Date : Thursday, 11-05-2017
ಜೈಪುರ: ರಾಜಸ್ಥಾನದ ಭರತ್‌ಪುರ್‌ನಲ್ಲಿ ಮದುವೆ ಹಾಲ್‌ನ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳೂ ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟ್ ಮಾಡಿರುವ ಅವರು, ಈ ಘಟನೆಯಿಂದ ಉಂಟಾದ ನೋವನ್ನು...
Date : Thursday, 11-05-2017
ನವದೆಹಲಿ: 1998ರ ಪೋಕ್ರಾನ್ ಅಣ್ವಸ್ತ್ರ ಪರೀಕ್ಷೆಯ ಸ್ಮರಣಾರ್ಥ ಭಾರತದಲ್ಲಿ ಪ್ರತಿವರ್ಷ ಮೇ 11ರಂದು ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಜನರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದ್ದು, ಅಣ್ವಸ್ತ್ರ ಪರೀಕ್ಷೆ ನಡೆಸುವಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ...
Date : Thursday, 11-05-2017
ಮರವನ್ನು ಉಳಿಸಿ ಎಂದು ರಾಜಕಾರಣಿಗಳು ಭಾಷಣ ಮಾಡುವುದನ್ನು ಮಾತ್ರ ಇದುವರೆಗೆ ನಾವು ನೋಡಿದ್ದೇವೆ. ಆದರೆ ಆಂಧ್ರದ ಟಿಡಿಪಿ ಪಕ್ಷದ ಶಾಸಕರೊಬ್ಬರು ಮರವೊಂದನ್ನು ಉಳಿಸಿಕೊಳ್ಳುವ ಸಲುವಾಗಿ ಬುಡಸಮೇತ ಅದನ್ನು ಕಿತ್ತು ಇನ್ನೊಂದೆಡೆ ನೆಡುವ ಕಾರ್ಯ ಮಾಡಿದ್ದಾರೆ. ವಿಜಯವಾಡ-ಮಚಲಿಪಟ್ಟಣಂ ಹೆದ್ದಾರಿಯನ್ನು ಅಗಲಗೊಳಿಸುವ ಪ್ರಕ್ರಿಯೆಗಾಗಿ ನಾಲ್ಕು...
Date : Thursday, 11-05-2017
ನವದೆಹಲಿ: ತನ್ನ ಸಿಬ್ಬಂದಿಗಳಲ್ಲಿನ ವಿಐಪಿ ಸಂಸ್ಕೃತಿಯನ್ನು ಹೊಗಲಾಡಿಸಲು ಏರ್‌ಇಂಡಿಯಾ ನಿರ್ಧರಿಸಿದೆ. ಇನ್ನು ಮುಂದೆ ಸಿಬ್ಬಂದಿಗಳು ತಮ್ಮ ಲಗೇಜ್‌ಗಳನ್ನು ತಾವೇ ಎತ್ತಿಕೊಂಡು ಹೋಗಬೇಕು ಇದಕ್ಕಾಗಿ ಪೋರ್ಟರ‍್ಸ್‌ಗಳನ್ನು ಬಳಸಬಾರದು ಎಂದು ಏರ್ ಇಂಡಿಯಾ ಮುಖ್ಯಸ್ಥ ಮತ್ತು ನಿರ್ದೇಶಕ ಅಶ್ವನಿ ಲೊಹಾನಿ ಅವರು ಸೂಚನೆ ನೀಡಿದ್ದಾರೆ....
Date : Thursday, 11-05-2017
ನವದೆಹಲಿ: ಒಂದು ಸಾವಿರ ರೈಲುಗಳನ್ನು ಗಾರ್ಡ್‌ಗಳು ಇಲ್ಲದೆಯೇ ಓಡಿಸುವ ಸಲುವಾಗಿ ಭಾರತೀಯ ರೈಲ್ವೇಯು ಅತ್ಯಾಧುನಿಕ ಉಪಕರಣವನ್ನು ಖರೀದಿಸಲು ಮುಂದಾಗಿದೆ. ಇದಕ್ಕಾಗಿ ಬರೋಬ್ಬರಿ 100 ಕೋಟಿ ರೂಪಾಯಿಗಳ ಗ್ಲೋಬಲ್ ಟೆಂಡರ್ ಕರೆದಿದೆ. ಎಂಡ್ ಆಫ್ ಟ್ರೈನ್ ಟೆಲಿಮೆಟ್ರಿ( EoTT)ಉಪಕರಣ ಲೊಕೊಮೋಟಿವ್ ಡ್ರೈವರ್ ಮತ್ತು...
Date : Thursday, 11-05-2017
ನವದೆಹಲಿ: ಅಕ್ಷಯ್ ಸಲಹೆಯಂತೆ ಕೇಂದ್ರ ಸರ್ಕಾರ ಆರಂಭಿಸಿದ ಭಾರತ್ ಕೆ ವೀರ್ ವೆಬ್‌ಸೈಟ್ ಮೂಲಕ ಜನರು ವೀರ ಯೋಧರಿಗೆ ತಮ್ಮ ಕೈಲಾದ ಆರ್ಥಿಕ ನೆರವನ್ನು ಮಾಡುತ್ತಿದ್ದಾರೆ. ಇತ್ತೀಚಿಗೆ ಜಮ್ಮುಕಾಶ್ಮೀರದಲ್ಲಿ ಪಾಕಿಸ್ಥಾನಿ ಸೈನಿಕರ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ಬಿಎಸ್‌ಎಫ್ ಯೋಧ ಪ್ರೇಮ್ ಸಾಗರ್...
Date : Thursday, 11-05-2017
ಮೂಡುಬಿದಿರೆ: ಭವಿಷ್ಯದ ಉದ್ಯಮಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಎಂಟರ್ಪ್ರೆನುರ್ಶಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹಾಗೂ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಮೋಹನ್ ಆಳ್ವ ಹಾಗೂ ಇಡಿಐಐ ದಕ್ಷಿಣ ರಾಜ್ಯಗಳ...
Date : Thursday, 11-05-2017
ನವದೆಹಲಿ: ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು ಎಂದು ಜಾಮಿಯತ್ ಉಲೇಮ-ಇ-ಹಿಂದ್ ಅಧ್ಯಕ್ಷ ಮೌಲಾನ ಸೈಯದ್ ಅರ್ಶದ್ ಮದನಿ ಮನವಿ ಮಾಡಿಕೊಂಡಿದ್ದಾರೆ. ಗೋವುಗಳ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭೀತಿ ವ್ಯಕ್ತಪಡಿಸಿದ ಅವರು, ಸರ್ಕಾರ ಗೋವುಗಳಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು,...
Date : Thursday, 11-05-2017
ಬಂಟ್ವಾಳ : ಪಾಣೆ ಮಂಗಳೂರಿನ ಆಯುರ್ವೆದಿಕ್ ವೈದ್ಯರಾದ ಡಾ|| ವಿಶ್ವನಾಥ ನಾಯಕರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಸ್ನೇಹ ಯುವ ಸಾಂಸ್ಕೃತಿಕ ಸಂಘದ ವತಿಯಿಂದ ನವದೆಹಲಿಯಲ್ಲಿ ಮೇ 11 ರಂದು ನಡೆಯಲಿರುವ ಕನ್ನಡ...
Date : Thursday, 11-05-2017
ವಾರಣಾಸಿ: ತ್ರಿವಳಿ ತಲಾಖ್ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣಾ ಪ್ರಕ್ರಿಯೆ ಆರಂಭಿಸಲಿರುವ ಹಿನ್ನಲೆಯಲ್ಲಿ ವಾರಣಾಸಿಯಲ್ಲಿ ಕೆಲ ಮುಸ್ಲಿಂ ಮಹಿಳೆಯರು ಹನುಮಾನ್ ಚಾಲೀಸಾವನ್ನು ಪಠಣ ಮಾಡಿದರು. ಈ ಮೂಲಕ ಭಾರತದ ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯಕ್ಕೆ ಉತ್ತಮ ಉದಾಹರಣೆಯಾದರು. ತ್ರಿವಳಿ ತಲಾಖ್ ಪದ್ಧತಿಯಿಂದ ಮುಕ್ತಿ...