Date : Monday, 21-10-2024
ನವದೆಹಲಿ: ಇಂದು ಪೊಲೀಸ್ ಸಂಸ್ಮರಣಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪೊಲೀಸ್ ಸಿಬ್ಬಂದಿಯ ಶೌರ್ಯ ಮತ್ತು ತ್ಯಾಗವನ್ನು ಕೊಂಡಾಡಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ, ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಪೊಲೀಸರ ಅಚಲವಾದ ಸಮರ್ಪಣೆಯನ್ನು ಶ್ಲಾಘಿಸಿದ್ದಾರಡ. ಪೊಲೀಸರು ಧೈರ್ಯ ಮತ್ತು ಸ್ಥೈರ್ಯವನ್ನು...
Date : Monday, 21-10-2024
ಬೆಂಗಳೂರು: ದರೋಡೆಕೋರ ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಅದನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಡತಗಳನ್ನು ಸುಟ್ಟು...
Date : Monday, 21-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು...
Date : Monday, 21-10-2024
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ಪ್ರೊಫೆಸರ್ ಟ್ಯಾನ್ ಎಂಗ್ ಚೈ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನ್ ಅವರು, ಜ್ಞಾನ ಸೇತುವೆಗಳನ್ನು ನಿರ್ಮಿಸಲು...
Date : Monday, 21-10-2024
ನವದೆಹಲಿ: ತಮ್ಮ ಸರ್ಕಾರವು ಭಾರತದ ಕನಸುಗಳನ್ನು ನನಸಾಗಿಸಲು ಮತ್ತು ಅದರ ಪ್ರತಿಜ್ಞೆಯನ್ನು ಪೂರೈಸಲು ಕೆಲಸ ಮಾಡುತ್ತಿರುವುದರಿಂದ ವಿಶ್ರಾಂತಿಗೆ ಯಾವುದೇ ಅವಕಾಶವಿರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಬೆಳಿಗ್ಗೆ ಎನ್‌ಡಿಟಿವಿ ವಿಶ್ವ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತವು ಈಗ...
Date : Monday, 21-10-2024
ನವದೆಹಲಿ: ಭಾರತದ ಡಿಜಿಟಲ್ ಕ್ರಾಂತಿಯು ಅತ್ಯಂತ ಸ್ಪೂರ್ತಿದಾಯಕ ಮತ್ತು ಆಸಕ್ತಿದಾಯಕ ಯಶಸ್ಸಿನ ಕಥೆಗಳಲ್ಲಿ ಒಂದಾಗಿದೆ ಎಂದು ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಪಾಲ್ ಮೈಕೆಲ್ ರೋಮರ್ ಶ್ಲಾಘಿಸಿದ್ದಾರೆ ಮತ್ತು ಇದು ವಿಶ್ವ ಶಕ್ತಿಗಳಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಎಂದು ಹೇಳಿದ್ದಾರೆ. ವಿಶ್ವಬ್ಯಾಂಕ್‌ನ...
Date : Monday, 21-10-2024
ನವದೆಹಲಿ: ಎಂಟು ವರ್ಷಗಳ ಹಿಂದೆ ಪರಿಚಯಿಸಲಾದ ಪ್ರಾದೇಶಿಕ ವಾಯು ಸಂಪರ್ಕ ಯೋಜನೆ ಉಡಾನ್ ಅಡಿಯಲ್ಲಿ 601 ಮಾರ್ಗಗಳು ಮತ್ತು 71 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಉಡಾನ್ (ಉಡೇ ದೇಶ್ ಕೆ ಆಮ್ ನಾಗರಿಕ್) ಪ್ರಾದೇಶಿಕ...
Date : Saturday, 19-10-2024
ಬೆಂಗಳೂರು: ಈಗ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು ಈ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಅವುಗಳ ಗೆಲುವಿಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕರ್ನಾಟಕ ಒಬಿಸಿ...
Date : Saturday, 19-10-2024
ನವದೆಹಲಿ: ಮಹಿಳೆಯರ ಆಶೀರ್ವಾದವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಸದಾ ಪ್ರೇರೇಪಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ನಡೆದ ಬಿಜೆಪಿ ಸದಸ್ಯತಾ ಅಭಿಯಾನದ ವೇಳೆ ಬುಡಕಟ್ಟು ಮಹಿಳೆಯೊಬ್ಬರು ಮೋದಿಗೆ ಆಶೀರ್ವದಿಸಿ...
Date : Saturday, 19-10-2024
ನವದೆಹಲಿ: ಕರ್ನಾಲ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವೀಟ್ ಆಂಡ್ ಬಾರ್ಲಿ ರಿಸರ್ಚ್ ಕೇಂದ್ರ ಸರ್ಕಾರದಿಂದ ಅನುಮೋದಿಸಲಾದ 13 ಹೊಸ ತಳಿಯ ಗೋಧಿಗಳ ಬೀಜಗಳ ವಿತರಣೆಯನ್ನು ಇಂದು ಪ್ರಾರಂಭಿಸಿದ. ಹೊಸ ತಳಿಗಳ ಬೀಜಗಳನ್ನು ಪಡೆಯಲು ದೇಶಾದ್ಯಂತ 22 ಸಾವಿರ ರೈತರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ....