News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತೃಣಮೂಲ ಕಾಂಗ್ರೆಸ್ ಪಕ್ಷದ ಮುಕುಲ್​ ರಾಯ್ ಬಿಜೆಪಿಗೆ ?

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪಕರಲ್ಲೊಬ್ಬರಾಗಿದ್ದ ಮುಕುಲ್ ರಾಯ್ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪಕರಲ್ಲೊಬ್ಬರಾಗಿದ್ದ ಮುಕುಲ್ ರಾಯ್ ಟಿಎಂಸಿ ಪಕ್ಷದ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ನಂತರ ತೃಣಮೂಲ ಕಾಂಗ್ರೆಸ್...

Read More

ಕಲ್ಬುರ್ಗಿ, ಗೌರಿ ಲಂಕೇಶ್ ಹಂತಕರ ಬಂಧನ ಶೀಘ್ರವಾಗಲಿ – ಶಂಕರಾನಂದ

ಧಾರವಾಡ :  ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂದೂ ಹಿಂಸಾಚಾರ ಸಹಿಸಲ್ಲ. ಆರ್ ಎಸ್ ಎಸ್ ಮತ್ತು ಹಿಂದೂ ಸಂಘಟನೆಗಳು ಎಂದಿಗೂ ಇನ್ನೊಬ್ಬರ ಮೇಲೆ ಆಕ್ರಮಣ ಮಾಡಿದ ಉದಾಹರಣೆಗಳಿಲ್ಲ. ಕಾನೂನಿನ ಚೌಕಟ್ಟಿನಲ್ಲೇ ಹೋರಾಟ ಮಾಡುತ್ತಾರೆ. ಆದರೆ ರಾಜ್ಯ, ದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...

Read More

ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ಉಪಾಧ್ಯಾಯರ ಚಿಂತನೆಗಳತ್ತ ನೋಡುತ್ತಿರುವ ಕೇಂದ್ರ

ನವದೆಹಲಿ: ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ತಲುಪುವುದಕ್ಕಾಗಿ ಕೇಂದ್ರ ಸರ್ಕಾರ ಹಲವಾರು ತಜ್ಞರ ಮತ್ತು ತಜ್ಞ ಸಂಸ್ಥೆಗಳ ಸಲಹೆ ಸೂಚನೆಯನ್ನು ಪಡೆಯುತ್ತಿದೆ. ಇದೀಗ ಅದು ದೀನ್ ದಯಾಳ್ ಉಪಧ್ಯಾಯ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಸಲಹೆ ಪಡೆಯುತ್ತಿದೆ. ವಾರಾಂತ್ಯದಲ್ಲಿ ಆಯೋಜನೆಗೊಂಡಿದ್ದ ಎರಡು ದಿನಗಳ ಸೆಮಿನಾರ್‌ನಲ್ಲಿ...

Read More

225 ವರ್ಷ ವಯಸ್ಸಾದರೂ ಬೆಳವಣಿಗೆಯನ್ನು ನಿಲ್ಲಿಸದ ಆಲದ ಮರ

ಕೋಲ್ಕತ್ತಾ: ಕೋಲ್ಕತ್ತಾದ ಶಿಬಪುರದಲ್ಲಿನ ಇಂಡಿಯನ್ ಬೊಟಾಣಿಕ್ ಗಾರ್ಡನ್‌ನಲ್ಲಿನ ಆಲದ ಮರ 255 ವರ್ಷ ಹಳೆಯದು. ಆದರೆ ಇಂದಿಗೂ ತನ್ನ ಬೆಳವಣಿಗೆಯನ್ನು ನಿಲ್ಲಿಸದ ಅದು 5 ಎಕರೆ ವ್ಯಾಪ್ತಿಯಲ್ಲಿ ಹರಡಿ ಬೃಹದಾಕಾರವಾಗಿದೆ. 1985ರಲ್ಲಿ ಈ ಮರದ ಸುತ್ತ ಬೇಲಿ ಹಾಕುವಾಗ ಇದರ ಹರಡುವಿಕೆ 3 ಎಕರೆ...

Read More

95 ಮೊಬೈಲ್ ಕಂಪನಿಗಳು ಭಾರತದಲ್ಲಿ ಯುನಿಟ್ ಸ್ಥಾಪಿಸಿವೆ: ಸಚಿವ ರವಿಶಂಕರ್

ನವದೆಹಲಿ: ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ದೇಶದಲ್ಲಿ 95 ಮೊಬೈಲ್ ಉತ್ಪಾದನಾ ಕಂಪನಿಗಳು ತಮ್ಮ ಯುನಿಟ್‌ಗಳನ್ನು ಸ್ಥಾಪನೆ ಮಾಡಿವೆ ಎಂದು ಕೇಂದ್ರ ಕಾನೂನು ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ‘ಪ್ರಸ್ತುತ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ಉತ್ಪಾದನಾ...

Read More

‘ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ’ಗೆ ಇಂದು ಮೋದಿ ಚಾಲನೆ

ನವದೆಹಲಿ: ದೇಶದ ಪ್ರತಿ ಗ್ರಾಮ ಮತ್ತು ನಗರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಮಹತ್ವದ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ’ಸೌಭಾಗ್ಯ-ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ’ನ್ನು ಆರಂಭಿಸಲಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಣಿಯಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ. 2018ರ...

Read More

ಐಟಿಐಗಳ ಸಂಖ್ಯೆಯನ್ನು 20 ಸಾವಿರಕ್ಕೆ ಏರಿಸಲಿದ್ದೇವೆ: ಸಚಿವ ಅನಂತ್ ಹೆಗ್ಡೆ

ಕಾರವಾರ: ದೇಶದಲ್ಲಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ)ಗಳನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರಸ್ತುತ 4,600 ಐಟಿಐಗಳಿವೆ. ಇನ್ನು ಒಂದು ವರ್ಷದಲ್ಲಿ ಇವುಗಳ ಸಂಖ್ಯೆಯನ್ನು 20 ಸಾವಿರಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಕೇಂದ್ರ...

Read More

ಪಿ.ವಿ.ಸಿಂಧು ಹೆಸರು ಪದ್ಮಭೂಷಣ ಪುರಸ್ಕಾರಕ್ಕೆ ಶಿಫಾರಸ್ಸು

ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರ ಹೆಸರನ್ನು ಕ್ರೀಡಾ ಸಚಿವಾಲಯ ಪದ್ಮಭೂಷಣ ಪುರಸ್ಕಾರಕ್ಕೆ ಸೋಮವಾರ ನಾಮನಿರ್ದೇಶನಗೊಳಿಸಿದೆ. ರಿಯೋ ಒಲಿಂಪಿಕ್ ಬೆಳ್ಳಿ ಪದಕ ಗೆದ್ದುಕೊಂಡಿರುವ ಭಾರತದ ಮೊದಲ ಬ್ಯಾಡ್ಮಿಂಟನ್ ತಾರೆ ಇವರಾಗಿದ್ದಾರೆ. ಇತ್ತೀಚಿಗೆ ಕೊರಿಯಾ ಓಪನ್ ಚಾಂಪಿಯನ್‌ಶಿಪ್ ತಮ್ಮದಾಗಿಸಿಕೊಂಡಿದ್ದರು. ಪದ್ಮಭೂಷಣಕ್ಕೆ ಈ...

Read More

ದ.ಕ. ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಕೇಸರಿ ದಿನ’ ಆಚರಣೆ

ಮಂಗಳೂರು : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು (ಸೆ. 25) “ಕೇಸರಿ ದಿನ” ಆಚರಣೆ ಮಾಡಲಾಯಿತು. ಸೆಪ್ಟೆಂಬರ್ 25 ಪಂಡಿತ್  ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ. ಅವರ ಗೌರವಾರ್ಥ...

Read More

ರಾಂಚಿ: ಬಯಲು ಶೌಚದಿಂದ ಮುಕ್ತಿಪಡೆಯಲು ‘ಹಲ್ಲಾ ಬೋಲ್ ಲುಂಗಿ ಖೋಲ್’ ಅಭಿಯಾನ

ರಾಂಚಿ: ಮನೆಯಲ್ಲಿ ಟಾಯ್ಲೆಟ್ ಇದ್ದರೂ ಬಯಲಿನಲ್ಲಿ ಶೌಚಗೊಳಿಸುವ ಪುರುಷರ ವಿರುದ್ಧ ಜಾರ್ಖಾಂಡ್‌ನ ರಾಂಚಿ ಮಹಾನಗರ ಪಾಲಿಕೆ ಸಮರ ಸಾರಿದೆ. ವಿನೂತನ ಅಭಿಯಾನದ ಮೂಲಕ ಅವರಿಗೆ ಬಯಲಿನಲ್ಲಿ ಶೌಚ ಮಾಡುವುದು ಎಷ್ಟು ಮುಜುಗರದ ವಿಷಯ ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದೆ. ಬಯಲಿನಲ್ಲಿ ಶೌಚ...

Read More

Recent News

Back To Top