News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಂಡವಾಳ ಹೂಡಿಕೆ ಯೋಜನೆಯಡಿ ರಾಜ್ಯಗಳಿಗೆ ಕೇಂದ್ರದಿಂದ 50,571 ಕೋಟಿ ರೂ ಹಂಚಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ನಿಧಿಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ತನ್ನ ‘ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು’ ಯೋಜನೆಯಡಿಯಲ್ಲಿ ರಾಜ್ಯಗಳಿಗೆ 50,571.42 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು...

Read More

ದಾಲ್‌ ಸರೋವರದಲ್ಲಿ ಆರಂಭಗೊಂಡಿದೆ ಏಷ್ಯಾದ ಮೊದಲ ಜಲ ಸಾರಿಗೆ ಸೇವೆ ʼಉಬರ್ ಶಿಕಾರಾʼ

ಶ್ರೀನಗರ:  ಏಷ್ಯಾದ ಮೊದಲ ಜಲ ಸಾರಿಗೆ ಸೇವೆಯಾದ “ಉಬರ್ ಶಿಕಾರಾ”ವನ್ನು ಉಬರ್ ಜಮ್ಮು ಮತ್ತು ಕಾಶ್ಮೀರದ ಸುಂದರವಾದ ದಾಲ್ ಸರೋವರದಲ್ಲಿ ಪ್ರಾರಂಭಿಸಿದೆ, ಪ್ರವಾಸಿ ಅನುಭವಗಳನ್ನು ಕ್ರಾಂತಿಕಾರಿಗೊಳಿಸಲು ತಂತ್ರಜ್ಞಾನವನ್ನು ಸಂಪ್ರದಾಯದೊಂದಿಗೆ ಇದು ಸಂಯೋಜಿಸಿದೆ. ಈ ನವೀನ ಉಪಕ್ರಮದೊಂದಿಗೆ, ಪ್ರವಾಸಿಗರು ಈಗ ಉಬರ್‌ನ ರೈಡ್-ಹೇಲಿಂಗ್...

Read More

ಮಹಾಕುಂಭ ಮೇಳ: ಪ್ರಯಾಗ್‌ರಾಜ್‌ನಲ್ಲಿ ಸಿದ್ಧವಾಗುತ್ತಿದೆ ಐಷಾರಾಮಿ ಟೆಂಟ್‌ ಸಿಟಿ

ಲಕ್ನೋ: ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದ ನಂತರ, ಉತ್ತರ ಪ್ರದೇಶ ಸರ್ಕಾರವು ಕೋಟ್ಯಂತರ ಭಕ್ತರಿಗೆ ಅವಕಾಶ ಕಲ್ಪಿಸಲು ಮಹಾಕುಂಭ ಮೇಳ ಪ್ರದೇಶದ ಸೆಕ್ಟರ್ 20 (ಅರೈಲ್) ನಲ್ಲಿ 2025 ರ ಮಹಾಕುಂಭಕ್ಕಾಗಿ 2,000 ಕ್ಕೂ ಹೆಚ್ಚು ಸ್ವಿಸ್ ಕಾಟೇಜ್...

Read More

ಜಮ್ಮು-ಕಾಶ್ಮೀರ: ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಹರ್ವಾನ್‌ನ ದಾಚಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡದೊಂದಿಗೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಿರ್ದಿಷ್ಟ ಗುಪ್ತಚರದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ...

Read More

2026 ರ ಅಂತ್ಯದ ವೇಳೆಗೆ ಉಡಾವಣೆಯಾಗಲಿದೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ

ಗುವಾಹಟಿ: ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಕಾರ್ಯಕ್ರಮವಾದ ಗಗನಯಾನ ಮಿಷನ್ 2026 ರ ಅಂತ್ಯದ ವೇಳೆಗೆ ಉಡಾವಣೆಯಾಗುವ ನಿರೀಕ್ಷೆಯಿದೆ, ರಾಕೆಟ್‌ನ ಮೊದಲ ಸಿಬ್ಬಂದಿರಹಿತ ಪರೀಕ್ಷಾ ಹಾರಾಟವು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ...

Read More

ತಮಿಳುನಾಡಿನಲ್ಲಿ ಭೀಕರ ಮಳೆ: ಸ್ಟಾಲಿನ್‌ಗೆ ಕೇಂದ್ರದಿಂದ ಎಲ್ಲಾ ನೆರವಿನ ಭರವಸೆ ನೀಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿ, ಫೆಂಗಾಲ್‌ ಚಂಡಮಾರುತದಿಂದಾದ ಆವಂತರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದ ಕೆಲವು ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ...

Read More

‘ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿ ಸಿನಿಮಾ ತಂಡದ ಪ್ರಯತ್ನ ಶ್ಲಾಘಿಸಿದ ಮೋದಿ

ನವದೆಹಲಿ: ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಆಡಿಟೋರಿಯಂನಲ್ಲಿ ಆಡಳಿತಾರೂಢ ಮೈತ್ರಿಕೂಟದ  ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ದಿ ಸಬರಮತಿ ರಿಪೋರ್ಟ್’ ಚಲನಚಿತ್ರವನ್ನು ವೀಕ್ಷಿಸಿದರು. ಹಿರಿಯ ನಟ ಜೀತೇಂದ್ರ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿರುವ ರಾಶಿ ಖನ್ನಾ ಅವರೂ ಈ...

Read More

ದಿವ್ಯಾಂಗರಿಗೆ ಸುಗಮ ಜೀವನ ಕಲ್ಪಿಸುತ್ತಿರುವ ʼಸುಗಮ್ಯ ಭಾರತ ಅಭಿಯಾನʼಕ್ಕೆ 9 ವರ್ಷ

ನವದೆಹಲಿ: ಅಕ್ಸೆಸ್ಸಿಬಲ್ ಇಂಡಿಯಾ ಕ್ಯಾಂಪೇನ್ ಎಂದೂ ಕರೆಯಲ್ಪಡುವ ಸುಗಮ್ಯ ಭಾರತ ಅಭಿಯಾನವು ಇಂದು 9 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇದು ದಿವ್ಯಾಂಗ ವ್ಯಕ್ತಿಗಳಿಗೆ ಸುಲಭ ಸೌಲಭ್ಯ ಒದಗಿಸುವ ಭಾರತವನ್ನು ರಚಿಸುವ ಗುರಿಯನ್ನು ಹೊಂದಿರುವ ಮೋದಿ ಸರ್ಕಾರದ ಮಹತ್ವಪೂರ್ಣ ಉಪಕ್ರಮವಾಗಿದೆ. ಈ ಅಭಿಯಾನವು...

Read More

ಖೇಲೋ ಇಂಡಿಯಾದಡಿ 2,781 ಖೇಲೋ ಇಂಡಿಯಾ ಅಥ್ಲೀಟ್‌ಗಳನ್ನು ಗುರುತಿಸಲಾಗಿದೆ: ಕೇಂದ್ರ

ನವದೆಹಲಿ: ಖೇಲೋ ಇಂಡಿಯಾ ಯೋಜನೆಯಡಿ ಸುಮಾರು 2,781 ಖೇಲೋ ಇಂಡಿಯಾ ಅಥ್ಲೀಟ್‌ಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು,...

Read More

ಮೋದಿ ಸರ್ಕಾರದ PRAGATI ಉಪಕ್ರಮಕ್ಕೆ ಆಕ್ಸ್‌ಫರ್ಡ್‌ನಿಂದ ಮೆಚ್ಚುಗೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಪ್ರಗತಿ (Pro-Active Governance and Timely Implementation) ಉಪಕ್ರಮ ತಂತ್ರಜ್ಞಾನ ಮತ್ತು ಆಡಳಿತದ ಅದ್ಭುತ ಸಂಯೋಜನೆಯೊಂದಿಗೆ ತ್ವರಿತವಾಗಿ ಮೂಲಸೌಕರ್ಯಗಳ ಅನುಷ್ಠಾನವನ್ನು ಖಾತರಿಪಡಿಸುತ್ತಿದೆ. ಇದೀಗ ಈ ಯೋಜನೆಗೆ ಆಕ್ಸ್‌ಫರ್ಡ್‌ನಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಆಕ್ಸ್‌ಫರ್ಡ್‌ನ ಸೈಡ್...

Read More

Recent News

Back To Top