Date : Wednesday, 11-12-2024
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ, ಸಿಂಗ್ ಭಾರತ ಮತ್ತು ರಷ್ಯಾ ನಡುವಿನ ಸ್ನೇಹವನ್ನು ಪ್ರಸ್ತಾಪಿಸಿದರು, ಭಾರತ ಸದಾ ತನ್ನ ಸ್ನೇಹಿತ ರಷ್ಯಾದ...
Date : Tuesday, 10-12-2024
ಜೈಪುರ: ರೈಸಿಂಗ್ ರಾಜಸ್ಥಾನ ಶೃಂಗಸಭೆಯನ್ನು ಸೋಮವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸಾಂಪ್ರದಾಯಿಕ ರಾಜಸ್ಥಾನಿ ಪೇಟ ಮತ್ತು ಸುಂದರವಾಗಿ ರಚಿಸಲಾದ ಶ್ರೀಗಂಧದ ಕತ್ತಿಯನ್ನು ಉಡುಗೊರೆಯಾಗಿ ನೀಡಿದರು. ಚುರುವಿನ ಅನುಭವಿ ಕುಶಲಕರ್ಮಿ ವಿನೋದ್ ಜಂಗಿದ್...
Date : Tuesday, 10-12-2024
ನವದೆಹಲಿ: ದೇಶಾದ್ಯಂತ ಹಳ್ಳಿಗಳ ಬಯಲು ಶೌಚ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಸ್ವಚ್ಛ ಭಾರತ್ ಮಿಷನ್-ಗ್ರಾಮೀನ್ ಅಡಿಯಲ್ಲಿ ಕೇಂದ್ರದ ಪಾಲು ಈ ವರ್ಷದ ನವೆಂಬರ್‌ವರೆಗೆ 1,869 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಇಂದು ಲೋಕಸಭೆಯಲ್ಲಿ ಪ್ರಶ್ನೆಗೆ ನೀಡಿದ...
Date : Tuesday, 10-12-2024
ನವದೆಹಲಿ: ದೇಶದಲ್ಲಿ ನಗರೀಕರಣ ಗಣನೀಯವಾಗಿ ಹೆಚ್ಚುತ್ತಿದ್ದು, ಶೇ.35ಕ್ಕೆ ತಲುಪಿದೆ ಎಂದು ಕೇಂದ್ರ ನಗರ ಮತ್ತು ವಸತಿ ಸಚಿವ ಮನೋಹರ್ ಲಾಲ್ ಖಟ್ಟರ್ ಮಾಹಿತಿಯನ್ನು ನೀಡಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ವರ್ಷಗಳಲ್ಲಿ ನಗರೀಕರಣ 40-50 ಪ್ರತಿಶತವನ್ನು ತಲುಪುವ ನಿರೀಕ್ಷೆಯನ್ನು...
Date : Tuesday, 10-12-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಜಮ್ಮುವಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಫೈನಲ್‌ಗೆ ವೇದಿಕೆ ಸಿದ್ಧವಾಗಿದೆ ಮತ್ತು ನಾಳೆಯಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಭಾರೀ ಉತ್ಸಾಹ ಕಂಡುಬಂದಿದೆ. ಶಿಕ್ಷಣ ಸಚಿವಾಲಯವು ಆಯೋಜಿಸಿರುವ ಈ 7 ನೇ...
Date : Tuesday, 10-12-2024
ಸಿಲಿಗುರಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಹೋಟೆಲ್ ಮಾಲೀಕರು ಬಾಂಗ್ಲಾದೇಶದ ನಾಗರಿಕರಿಗೆ ಇನ್ನು ಮುಂದೆ ನಗರದಾದ್ಯಂತ ಹೋಟೆಲ್‌ಗಳಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ ಎಂದು ಸೋಮವಾರ ಘೋಷಿಸಿದ್ದಾರೆ. ಗ್ರೇಟರ್ ಸಿಲಿಗುರಿ ಹೊಟೇಲ್ ಮಾಲೀಕರ...
Date : Tuesday, 10-12-2024
ನವದೆಹಲಿ: ಆಯುಷ್ಮಾನ್ ವಯ್ ವಂದನಾ ಕಾರ್ಡ್ ಬಿಡುಗಡೆಯಾದ 2 ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಸುಮಾರು 25 ಲಕ್ಷ ಹಿರಿಯ ನಾಗರಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ....
Date : Tuesday, 10-12-2024
ನವದೆಹಲಿ: 2024- 2026 ರ ನಡುವೆ ಮೂರು ವರ್ಷಗಳಲ್ಲಿ ನಮೋ ಡ್ರೋನ್ ದೀದಿ ಕೇಂದ್ರ ವಲಯದ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ 15 ಸಾವಿರ ಡ್ರೋನ್‌ಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾಜ್ಯಸಭೆಯಲ್ಲಿ...
Date : Tuesday, 10-12-2024
ಢಾಕಾ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಭೇಟಿಯಾಗಿ, ಅಲ್ಪಸಂಖ್ಯಾತರ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತದ ಕಳವಳಗಳನ್ನು ವ್ಯಕ್ತಪಡಿಸಿದರು. ಮಿಸ್ರಿ ಅವರು ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್...
Date : Tuesday, 10-12-2024
ಮಾಸ್ಕೋ: ನಿನ್ನೆ ರಷ್ಯಾದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಇತ್ತೀಚಿನ ಬಹು-ಪಾತ್ರದ ಸ್ಟೆಲ್ತ್ ಗೈಡೆಡ್ ಮಿಸೈಲ್ ಫ್ರಿಗೇಟ್ ಐಎನ್‌ಎಸ್ ತುಶಿಲ್ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಹಡಗಿನ ಕಾರ್ಯಾರಂಭವು ದೇಶದ ಬೆಳೆಯುತ್ತಿರುವ ಕಡಲ ಬಲಕ್ಕೆ ಹೆಮ್ಮೆಯ ಪುರಾವೆಯಾಗಿದೆ ಮತ್ತು...