News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

‘ಡ್ರಗ್ಸ್ ಫ್ರೀ ಕರ್ನಾಟಕ’ ಆ್ಯಪ್ ಹೊರತಂದ ರಾಜ್ಯ ಪೊಲೀಸ್ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ನಿರ್ಮೂಲನೆ ಮಾಡಲು ಪಣ ತೊಟ್ಟಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಾದಕ ದ್ರವ್ಯ ಜಾಲಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ‘ಡ್ರಗ್ಸ್ ಫ್ರೀ ಕರ್ನಾಟಕ’ ಎಂಬ ಮೀಸಲಾದ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಗೂಗಲ್‌ ಪ್ಲೇ...

Read More

ಉಡುಪಿ ಶ್ರೀಕೃಷ್ಣ ಮಠದಿಂದ ʼಹಿಂದೂ ಸಾಮ್ರಾಟ್‌ʼ ಬಿರುದು ಪಡೆದ ಡಾ.ಮೋಹನ್ ಭಾಗವತ್

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ  ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರಿಗೆ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ವತಿಯಿಂದ “ಹಿಂದೂ ಸಾಮ್ರಾಟ್‌ʼ ಪ್ರತಿಷ್ಠಿತ ಬಿರುದು ನೀಡಿ ಗೌರವಿಸಲಾಯಿತು. ಇದೇ ವೇಳೆ ‘ಶ್ರೀ ಕೃಷ್ಣ ಗೀತಾನುಗ್ರಹ’ ಪ್ರಶಸ್ತಿಯನ್ನೂ ನೀಡಲಾಯಿತು. ಗೀತಾ ಮಂದಿರದಲ್ಲಿ ನಡೆದ ಸರಳ...

Read More

ಸರಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು: ಬಿಜೆಪಿ ವಾಗ್ದಾಳಿ

ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದÀರು. ಅಲ್ಲದೇ ಪತ್ರಕರ್ತರ...

Read More

ಬಂಡುಕೋರರ ಕೈ ಸೇರಿದ ಸಿರಿಯಾ, ರಷ್ಯಾಗೆ ಓಡಿಹೋದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್

ಡಮಾಸ್ಕಸ್‌: ಸಿರಿಯಾ ಬಂಡುಕೋರರ ನಿಯಂತ್ರಣಕ್ಕೆ ಒಳಪಟ್ಟಿದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅಲ್ಲಿನ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಓಡಿಹೋಗಿದ್ದಾರೆ. ಈ ಮೂಲಕ 13 ವರ್ಷಗಳ ಅಂತರ್ಯುದ್ಧ ಮತ್ತು ಅಸ್ಸಾದ್ ಕುಟುಂಬದ 50 ವರ್ಷಗಳ ಆಡಳಿತ ಅಲ್ಲಿ ಕೊನೆಗೊಂಡಿದೆ....

Read More

ಢಾಕಾಗೆ ಆಗಮಿಸಿದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಬೆಳಗ್ಗೆ ಢಾಕಾಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಇದು...

Read More

ಧಾರ್ಮಿಕ ಪ್ರವಾಸೋದ್ಯಮದ ನಗರಗಳಲ್ಲಿ ಹೆಚ್ಚುತ್ತಿದೆ ವಸತಿ ಬೇಡಿಕೆ

ನವದೆಹಲಿ: ಮ್ಯಾಜಿಕ್‌ಬ್ರಿಕ್ಸ್‌ನ ವರದಿಯ ಪ್ರಕಾರ, ಪ್ರಯಾಗ್‌ರಾಜ್, ವಾರಣಾಸಿ, ಪುರಿ ಮತ್ತು ಶಿರಡಿ ಸೇರಿದಂತೆ ಧಾರ್ಮಿಕ ಪ್ರವಾಸೋದ್ಯಮ ಆಕರ್ಷಣೆಯನ್ನು ಹೊಂದಿರುವ ಶ್ರೇಣಿ -2 ನಗರಗಳು ವಸತಿ ಬೇಡಿಕೆಯಲ್ಲಿ ಗಮನಾರ್ಹ ಏರಿಕೆಗೆ ಸಾಕ್ಷಿಯಾಗುತ್ತಿವೆ. ಸ್ವಯಂ ಬಳಕೆಗಾಗಿ, ಹೂಡಿಕೆ ಮಾಡುವ ಉದ್ದೇಶದಿಂದ ಮತ್ತು ಬಾಡಿಗೆ ನೀಡುವ...

Read More

ಗಡಿಯಲ್ಲಿ ಶತ್ರುಗಳ ಡ್ರೋನ್‌ಗಳನ್ನು ಸಮರ್ಥವಾಗಿ ಹೊಡೆದುರುಳಿಸುತ್ತಿದೆ ಸ್ವದೇಶಿ ʼದ್ರೋಣಂʼ

ನವದೆಹಲಿ: ಭಾರತದ ಸ್ವದೇಶಿ ಮಾನವರಹಿತ ವೈಮಾನಿಕ ವ್ಯವಸ್ಥೆ (ಸಿ-ಯುಎಎಸ್) ದ್ರೋಣಂ ಸಹಾಯದಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ 55 ಪ್ರತಿಶತ ಡ್ರೋನ್‌ಗಳನ್ನು ತಟಸ್ಥಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಡಿ ಭದ್ರತಾ ಪಡೆಯ 60ನೇ...

Read More

ಬಹ್ರೇನ್‌ ಪ್ರವಾಸಲ್ಲಿ ಜೈಶಂಕರ್:‌ 200 ವರ್ಷಗಳಷ್ಟು ಹಳೆಯ ಶ್ರೀನಾಥ್‌ಜಿ ದೇವಸ್ಥಾನಕ್ಕೆ ಭೇಟಿ

ಮನಾಮ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬಹ್ರೇನ್‌ ಪ್ರವಾಸದಲ್ಲಿದ್ದು,  ಭಾನುವಾರ ಅಲ್ಲಿನ ಮನಾಮಾದಲ್ಲಿರುಬವ ಶ್ರೀನಾಥ್ ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು, ಈ ದೇಗುಲ ಭಾರತ ಮತ್ತು ಬಹ್ರೇನ್ ನಡುವಿನ “ದೀರ್ಘಕಾಲದ ಸ್ನೇಹದ ನಿಜವಾದ ಸಂಕೇತ” ಎಂದು ಬಣ್ಣಿಸಿದ್ದಾರೆ. ಎಕ್ಸ್‌ ಪೋಸ್ಟ್‌...

Read More

ಮೋದಿ ಗುರಿಯಾಗಿಸಿಕೊಂಡು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ: ತನಿಖೆ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮುಂಬೈ ಪೊಲೀಸರಿಗೆ ಶನಿವಾರ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶವನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬಂದಿದೆ ಎಂದು ಪತ್ತೆಹಚ್ಚಲಾಗಿದೆ, ಶಂಕಿತನನ್ನು ಬಂಧಿಸಲು ಪೊಲೀಸ್ ತಂಡವನ್ನು ತಕ್ಷಣವೇ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ ಟ್ರಾಫಿಕ್...

Read More

ರಾಷ್ಟ್ರವ್ಯಾಪಿ 100 ದಿನಗಳ ಟಿಬಿ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ

ನವದೆಹಲಿ: ಟಿಬಿ ಮುಕ್ತ ಭಾರತದ ಗುರಿಯನ್ನು ಸಾಧಿಸಲು ಯಾವುದೇ ಅವಕಾಶವನ್ನು ಕೈಚೆಲ್ಲುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಪಂಚಕುಲದಲ್ಲಿ ರಾಷ್ಟ್ರವ್ಯಾಪಿ 100 ದಿನಗಳ ಟಿಬಿ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ...

Read More

Recent News

Back To Top