Date : Saturday, 30-11-2024
ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರ್ಲಕ್ಷ್ಯ, ದುರಹಂಕಾರದಿಂದ ತುಂಬಿ ತುಳುಕಿ ಇವತ್ತು ನಮ್ಮ...
Date : Saturday, 30-11-2024
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳು ಮತ್ತು ಸಿಂಗಾಪುರ ಸಶಸ್ತ್ರ ಪಡೆಗಳ ನಡುವಿನ ಜಂಟಿ ಮಿಲಿಟರಿ ವ್ಯಾಯಾಮ ʼಅಗ್ನಿ ವಾರಿಯರ್ 2024ʼ ಶನಿವಾರ ಮಹಾರಾಷ್ಟ್ರದ ದೇವಲಾಲಿಯಲ್ಲಿ ಮುಕ್ತಾಯಗೊಂಡಿತು. ಮೂರು ದಿನಗಳ ಈವೆಂಟ್ ನವೆಂಬರ್ 28 ರಂದು ಪ್ರಾರಂಭವಾಯಿತು. ದ್ವಿಪಕ್ಷೀಯ ವ್ಯಾಯಾಮದ 13 ನೇ...
Date : Saturday, 30-11-2024
ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ನೂರು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಬೆಂಗಳೂರಿನ ತಾತಗುಣಿ ಎಸ್ಟೇಟ್ ಅಭಿವೃದ್ಧಿಗೆ ರೂ. 99.17...
Date : Saturday, 30-11-2024
ನವದೆಹಲಿ: ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ನವೆಂಬರ್ 25 ರವರೆಗೆ ಸುಮಾರು 14 ಲಕ್ಷ ಆಯುಷ್ಮಾನ್ ವಯ್ ವಂದನಾ ಕಾರ್ಡ್‌ಗಳನ್ನು ರಚಿಸಲಾಗಿದೆ...
Date : Saturday, 30-11-2024
ನವದೆಹಲಿ: ದೇಶದಲ್ಲಿ ವೈದ್ಯರು-ಜನಸಂಖ್ಯೆಯ ಅನುಪಾತ 1:811ರಷ್ಟಿದ್ದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡ 1:1000ಕ್ಕಿಂತ ಉತ್ತಮವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಒದಗಿಸಿದ ಮಾಹಿತಿಯ ಪ್ರಕಾರ,...
Date : Saturday, 30-11-2024
ಕೋಲ್ಕತ್ತಾ: ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿರುವ ಜೆಎನ್ ರೇ ಆಸ್ಪತ್ರೆ ಶುಕ್ರವಾರ ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಅನಿರ್ದಿಷ್ಟಾವಧಿಗೆ ನಿಲ್ಲಿಸುವುದಾಗಿ ಘೋಷಿಸಿದೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಹಿಂಸಾಚಾರ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ಭಾರತೀಯ ಧ್ವಜಕ್ಕೆ ಅವಮಾನವಾಗಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು...
Date : Saturday, 30-11-2024
ನವದೆಹಲಿ: ಜವಳಿ ಉದ್ಯಮದಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಣನೀಯವಾಗಿ ಹೆಚ್ಚಿದೆ ಎಂದು ಕೇಂದ್ರ ಜವಳಿ ಖಾತೆ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಹೇಳಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸರ್ಕಾರದ ಸಮರ್ಥ್ ಯೋಜನೆ (ಜವಳಿ ವಲಯದಲ್ಲಿ ಸಾಮರ್ಥ್ಯ ನಿರ್ಮಾಣ ಯೋಜನೆ) ಯಿಂದ...
Date : Saturday, 30-11-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ಸಂಬಂಧದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಜಾಗೊಂಡ ನೌಕರರನ್ನು ಆರೋಗ್ಯ ಇಲಾಖೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ...
Date : Saturday, 30-11-2024
ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಜಾಗತಿಕ ಏಕತೆಯ ಸಂಕೇತವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಮಹಾಕುಂಭ 2025 ರ ಮುನ್ನುಡಿಯನ್ನು ಉದ್ದೇಶಿಸಿ ಮಾತನಾಡಿದ ಶೇಖಾವತ್, ಸಂಸ್ಕೃತಿ, ಕಲೆ ಮತ್ತು ಕರಕುಶಲತೆಯ...
Date : Friday, 29-11-2024
ಬೆಂಗಳೂರು: ಮಹಿಳಾ ಸುರಕ್ಷತೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರಕಾರವು ಕೂಡಲೇ ಗುರಪ್ಪ ನಾಯ್ಡುವನ್ನು ಬಂಧಿಸಬೇಕೆಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು. ಮಂಜುಳಾ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...