಡಲಾಗಿದೆ....

Read More

Recent News

Back To Top