Date : Saturday, 04-01-2025
ನವದೆಹಲಿ: ಶುಕ್ರವಾರ ಬಿಡುಗಡೆಯಾದ ಎಸ್‌ಬಿಐ ರಿಸರ್ಚ್ ಅಧ್ಯಯನದ ಪ್ರಕಾರ, ವಿತ್ತವರ್ಷ 24 ರ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಬಡತನದ ಪ್ರಮಾಣವು ಮೊದಲ ಬಾರಿಗೆ ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ. ಎಫ್‌ವೈ 23 ರಲ್ಲಿ ಶೇಕಡಾ 7.2 ರಿಂದ 24 ರಲ್ಲಿ ಶೇಕಡಾ...
Date : Friday, 03-01-2025
ನವದೆಹಲಿ: ವಂದೇ ಭಾರತ್ ಸ್ಲೀಪರ್ ರೈಲು ಕಳೆದ ಮೂರು ದಿನಗಳಲ್ಲಿ ತನ್ನ ಬಹು ಪ್ರಯೋಗಗಳಲ್ಲಿ ಗಂಟೆಗೆ 180 ಕಿಲೋಮೀಟರ್ ಗರಿಷ್ಠ ವೇಗವನ್ನು ಸಾಧಿಸಿದೆ. ಈ ತಿಂಗಳವರೆಗೆ ಪ್ರಯೋಗಗಳು ಮುಂದುವರಿಯಲಿವೆ. ಈ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಸ್ವಯಂಚಾಲಿತ ಬಾಗಿಲುಗಳು, ಅಲ್ಟ್ರಾ-ಆರಾಮದಾಯಕ ಬರ್ತ್‌ಗಳು,...
Date : Friday, 03-01-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ದೆಹಲಿ ವಿಶ್ವವಿದ್ಯಾಲಯದ ವೀರ್ ಸಾವರ್ಕರ್ ಕಾಲೇಜ್‌ಗೆ ಶಂಕುಸ್ಥಾಪನೆ ಮಾಡಿದರು ಮತ್ತು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಅಶೋಕ್ ವಿಹಾರ್‌ನಲ್ಲಿರುವ ಸ್ವಾಭಿಮಾನ್ ಅಪಾರ್ಟ್‌ಮೆಂಟ್‌ನಲ್ಲಿ ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯಡಿ “ಜುಗ್ಗಿ ಜೊಪ್ರಿ”...
Date : Friday, 03-01-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ ನಿಮ್ಹಾನ್ಸ್ ಅನ್ನು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಹಾನ್ಸ್ ಇಂದು ಜಾಗತಿಕವಾಗಿ ಮಾನಸಿಕ...
Date : Friday, 03-01-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಅವರು ಜೆಜೆ ಕ್ಲಸ್ಟರ್‌ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಸುಮಾರು 1700 ಫ್ಲಾಟ್‌ಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ರಾಜಧಾನಿಯ ಅಶೋಕ್ ವಿಹಾರ್‌ನಲ್ಲಿ ಅರ್ಹ...
Date : Friday, 03-01-2025
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್...
Date : Friday, 03-01-2025
ನವದೆಹಲಿ: ಮಣಿಪುರ ಮತ್ತು ಒಡಿಶಾದ ನೂತನ ರಾಜ್ಯಪಾಲರುಗಳು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂಫಾಲ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಲ್ಲಾ ಅವರಿಗೆ...
Date : Friday, 03-01-2025
ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯು ಶೇಕಡಾ 36 ರಷ್ಟು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಕಾರ, 2014 ರಿಂದ 2024 ರವರೆಗೆ 17 ಕೋಟಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಕಳೆದ ವರ್ಷ ದೇಶದಲ್ಲಿ...
Date : Friday, 03-01-2025
ಪ್ರಯಾಗ್‌ರಾಜ್: ಮಹಾ ಕುಂಭಮೇಳಕ್ಕೆ ಭರ್ಜರಿ ತಯಾರಿಗಳು ನಡೆಯುತ್ತದೆ, ದೂರಸಂಪರ್ಕ ಇಲಾಖೆಯು ಮೇಳ ಪ್ರದೇಶ ಮತ್ತು ಪ್ರಯಾಗರಾಜ್‌ನ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಡೆರಹಿತ ಸಂವಹನವನ್ನು ಖಚಿತಪಡಿಸಿಕೊಳ್ಳಲು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದೆ ಎಂದು ಕೇಂದ್ರ ಸಂವಹನ ಸಚಿವಾಲಯ ಪ್ರಕಟಿಸಿದೆ. ಟೆಲಿಕಾಂ ಸೇವಾ ಪೂರೈಕೆದಾರರಿಗೆ ಸುಧಾರಿತ...
Date : Friday, 03-01-2025
ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ...