News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಟಿಬೆಟ್-ನೇಪಾಳ ಗಡಿಯಲ್ಲಿ 7.1 ತೀವ್ರತೆಯ ಭೂಕಂಪ: ಕನಿಷ್ಠ 30 ಜನರ ಸಾವು

ನವದೆಹಲಿ: ಟಿಬೆಟ್-ನೇಪಾಳ ಗಡಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ 7.1 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಟ್ಟಡಗಳು ಕುಸಿದಿವೆ ಎಂದು ಮೂಲಗಳು ವರದಿ ಮಾಡಿವೆ. ಬೆಳಿಗ್ಗೆ 6.35 ಕ್ಕೆ ಸಂಭವಿಸಿದ ಭೂಕಂಪನವು ನೇಪಾಳದ ಲೋಬುಚೆಯಿಂದ ಈಶಾನ್ಯಕ್ಕೆ ಸುಮಾರು...

Read More

ರಾಜ್‌ಘಾಟ್‌ನಲ್ಲಿ ಗಾಂಧಿ ದರ್ಶನ ಆರ್ಟ್ ಗ್ಯಾಲರಿ ಉದ್ಘಾಟನೆ

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು ನವದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧಿ ದರ್ಶನ ಆರ್ಟ್ ಗ್ಯಾಲರಿಯನ್ನು ಉದ್ಘಾಟಿಸಿದರು. ಗ್ಯಾಲರಿಯಲ್ಲಿ 80ಕ್ಕೂ ಹೆಚ್ಚು ಕಲಾವಿದರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ವಿಶಿಷ್ಟ ಹಾಗೂ ಆಧುನಿಕ ರೀತಿಯಲ್ಲಿ ಬಿಂಬಿಸುವ ತಮ್ಮ ಕಲೆಯನ್ನು ಪ್ರದರ್ಶಿಸಿದ್ದಾರೆ. ಈ...

Read More

“HMPV ಬಗ್ಗೆ ಚಿಂತಿಸಬೇಕಾಗಿಲ್ಲ”- WHO ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಅವರು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿ ಆತಂಕವನ್ನು ಸೃಷ್ಟಿ ಮಾಡಿರುವ ನಡುವೆ ಅವರ ಹೇಳಿಕೆ ಹೊರಬಂದಿದೆ. ಸಾಮಾಜಿಕ ಮಾಧ್ಯಮ...

Read More

ಮಹಾಕುಂಭದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ್ದಾರೆ 183 ದೇಶಗಳ ಸುಮಾರು 33 ಲಕ್ಷ ಜನರು

ನವದೆಹಲಿ: 183 ದೇಶಗಳ ಸುಮಾರು 33 ಲಕ್ಷಕ್ಕೂ ಹೆಚ್ಚು ಬಳಕೆದಾರರು ಮಹಾಕುಂಭದ ಅಧಿಕೃತ ವೆಬ್‌ಸೈಟ್ kumbh.gov.in ಗೆ ಭೇಟಿ ನೀಡಿದ್ದಾರೆ. ಈ ವೆಬ್‌ಸೈಟ್‌ ಮಹಾಕುಂಭದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸುತ್ತಿದೆ. ಹೀಗಾಗಿ ಆಸಕ್ತರು ವಿಷಯ ತಿಳಿದುಕೊಳ್ಳಲು ಇದನ್ನೇ ಪ್ರಾಥಮಿಕ ಮೂಲವಾಗಿ ಬಳಸಿಕೊಳ್ಳುತ್ತಿದ್ದಾರೆ....

Read More

ಕೆನಡಾದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಜಸ್ಟಿನ್ ಟ್ರುಡೊ

ಒಟ್ಟಾವಾ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಲಿಬರಲ್ ಪಾರ್ಟಿ ಆಫ್ ಕೆನಡಾದ ನಾಯಕತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಕೆನಡಾದ ಪ್ರಧಾನಿಯಾಗಿ ಒಂಬತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿದ್ದಾರೆ. ಅವರ ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ಅವರು ಈಗ ಹಂಗಾಮಿ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಟ್ರುಡೋ...

Read More

ಬಾಣಂತಿಯರ ಸಾವು: ಕೊಪ್ಪಳ ಜಿಲ್ಲೆಯ ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ...

Read More

ಗಂಗೊಳ್ಳಿ ಮೀನುಗಾರಿಕಾ ಬಂದರು ಆಧುನಿಕರಣ ಆಡಳಿತ ಮಂಜೂರಾತಿ : ಶಾಸಕ ಗಂಟಿ ಹೊಳೆ

ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದರು. ಕುಂದಾಪುರ ತಾಲೂಕಿನ ಗಂಗೊಳ್ಳಿ...

Read More

ಜಿಲ್ಲೆಗೆ ಒಂದರಂತೆ ಎಲ್ಲಾ ಜಿಲ್ಲೆಗಳಿಗೂ ಸರಕಾರಿ ಗೋ ಶಾಲೆ ನಿರ್ಮಾಣವಾಗಬೇಕು: ಬೈಂದೂರು ಶಾಸಕರ ಆಗ್ರಹ

ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್‌...

Read More

ಜಮ್ಮು-ಕಾಶ್ಮೀರ, ಒಡಿಶಾ, ತೆಲಂಗಾಣದ ವಿವಿಧ ರೈಲ್ವೆ ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಪ್ರದೇಶದಲ್ಲಿ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಪ್ರಮುಖ ಕ್ರಮದಲ್ಲಿ, ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಜಮ್ಮು...

Read More

ಪಂಚಾಯತ್ ಸೆ ಪಾರ್ಲಿಮೆಂಟ್ 2.0 ಕಾರ್ಯಕ್ರಮ ಉದ್ಘಾಟಿಸಿದ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಇಂದು ನವದೆಹಲಿಯ ಸಂವಿಧಾನ್ ಸದನ್‌ನ ಸೆಂಟ್ರಲ್ ಹಾಲ್‌ನಲ್ಲಿ ಪಂಚಾಯತ್ ಸೆ ಪಾರ್ಲಿಮೆಂಟ್ 2.0 ಕಾರ್ಯಕ್ರಮವನ್ನು ಉದ್ಘಾಟಿಸಿದರು. 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಂಚಾಯತ್ ರಾಜ್ ಸಂಸ್ಥೆಗಳಿಂದ ಸುಮಾರು ಐನೂರು ಚುನಾಯಿತ ಮಹಿಳಾ...

Read More

Recent News

Back To Top