Date : Friday, 03-01-2025
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಬಸ್ ಟಿಕೆಟ್ ದರ ಹೆಚ್ಚಿಸುವ ಮೂಲಕ ಹೊರೆಯನ್ನು ತಗ್ಗಿಸುವ ಕಾರ್ಯಕ್ಕೆ ಕೈ ಹಾಕಿದೆ. ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ...
Date : Thursday, 02-01-2025
ಬೈಂದೂರು: ಬೈಂದೂರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಅಧಿಕಾರಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ...
Date : Thursday, 02-01-2025
ನವದೆಹಲಿ: ಪ್ಯಾರಿಸ್‌ನಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರೀಯ ಖೇಲ್ ರತ್ನ ಪ್ರಶಸ್ತಿಯನ್ನು...
Date : Thursday, 02-01-2025
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಕ್ರಮ ವಲಸಿಗರ ವಿರುದ್ಧದ ಭಾರೀ ಕಾರ್ಯಾಚರಣೆ ನಡೆಯುತ್ತಿದೆ, ನಕಲಿ ದಾಖಲೆಗಳ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ದೆಹಲಿ ಪೊಲೀಸರು ಪ್ರಹಾರ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ...
Date : Thursday, 02-01-2025
ಪಾಟ್ನಾ: ಬಿಹಾರದ 42ನೇ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ಗುರುವಾರ ರಾಜಭವನದ ರಾಜೇಂದ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೃಷ್ಣನ್ ವಿನೋದ್ ಚಂದ್ರನ್ ಅವರು ಖಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು....
Date : Thursday, 02-01-2025
ನವದೆಹಲಿ: ಭಾರತವು ಮ್ಯಾನ್ಮಾರ್‌ನೊಂದಿಗಿನ ತನ್ನ ಗಡಿಯ ಒಂಬತ್ತು ಕಿಲೋಮೀಟರ್‌ಗಳಷ್ಟು ಬೇಲಿ ನಿರ್ಮಾಣವನ್ನು ಪೂರ್ಣಗೊಳಿಸಿದೆ ಮತ್ತು ಬೇಲಿ ಉದ್ದಕ್ಕೂ ರಸ್ತೆ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ. ಮಣಿಪುರದ ಮೋರೆಯಲ್ಲಿ ಬೇಲಿ ಹಾಕಲಾಗಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಪ್ರಕಟಿಸಿದ ವರದಿಯಲ್ಲಿ ಈ ವಿಷಯ ತಿಳಿಸಿದೆ....
Date : Thursday, 02-01-2025
ನವದೆಹಲಿ: 1901 ರಿಂದೀಚೆಗಿನ ಲೆಕ್ಕಚಾರದಲ್ಲಿ 2024 ಭಾರತದಲ್ಲಿ ದಾಖಲಾದ ಅತ್ಯಂತ ಬಿಸಿಯಾದ ವರ್ಷವಾಗಿದೆ ಎಂದು ಭಾರತೀಯ ಹವಮಾಣ ಇಲಾಖೆ ಬುಧವಾರ ತಿಳಿಸಿದೆ. ವರ್ಷದ ಕೊನೆಯ ಮೂರು ತಿಂಗಳುಗಳು (ಅಕ್ಟೋಬರ್-ಡಿಸೆಂಬರ್) ದಾಖಲೆಯ ಮಟ್ಟದಲ್ಲಿ ಬೆಚ್ಚಗಿತ್ತು. ಅದರಲ್ಲೂ, ಅಕ್ಟೋಬರ್ 123 ವರ್ಷಗಳಲ್ಲೇ ಅತ್ಯಂತ ಬೆಚ್ಚಗಿನ...
Date : Thursday, 02-01-2025
ನವದೆಹಲಿ: ಗಣರಾಜ್ಯೋತ್ಸವ ಪರೇಡ್ 2025 ಮತ್ತು ಬೀಟಿಂಗ್ ರಿಟ್ರೀಟ್‌ನ ಟಿಕೆಟ್‌ಗಳ ಮಾರಾಟ ಇಂದಿನಿಂದ ಪ್ರಾರಂಭವಾಗುತ್ತಿದೆ. ಸೇನಾ ಭವನ, ಶಾಸ್ತ್ರಿ ಭವನ, ಜಂತರ್ ಮಂತರ್, ಪ್ರಗತಿ ಮೈದಾನ ಮತ್ತು ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ತೆರೆಯಲಾದ ಕೌಂಟರ್‌ಗಳಲ್ಲಿ ಮೂಲ ಫೋಟೋ ಐಡಿ ಕಾರ್ಡ್...
Date : Thursday, 02-01-2025
ನವದೆಹಲಿ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಹೆಚ್ಚು ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡ 2015 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ನ್ಯಾಯಾಲಯವು ಬುಧವಾರ ಎಂಟು ಪಾಕಿಸ್ಥಾನಿ ಪ್ರಜೆಗಳಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಡಿಪಿಎಸ್ ಕಾಯ್ದೆ...
Date : Thursday, 02-01-2025
ನವದೆಹಲಿ: ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಡಿಸೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ 7.3 ಶೇಕಡಾ ಹೆಚ್ಚಳವನ್ನು ಕಂಡಿದೆ, ಒಟ್ಟು ಆದಾಯವು 1.77 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ, ಇದು ಕಳೆದ ವರ್ಷದ ಇದೇ ತಿಂಗಳಿನ 1.65 ಲಕ್ಷ ಕೋಟಿ...