News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಧಿಕಾರಿಗಳಲ್ಲಿ ಸಂಚಲನ ಮೂಡಿಸಿದ ಸರಕಾರಿ ಶಾಲಾ ಸಬಲೀಕರಣ ಸಮಿತಿ ವರದಿ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಅಧ್ಯಯನ ವರದಿ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರಕಾರವು ಸೂಚಿಸಿತ್ತು. ಆ ಪ್ರಕಾರ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರಾದ ಡಾ. ಚಂದ್ರಶೇಖರ ದಾಮ್ಲೆ, ಮೈಸೂರಿನ ಪ. ಮಲ್ಲೇಶ್, ಶಿಕ್ಷಣ...

Read More

ರಕ್ಷಣಾ ಸಚಿವೆ ನಿರ್ಮಲಾ ಅವರಿಗೆ ಅಮೂಲ್‌ನಿಂದ ವಿಭಿನ್ನ ಶೈಲಿಯ ಅಭಿನಂದನೆ

ಅಹ್ಮದಾಬಾದ್: ದೇಶದ ಮೊತ್ತ ಮೊದಲ ಪೂರ್ಣಾವಧಿ ರಕ್ಷಣಾ ಸಚಿವೆಯಾಗಿ ನೇಮಕವಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಅಮೂಲ್ ತನ್ನದೇ ಶೈಲಿಯಲ್ಲಿ ಅಭಿನಂದನೆಗಳನ್ನು ತಿಳಿಸಿದೆ. ಅಮೂಲ್ ತನ್ನ ನೂತನ ಜಾಹೀರಾತಿಗೆ ‘ಡಿಫೆನ್ಸ್ ಮಿನಿಸ್ಟ್ರೀ’ ಎಂಬ ಶೀರ್ಷಿಕೆ ಕೊಟ್ಟಿದ್ದು, ನಿರ್ಮಲಾ ಅವರು ಕೆಂಪು ಸೀರೆವುಟ್ಟು ಕೈಯಲ್ಲಿ...

Read More

ಗೌರಿ ಲಂಕೇಶ್ ಹತ್ಯೆ: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಮಂಗಳವಾರ ಗೌರಿ ಲಂಕೇಶ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಇದುವರೆಗೆ ಆರೋಪಿಗಳ ಯಾವುದೇ ಸುಳಿವು ಲಭಿಸಿಲ್ಲ. ಇದೀಗ...

Read More

ಗೋವಿನ ಹೆಸರಿನಲ್ಲಿ ಹಿಂಸಾಚಾರ ತಡೆಗೆ ಪ್ರತಿ ಜಿಲ್ಲೆಯಲ್ಲೂ ಪೊಲೀಸ್ ಅಧಿಕಾರಿಯನ್ನು ನೇಮಿಸಿ: ಸುಪ್ರೀಂ

ನವದೆಹಲಿ: ಗೋವಿನ ರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲು ತಕ್ಷಣ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ. ಗೋವಿನ ಹೆಸರಲ್ಲಿ ನಡೆಯುವ ಹಿಂಸಾಚಾರವನ್ನು ತಡೆಯಲು ದೇಶದ ಪ್ರತಿ ಜಿಲ್ಲೆಯಲ್ಲೂ ಹಿರಿಯ ಪೊಲೀಸ್ ಅಧಿಕಾರಿಯನ್ನು ನೋಡಲ್ ಆಫೀಸರ್...

Read More

ಸ್ವಚ್ಛತೆಗಾಗಿ ನಿರಂತರ ಶ್ರಮಿಸುತ್ತಿರುವ ಇಂದೋರ್

ಮಧ್ಯಪ್ರದೇಶದ ಇಂದೋರ್ ದೇಶದ ಎಲ್ಲಾ ನಗರಗಳನ್ನು ಹಿಂದಿಕ್ಕಿ ಅತ್ಯಂತ ಸ್ವಚ್ಛ ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಖ್ಯಾತಿಯನ್ನು ಪಡೆಯಲು ಆ ನಗರದಲ್ಲಿನ ಜನತೆ ಸಾಕಷ್ಟು ಶ್ರಮಪಟ್ಟಿದ್ದಾರೆ ಮತ್ತು ಪಡುತ್ತಿದ್ದಾರೆ. ಇಲ್ಲಿನ ಬೀದಿಯಲ್ಲಿ ಚಿಪ್ಸ್ ಪ್ಯಾಕೇಟ್‌ಗಳು, ಹಲ್ದಿರಾಮ್ ಪ್ಯಾಕೇಟ್‌ಗಳು, ಹಣ್ಣುಗಳ ಸಿಪ್ಪೆ,...

Read More

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿಯನ್ನು ಉತ್ತೇಜಿಸಬೇಕು: ನಾಯ್ಡು

ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಸ್ಫೂರ್ತಿಯನ್ನು ಶಿಕ್ಷಕರು ಉದ್ದೀಪನಗೊಳಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ 219 ಶಿಕ್ಷಕರಿಗೆ ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ‘ವಿದ್ಯಾಲಯಗಳು ದೇವಾಲಯ ಇದ್ದಂತೆ, ಅವುಗಳ...

Read More

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ : ಸಂತಾಪ ವ್ಯಕ್ತಪಡಿಸಿದ ಆರ್­ಎಸ್­ಎಸ್

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಆರ್­ಎಸ್­ಎಸ್­ನ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಿರಿಯ ಪತ್ರಕರ್ತೆ, ಲೇಖಕಿ, ವಿಚಾರವಾದಿಯಾಗಿದ್ದ ಗೌರಿ ಲಂಕೇಶ್ ಹತ್ಯೆಯನ್ನು ರಾಷ್ಟ್ರೀಯ ಸ್ವಯಂಸೇವಕ...

Read More

ಆಧಾರ್ ಕೇಂದ್ರ ತೆರೆಯಲು ಸೆ.30ರವರೆಗೆ ಬ್ಯಾಂಕುಗಳಿಗೆ ಕಾಲಾವಕಾಶ

ನವದೆಹಲಿ: ಆಧಾರ್ ನೋಂದಣಿ ಕೇಂದ್ರಗಳನ್ನು ತೆರೆಯಲು ಬ್ಯಾಂಕುಗಳಿಗೆ ನೀಡಿದ್ದ ಡೆಡ್‌ಲೈನ್ ಆ.30ಕ್ಕೆ ಅಂತ್ಯವಾಗಿದೆ. ಇದೀಗ ವಿಭಿನ್ನ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ಬ್ಯಾಂಕುಗಳಿಗೆ ಮತ್ತೆ ಒಂದು ತಿಂಗಳ ಕಾಲಾವಕಾಶವನ್ನು ನೀಡಿದೆ. ಬ್ಯಾಂಕುಗಳು ತಮ್ಮ ಶೇ.10ರಷ್ಟು ಬ್ರಾಂಚ್‌ಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಬ್ಯಾಂಕ್‌ಗಳು ತೆರೆಯಬೇಕು....

Read More

ಮಯನ್ಮಾರ್ ಅಧ್ಯಕ್ಷರಿಗೆ ಅದ್ಭುತ ಉಡುಗೊರೆ ನೀಡಿದ ಮೋದಿ

ನವದೆಹಲಿ: ಮಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಅಧ್ಯಕ್ಷರಾದ ಯು.ಹ್ಟಿನ್ ಕ್ಯಾವ್ ಅವರಿಗೆ ಅದ್ಭುತ ಉಡುಗೊರೆಗಳನ್ನು ನೀಡಿದ್ದಾರೆ. ಸಲ್ವೀನ್ ನದಿಯ ವಿಸ್ತಾರವನ್ನು ತೋರಿಸುವ 1841ನೇ ಇಸವಿಯ ಮ್ಯಾಪ್ ಹಾಗೂ ಬೋಧಿ ವೃಕ್ಷದ ಶಿಲ್ಪಕಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಎರಡು ಉಡುಗೊರೆಗಳನ್ನು ಚಿತ್ರ...

Read More

ಎರಡು ಹೊಸ ಕಾಂಟ್ರಸೆಪ್ಟಿವ್‌ಗಳನ್ನು ಬಿಡುಗಡೆಗೊಳಿಸಿದ ಆರೋಗ್ಯ ಸಚಿವಾಲಯ

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎರಡು ಹೊಸ ಕಾಂಟ್ರಸೆಪ್ಟಿವ್‌ಗಳನ್ನು ಬಿಡುಗಡೆಗೊಳಿಸಿದೆ. ‘ಅಂತರ’ ಕಾರ್ಯಕ್ರಮದಡಿ ಎಂಪಿಎ ಎಂಬ ಚುಚ್ಚುಮದ್ದು ಕಾಂಟ್ರಸೆಪ್ಟಿವ್ ಮತ್ತು ಚಯಾ ಎಂಬ ಕಾಂಟ್ರೆಸೆಪ್ಟಿವ್ ಪಿಲ್‌ನ್ನು ಪರಿಚಯಿಸಲಾಗಿದೆ. ಇವುಗಳು ಮೆಡಿಕಲ್ ಕಾಲೇಜು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಾಗಲಿದೆ....

Read More

Recent News

Back To Top