News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತ್ರಿಪುರಾದ ಭಾರತ-ಬಾಂಗ್ಲಾ ಗಡಿಯಲ್ಲಿ 2 ಕೆಜಿ 177 ಗ್ರಾಂ ಚಿನ್ನ ವಶಪಡಿಸಿಕೊಂಡ ಬಿಎಸ್‌ಎಫ್

ಅಗರ್ತಲಾ: ಭಾರತ-ಬಾಂಗ್ಲಾ ಗಡಿ ಪ್ರದೇಶವಾದ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಸೋನಮುರಾದಲ್ಲಿ ಬೀಡುಬಿಟ್ಟಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) 81 ಬೆಟಾಲಿಯನ್ ಎನ್‌ಸಿ ನಗರದಲ್ಲಿ ಸುಮಾರು ರೂ 1.74 ಕೋಟಿ ಮೌಲ್ಯದ 2 ಕಿಲೋಗ್ರಾಂ 177 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು...

Read More

ತನ್ನ ಕರೆನ್ಸಿ ನೋಟುಗಳಿಂದ ʼಶೇಖ್ ಮುಜಿಬುರ್ ರೆಹಮಾನ್ʼ ಭಾವಚಿತ್ರ ತೆಗೆದುಹಾಕಲಿದೆ ಬಾಂಗ್ಲಾದೇಶ

ಢಾಕಾ: ಬಾಂಗ್ಲಾದೇಶದಲ್ಲಿನ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ತನ್ನ ಕರೆನ್ಸಿ ನೋಟುಗಳಿಂದ ಬಾಂಗ್ಲಾದೇಶದ ಸ್ಥಾಪಕ ಮತ್ತು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಬಾಂಗ್ಲಾದೇಶ ಕೇಂದ್ರೀಯ ಬ್ಯಾಂಕ್...

Read More

ಭಾರತದ ಮೊದಲ ಹೈಪರ್‌ಲೂಪ್ ಪರೀಕ್ಷಾ ಟ್ರ್ಯಾಕ್ ಪೂರ್ಣ: ವಿಡಿಯೋ ಹಂಚಿಕೊಂಡ ರೈಲ್ವೇ ಸಚಿವರು

ನವದೆಹಲಿ: ಕೇಂದ್ರ ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ಅವರು ಎಕ್ಸ್‌ ಪೋಸ್ಟ್‌ನಲ್ಲಿ ವೀಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ 410-ಮೀಟರ್ ಹೈಪರ್‌ಲೂಪ್ ಪರೀಕ್ಷಾ ಟ್ರ್ಯಾಕ್ ಪೂರ್ಣಗೊಂಡಿದೆ ಎಂಬುದನ್ನು ದೃಢಪಡಿಸಿದ್ದಾರೆ. ಇದು ಭಾರತದ ಹೈ-ಸ್ಪೀಡ್ ಸಾರಿಗೆ ಮಹತ್ವಾಕಾಂಕ್ಷೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ. ತಮಿಳುನಾಡಿನ ತೈಯೂರಿನಲ್ಲಿರುವ ಐಐಟಿ...

Read More

ಈ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್‌ಬಿಐ

ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಹಣಕಾಸು ನೀತಿ ಸಮಿತಿಯ (PMC) ದ್ವೈಮಾಸಿಕ ಪರಿಶೀಲನಾ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಪ್ರಕಟಿಸಿದ್ದು, ಈ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಬಗ್ಗೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದು,...

Read More

ಭಾರತದ ಪರಮಾಣು ವಿದ್ಯುತ್ ಸ್ಥಾವರಗಳು ವಿಶ್ವದಲ್ಲೇ ಅತ್ಯಂತ ಸುರಕ್ಷಿತವಾಗಿದೆ: ಕೇಂದ್ರ

ನವದೆಹಲಿ: ಕಟ್ಟುನಿಟ್ಟಾದ ಸುರಕ್ಷತಾ ಶಿಷ್ಟಾಚಾರಗಳು ಮತ್ತು ಅಂತರಾಷ್ಟ್ರೀಯ ಮೇಲ್ವಿಚಾರಣೆಯೊಂದಿಗೆ ಭಾರತದ ಪರಮಾಣು ವಿದ್ಯುತ್ ಸ್ಥಾವರಗಳು ವಿಶ್ವದಲ್ಲೇ ಅತ್ಯಂತ ಸುರಕ್ಷಿತವಾಗಿದೆ ಎಂದು ಪರಮಾಣು ಶಕ್ತಿ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪರಮಾಣು ಸುರಕ್ಷತೆ ಕುರಿತ ಪ್ರಶ್ನೆಗೆ...

Read More

ಅಂಬೇಡ್ಕರರ ಮೌಲ್ಯಗಳನ್ನು ರಕ್ಷಿಸಲು ಮೋದಿ ಸರ್ಕಾರ ಬದ್ಧ: ಕೇಂದ್ರ ಸಚಿವ

ನವದೆಹಲಿ: ದೂರದೃಷ್ಟಿಯ ನಾಯಕ ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೈತಿಕತೆಯನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಮತ್ತು ಹಿಂದುಳಿದವರ ಯೋಗಕ್ಷೇಮಕ್ಕಾಗಿ ದೃಢ ಹೆಜ್ಜೆ ತೆಗೆದುಕೊಂಡಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್...

Read More

ಡಾ.ಬಿಆರ್.ಅಂಬೇಡ್ಕರ್ 69 ನೇ ಪುಣ್ಯತಿಥಿ: ರಾಷ್ಟ್ರದ ನಮನ

ನವದೆಹಲಿ: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪುಣ್ಯತಿಥಿಯ ಅಂಗವಾಗಿ ಇಂದು ಮಹಾಪರಿನಿರ್ವಾಣ ದಿವಸ್ ಆಚರಿಸಲಾಗುತ್ತಿದೆ. ಈ ದಿನದಂದು, ರಾಷ್ಟ್ರವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಬೋಧನೆಗಳ ತಿರುಳಾದ ನ್ಯಾಯಯುತ ಮತ್ತು ಅಂತರ್ಗತ ಸಮಾಜವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುವ ಮೂಲಕ ಅವರಿಗೆ ಗೌರವ...

Read More

ಕನಿಷ್ಠ 3 ಕಿಲೋಮೀಟರ್ ಪ್ರದೇಶಕ್ಕೆ ಒಂದರಂತೆ ಅಂಚೆ ಕಚೇರಿಯನ್ನು ಹೊಂದುವ ಗುರಿ

ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶಕ್ಕೆ ಒಂದರಂತೆ ಅಂಚೆ ಕಚೇರಿಯನ್ನು ಹೊಂದುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಇಂದು ಸಂಸತ್ತಿಗೆ ಮಾಹಿತಿಯನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ, ಕಳೆದ 10 ವರ್ಷಗಳಲ್ಲಿ 10,00...

Read More

ಮಹಾರಾಷ್ಟ್ರ: ಸಿಎಂ ಆಗಿ ದೇವೇಂದ್ರ ಫಡ್ನವಿಸ್‌, ಡಿಸಿಎಂಗಳಾಗಿ ಶಿಂಧೆ, ಅಜಿತ್‌ ಪವಾರ್‌ ಪ್ರಮಾಣವಚನ

ನವದೆಹಲಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.  ಶಿವಸೇನೆಯ ಏಕನಾಥ್ ಶಿಂಧೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಅವರು ಕೂಡ ಉಪ ಮುಖ್ಯಮಂತ್ರಿಗಳಾಗಿದೆ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ...

Read More

ಇಸ್ರೋದಿಂದ ಮತ್ತೊಂದು ಮೈಲಿಗಲ್ಲು: PROBA-3 ಮಿಷನ್ ಯಶಸ್ವಿ ಉಡಾವಣೆ

ಹೈದರಾಬಾದ್‌: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PROBA-3 ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಈ ಮಿಷನ್ ಇಸ್ರೋ ಮತ್ತು ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA) ನಡುವಿನ ಸಹಯೋಗದ ಪ್ರಯತ್ನವಾಗಿದೆ. ಇದು ವಿಶಿಷ್ಟ...

Read More

Recent News

Back To Top