News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಷ್ಮಾರನ್ನು ಭೇಟಿಯಾದ ಇವಾಂಕ: ಮಹಿಳಾ ಉದ್ಯಮಶೀಲತೆ ಬಗ್ಗೆ ಚರ್ಚೆ

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಹಾಗೂ ಸಲಹೆಗಾರ್ತಿ ಆಗಿರುವ ಇವಾಂಕ ಟ್ರಂಪ್ ಅವರು ಸೋಮವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದರು. ಉಭಯ ದೇಶಗಳ ಮಹಿಳಾ ಉದ್ಯಮಶೀಲತೆ ಮತ್ತು ಕಾರ್ಯಪಡೆ ಅಭಿವೃದ್ಧಿಯ ಬಗ್ಗೆ ಇಬ್ಬರು...

Read More

ಲೋಕಸಭಾ ಎಥಿಕ್ಸ್ ಕಮಿಟಿಯ ಮುಖ್ಯಸ್ಥರಾಗಿ ಅಡ್ವಾಣಿ ಮರು ಆಯ್ಕೆ

ನವದೆಹಲಿ: ಬಿಜೆಪಿ ಮಾರ್ಗದರ್ಶಕ ಮಂಡಳಿಯ ಸದಸ್ಯ ಹಾಗೂ ಬಿಜೆಪಿಯ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿಯವರನ್ನು ಲೋಕಸಭಾ ಎಥಿಕ್ಸ್ ಕಮಿಟಿಯ ಮುಖ್ಯಸ್ಥರಾಗಿ ಮರು ಆಯ್ಕೆ ಮಾಡಲಾಗಿದೆ. ಅಡ್ವಾಣಿ ಮತ್ತು ಇತರ 14 ಮಂದಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮತ್ತೊಂದು ಬಾರಿಗೆ ಮರು ಆಯ್ಕೆ ಮಾಡಿದ್ದಾರೆ....

Read More

ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಬಂಧನ

ಮುಂಬಯಿ: ಭೂತಗ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್‌ನನ್ನು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಥಾಣೆ ಪೊಲೀಸ್ ಕ್ರೈಂ ಬ್ರಾಂಚ್ ಬಂಧನಕ್ಕೊಳಪಡಿಸಿದೆ. ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಎನ್‌ಕೌಂಟರ್ ಸ್ಪೆಷಾಲಿಸ್ಟ್ ಪ್ರದೀಪ್ ಶರ್ಮಾ ಅವರ ನೇತೃತ್ವದಲ್ಲಿ ಸೆಂಟ್ರಲ್ ಮುಂಬಯಿಯ...

Read More

ದೀಪಾವಳಿ ಹೊತ್ತಿಗೆ ಪೆಟ್ರೋಲ್ ಬೆಲೆ ಇಳಿಕೆ: ಸಚಿವ ಪ್ರಧಾನ್

ಅಮೃತ್‌ಸರ: ದೀಪಾವಳಿಯ ಹೊತ್ತಿಗೆ ಪೆಟ್ರೋಲ್ ಬೆಲೆ ಇಳಿಮುಖವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅಮೆರಿಕಾದಲ್ಲಿ ನೆರೆ ಸಂಭವಿಸಿದ ಕಾರಣ ತೈಲ ಉತ್ಪಾದನೆಯಲ್ಲಿ ಶೇ.13ರಷ್ಟು ಕುಸಿತವಾಯಿತು, ಹೀಗಾಗೀ ರಿಫೈನರಿ ಆಯಿಲ್ ಬೆಲೆ ಏರಿಕೆಯಾಗಿದೆ ಎಂದು...

Read More

ಐಎಎಸ್, ಐಪಿಎಸ್ ತರಬೇತಿ : ವೈದ್ಯರು, ಇಂಜಿನಿಯರ್ ಮಾತ್ರ ದೇಶದ ಆಸ್ತಿಯಲ್ಲ

ಮಂಗಳೂರು : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಯನ್ನು ಎದುರಿಸುವ ತರಬೇತಿ ಕೇಂದ್ರ ಮಂಗಳೂರಿನಲ್ಲಿಯೂ ಆರಂಭಗೊಳ್ಳಲಿದೆ. ನವದೆಹಲಿಯ ಚಾಣಕ್ಯ ಅಕಾಡೆಮಿ ಹಾಗೂ ಬಂಟರ ಯಾನೆ ನಾಡವರ ಸಂಘದ ಸಹಯೋಗದಲ್ಲಿ ಯುವಜನತೆಗೆ ಸುವರ್ಣವಕಾಶ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆಯ ಸ್ಥಾಪಕ...

Read More

ಅಖಂಡ ವಿಜಯಪುರ ಜಿಲ್ಲೆಯತ್ತ ನಾಯಕರ ಚಿತ್ತ… ಆಗುವುದೇ ಹಿಸ್ಟ್ರಿ ರಿಪೀಟ್ ?

ಬಾಗಲಕೋಟೆ: ಮುಂಬರುವ ಚುನಾವಣೆಯಲ್ಲಿ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿಯಲು ಈಗಲೇ ಪ್ರಮುಖ ರಾಜಕಿಯ ಪಕ್ಷಗಳು ಪೈಪೋಟಿಗೆ ಇಳಿದಿವೆ. ಪ್ರಮುಖ ರಾಜಕಿಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲು ಹೇಗಾದರೂ ಮಾಡಿ ಉತ್ತರ ಕರ್ನಾಟಕವನ್ನು ಗೆಲ್ಲಲು ಇನ್ನಿಲ್ಲದ ಪ್ರಯತ್ನಕ್ಕೆ...

Read More

ಬಾಗಲಕೋಟೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿರುದ್ಧ ಎಬಿವಿಪಿ ಪ್ರತಿಭಟನೆ

ಬಾಗಲಕೋಟೆ : ಪದವಿ ಪೂರ್ವ ಶಿಕ್ಷಣ ಇಲಾಖೆಯು ವ್ಯಾಸಂಗದಲ್ಲಿ ಶಿಕ್ಷಣ ಮಾಧ್ಯಮದ ಕುರಿತು ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದಲ್ಲಿ ಸೋಮವಾರ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ನೂರಾರು ಕಾರ್ಯಕರ್ತರು ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ...

Read More

ಡಿಸೆಂಬರ್ 1 ರಿಂದ 3 ರವರೆಗೆ ಹುಬ್ಬಳ್ಳಿಯಲ್ಲಿ ‘ಸೇವಾ ಸಂಗಮ-2017’

ಹುಬ್ಬಳ್ಳಿ :  ರಾಷ್ಟ್ರೀಯ ಸೇವಾ ಭಾರತಿ ಅಖಿಲ ಭಾರತೀಯ ಸ್ವಯಂಸೇವಾ ಸಂಸ್ಥೆಯ ಮುಖ್ಯ ಉದ್ದೇಶ ಸಮಾನ ಮನಸ್ಕ ಸ್ವಯಂಸೇವಾ ಸಂಸ್ಥೆಗಳನ್ನು ಒಂದೇ ಛತ್ರದಡಿ ತರುವುದು. ಸ್ವಯಂಸೇವಾ ಸಂಸ್ಥೆಗಳಿಗೆ ವ್ಯವಸ್ಥೆ, ನಿರ್ಣಯ ಪ್ರಕ್ರಿಯೆ, ಸೃಜನಶೀಲತೆ ಇತ್ಯಾದಿ ವಿಷಯಗಳಲ್ಲಿ ತರಬೇತಿ ನೀಡುವುದು. 5 ವರ್ಷಗಳಿಗೊಮ್ಮೆ ರಾಷ್ಟ್ರಮಟ್ಟದಲ್ಲಿ...

Read More

ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್ ‘ಟೆಜ್’ ಪರಿಚಯಿಸಿದ ಗೂಗಲ್

ನವದೆಹಲಿ: ಇಂಟನೆಟ್ ದಿಗ್ಗಜ ಗೂಗಲ್ ಸೋಮವಾರ ಭಾರತದಲ್ಲಿ ತನ್ನ ಯುಪಿಐ-ಆಧಾರಿತ ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್ ‘ಟೆಜ್’ನ್ನು ಪರಿಚಯಿಸಿದೆ. ಈ ಅಪ್ಲಿಕೇಶನ್ ಮೂಲಕ ಗೂಗಲ್ ಗ್ರಾಹಕರು ಇನ್ನು ಮುಂದೆ ಸರಕು ಮತ್ತು ಸೇವೆಗಳಿಗೆ ಪೇಮೆಂಟ್ ಮಾಡಬಹುದು. ಮಾತ್ರವಲ್ಲದೇ ಆನ್‌ಲೈನ್ ಮತ್ತು ಆಫ್‌ಲೈನ್ ಎರಡರ...

Read More

ಎನ್‌ಐಎ ಮುಖ್ಯಸ್ಥರಾಗಿ ವೈ.ಸಿ.ಮೋದಿ ನೇಮಕ

ನವದೆಹಲಿ: ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಯ ಹೊಸ ಡೈರೆಕ್ಟರ್ ಜನರಲ್ ಆಗಿ ವೈ.ಸಿ ಮೋದಿಯವರು ಸೋಮವಾರ ನೇಮಕವಾಗಿದ್ದಾರೆ. ಪ್ರಸ್ತುತ ಎನ್‌ಐಎ ಮುಖ್ಯಸ್ಥರಾಗಿರುವ ಶರದ್ ಕುಮಾರ್ ಅವರ ಅವಧಿ ಅಕ್ಟೋಬರ್‌ನಲ್ಲಿ ಅಂತ್ಯವಾಗಲಿದೆ. ಗೃಹಸಚಿವಾಲಯವು ವೈ.ಸಿ ಮೋದಿಯವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. 2002ರ ಗುಜರಾತ್ ಗಲಭೆಯ...

Read More

Recent News

Back To Top